Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿ ಮಹಮ್ಮದ್‌ ಫೈಜ್‌ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿ ಮಹಮ್ಮದ್‌ ಫೈಜ್‌ ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಕಲ್ಯಾಣಪುರದ ಮಿಲಾಗ್ರಿಸ್‌ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2026-2027ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಇಲ್ಲಿನ ಸುಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ.

    Click Here

    Call us

    Click Here

    ರಾಜ್ಯ ಮಟ್ಟಕ್ಕೆ ಆಯ್ಕೆ:
    ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮಹಮ್ಮದ್‌ ಫೈಜ್‌ ಸಾದಿಕ್‌ ಬಾಲಕರ 74 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸುವ ಮೂಲಕ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮಹಮ್ಮದ್‌ ಇಬ್ರಾಹಿಂ ಸಾದಿಕ್‌ ಹಾಗೂ ಯಸೀರಾ ಸಾದಿಕ್‌ ದಂಪತಿಯ ಪುತ್ರ.

    ಹಾಗೇ, 68 ಕೆಜಿ ವಿಭಾಗದಲ್ಲಿ ದ್ವಿತೀಯ ಪಿಯುಸಿಯ ಧನ್ವಿ ದ್ವಿತೀಯ ಸ್ಥಾನ, 54 ಕೆಜಿ ವಿಭಾಗದಲ್ಲಿ ಹರ್ಷಿತ್‌ ತೋಳಾರ್ ದ್ವಿತೀಯ ಸ್ಥಾನ, 78 ಕೆಜಿ ವಿಭಾಗದಲ್ಲಿಅನೂಪ್‌ ಡಿ. ಗಾಣಿಗ ದ್ವಿತೀಯ ಸ್ಥಾನ, 62ಕೆಜಿ ವಿಭಾಗದಲ್ಲಿ ಮಿಥೇಶ್‌ ದ್ವಿತೀಯ ಸ್ಥಾನ ಪಡೆದಿದ್ದಾರೆ ಹಾಗೂ 60 ಕೆಜಿ ವಿಭಾಗದಲ್ಲಿ ಪ್ರಥಮ ಪಿಯುಸಿಯ ವೈಷ್ಣವಿ ಶೆಟ್ಟಿ  ದ್ವಿತೀಯ ಸ್ಥಾನ, 58ಕೆಜಿ ವಿಭಾಗದಲ್ಲಿ ಪ್ರತೀಕ್ಷಾ ಪಿ. ದ್ವಿತೀಯ ಸ್ಥಾನ, 66 ಕೆಜಿ ವಿಭಾಗದಲ್ಲಿ ಶುಭನ್‌ ಪುತ್ರನ್‌ ದ್ವಿತೀಯ ಸ್ಥಾನ  ಪಡೆದಿದ್ದಾರೆ.

    ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸತೀಶ್‌ ಕುಮಾರ್ ಮತ್ತು ಲಲಿತಾ ಅನಗಲ್ಲಿ ಮಾರ್ಗದರ್ಶನ ನೀಡಿದ್ದರು.

    ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ರಂಜನ್‌ ಬಿ. ಶೆಟ್ಟಿ ಅವರು  ಅಭಿನಂದಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಶುಭ ಹಾರೈಸಿದ್ದಾರೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸವಾಲುಗಳನ್ನು ಎದುರಿಸಲು ಶಿಕ್ಷಕರು ಸದಾ ತಯಾರಾಗಿರಬೇಕು: ಉಪನಿರ್ದೇಶಕ ಲೋಕೇಶ್

    28/09/2026

    ಕುಂದಾಪುರ: ‘ಡಾ.ಎಚ್. ಶಾಂತರಾಮ್ ಯಕ್ಷಗಾನ ಪುರಸ್ಕಾರʼ  – ಪೂರ್ವಭಾವಿ ಸಭೆ

    28/09/2026

    ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ವ್ಹೀಲ್‌ಚೇರ್‌ ವಿತರಣೆ

    28/09/2026
    Leave A Reply Cancel Reply

    4 × 5 =

    Call us

    Click Here

    Call us

    Call us

    Call us
    Highest Viewed Recently
    • ಸವಾಲುಗಳನ್ನು ಎದುರಿಸಲು ಶಿಕ್ಷಕರು ಸದಾ ತಯಾರಾಗಿರಬೇಕು: ಉಪನಿರ್ದೇಶಕ ಲೋಕೇಶ್
    • ಕುಂದಾಪುರ: ‘ಡಾ.ಎಚ್. ಶಾಂತರಾಮ್ ಯಕ್ಷಗಾನ ಪುರಸ್ಕಾರʼ  – ಪೂರ್ವಭಾವಿ ಸಭೆ
    • ರೋಟರಿ ಕ್ಲಬ್ ಕೋಟ ಬ್ರಿಗೇಡ್ ವತಿಯಿಂದ ವ್ಹೀಲ್‌ಚೇರ್‌ ವಿತರಣೆ
    • ಪಾಂಡೇಶ್ವರ: ಕಲ್ಪತರು ಸ್ವ – ಸಹಾಯ ಸಂಘಗಳ ವಾರ್ಷಿಕ ಸಭೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಚೆಸ್ ಪಂದ್ಯಾಟದಲ್ಲಿ ಪುರುಷರ ವಿಭಾಗ ಎರಡನೇ ಬಾರಿ ಚಾಂಪಿಯನ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.