Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸತತ ಪರಿಶ್ರಮವೇ ಯಶಸ್ಸಿನ ಮೆಟ್ಟಿಲು: ಡಾ. ರಾಹುಲ್‌ ದೇವರಾಜ್
    ಊರ್ಮನೆ ಸಮಾಚಾರ

    ಸತತ ಪರಿಶ್ರಮವೇ ಯಶಸ್ಸಿನ ಮೆಟ್ಟಿಲು: ಡಾ. ರಾಹುಲ್‌ ದೇವರಾಜ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಿದ್ಯಾರ್ಥಿಗಳಿಗೆ  ಕಲಿಯುವ ಛಲ ಇರಬೇಕು, ತಂದೆ- ತಾಯಿ ಅವರಿಗೆ ಸಪೋರ್ಟ್ ಮಾಡಬೇಕು. ಮಕ್ಕಳ ಒಳ್ಳೆಯ ಹವ್ಯಾಸಗಳಿಗೆ ಸಕರಾತ್ಮಕವಾದ ಅವಕಾಶ ಕಲ್ಪಿಸಿಕೊಡಬೇಕು ಆಗ ಮಾತ್ರ ಮಕ್ಕಳು ಉತ್ತಮ ವ್ಯಕ್ತಿಗಳಾಗಿ ರೂಪುಗೊಳುತ್ತಾರೆ ಎಂದು ಕನ್ನಡದ ಜನಪ್ರಿಯ ಪ್ರೇರಕ ಭಾಷಣಕಾರರಾದ ಡಾ. ರಾಹುಲ್ ದೇವರಾಜ್ ಹೇಳಿದರು.

    Click Here

    Call us

    Click Here

    ಅವರು ಶುಕ್ರವಾರ ಜನತಾ ಪದವಿ ಪೂರ್ವ ಕಾಲೇಜ್ ಹೆಮ್ಮಾಡಿಯ ಪ್ರಥಮ ಪಿಯು ಮತ್ತು ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳ ಪೋಷಕರ ಸಭೆ ಜನತಾ ದಿಕ್ಸೂಚಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿರು.

    ಮಕ್ಕಳ ಜೀವನ ರಥ ಮುನ್ನೆಡೆಯಲು ಪೋಷಕರು ಶಿಕ್ಷಕರು  ಇಬ್ಬರ ಪಾತ್ರ ಮುಖ್ಯವಾದುದು.ಪೋಷಕರು  ಮನೆಯಲ್ಲಿ ತಮ್ಮ ಮಕ್ಕಳಿಗೆ ಓದುವ  ವಾತಾವರಣ ಕಲ್ಪಿಸಿಕೊಡಬೇಕು, ಇಂದು ಮಕ್ಕಳು ಮತ್ತು ಹೆತ್ತವರ  ಸಂಬಂಧದ ಮೌಲ್ಯ ಕಡಿಮೆಯಾಗುತ್ತಿದೆ . ಪೋಷಕರು ಮತ್ತು  ಮಕ್ಕಳ ಸಂಬಂಧದ ಮೌಲ್ಯ ಜಾಸ್ತಿಯಾದಾಗ ಕಲಿಕೆ ಇನ್ನಷ್ಟು ಗಟ್ಟಿಯಾಗುತ್ತದೆ.ಮಕ್ಕಳು ನಾವು ಹೇಳಿದನ್ನು ಕೇಳುವುದಿಲ್ಲ ನಾವು ಮಾಡುದನ್ನು ಮಾಡುತ್ತಾರೆ ಎಂದು ಅವರು  ಪ್ರೇರಣದಾಯಕ ಕಥೆಗಳ ಮೂಲಕ ತಿಳಿ ಹೇಳಿದರು.

    ಜನತಾ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಮೊಗವೀರ ಮಾತನಾಡಿ ನಾನು ಇಂದು ಇಷ್ಟು ಎತ್ತರಕ್ಕೆ ಏರಲು ಯಾವುದೇ ಅದೃಷ್ಟದ ಲಿಫ್ಟ್ ಇರಲಿಲ್ಲ, ನನ್ನ ಜೀವನದಲ್ಲಿ ನನಗಾದ ಸೋಲು, ಅವಮಾನ, ಹತಾಶೆಗಳೇ  ಕಾರಣ, ಪ್ರತಿ ಸೋಲು ನನಗೆ ಹೊಸ ಪಾಠ ಕಲಿಸಿದೆ,ನಮ್ಮ ಜೀವನದಲ್ಲಿ ಕಠಿಣ ಪರಿಶ್ರಮ ಮತ್ತು ಸ್ಪಷ್ಟ  ಗುರಿ ಇದ್ದರೆ ಏನನ್ನು ಸಾಧಿಸಬಹುದು  ವಿದ್ಯಾರ್ಥಿಗಳು ಒಳ್ಳೆಯ ಗುರಿ ಇಟ್ಟು ಶೈಕ್ಷಣಿಕ ಸಾಧನೆ ಮಾಡಿ ಎಂದು ಹಾರೈಸಿದರು.

    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಡಾ. ರಾಹುಲ್ ದೇವರಾಜ್ ಹಾಗೂ ಇತ್ತೀಚಿಗೆ ನಿವೃತ್ತರಾದ ಸಹೋದರ  ಸಂಸ್ಥೆ ಜನತಾ ಅನುದಾನಿತ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದೇವೇಂದ್ರ ನಾಯ್ಕ್ ಇವರನ್ನು  ಸನ್ಮಾನಿಸಲಾಯಿತು.

    Click here

    Click here

    Click here

    Call us

    Call us

    ಕಾಲೇಜಿನ ಉಪಪ್ರಾಂಶುಪಾಲರಾದ ರಮೇಶ್ ಪೂಜಾರಿ ಸ್ವಾಗತಿಸಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ವಂದಿಸಿ, ಉಪನ್ಯಾಸರಾದ ಉದಯ್ ನಾಯ್ಕ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಯಶಸ್ವಿ ಪೋಷಕ – ಶಿಕ್ಷಕರ ಸಭೆ

    15/08/2026

    ಸೈಂಟ್ ಥಾಮಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    15/08/2026

    ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ

    15/08/2026
    Leave A Reply Cancel Reply

    13 + 20 =

    Call us

    Click Here

    Call us

    Call us

    Call us
    Highest Viewed Recently
    • ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಯಶಸ್ವಿ ಪೋಷಕ – ಶಿಕ್ಷಕರ ಸಭೆ
    • ಸೈಂಟ್ ಥಾಮಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ
    • ಬೈಂದೂರಿನಲ್ಲಿ ವಿವಿಧ ರೈಲುಗಳ ನಿಲುಗಡೆಗೆ ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ
    • ಸತತ ಪರಿಶ್ರಮವೇ ಯಶಸ್ಸಿನ ಮೆಟ್ಟಿಲು: ಡಾ. ರಾಹುಲ್‌ ದೇವರಾಜ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.