Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 04 ಕೂಟ ದಾಖಲೆಯೊಂದಿಗೆ 33 ಪದಕಗಳು
    alvas nudisiri

    ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 04 ಕೂಟ ದಾಖಲೆಯೊಂದಿಗೆ 33 ಪದಕಗಳು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಬೆಂಗಳೂರಿನ ಕರ್ನಾಟಕ  ಅಥ್ಲೆಟಿಕ್ಸ್ ಸಂಸ್ಥೆಯ ವತಿಯಿಂದ ನಡೆದ ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 15 ಚಿನ್ನ, 08 ಬೆಳ್ಳಿ, 10 ಕಂಚು ಒಟ್ಟು 33 ಪದಕಗಳು ಹಾಗೂ 04 ನೂತನ ಕೂಟ ದಾಖಲೆಯನ್ನು ನಿರ್ಮಿಸಿದ್ದಾರೆ.

    Click Here

    Call us

    Click Here

    ನೂತನ ಕೂಟ ದಾಖಲೆಗಳು: 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಸುಭಾಷ್ (ಟ್ರಯಥ್ಲಾನ್ ಸಿ)ನಲ್ಲಿ,  18 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಸಾಹಿಲ್ (100ಮೀ)ನಲ್ಲಿ, 16 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ರಾಜು (60ಮೀ)ನಲ್ಲಿ ಹಾಗೂ 18 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಬಾನವಿ (400ಮೀ)ನಲ್ಲಿ ನೂತನ ಕೂಟ ದಾಖಲೆಯನ್ನು  ನಿರ್ಮಿಸಿದ್ದಾರೆ.  

    ಫಲಿತಾಂಶ:
    14 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಸುಭಾಷ್ – ಟ್ರಯಥ್ಲಾನ್ ಸಿ (ಪ್ರಥಮ), ಮೋಕ್ಷಿತ್ ಆರ್ ಗೌಡ – ಟ್ರಯಥ್ಲಾನ್-ಬಿ (ದ್ವಿತೀಯ)
    16 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಕೌಶಿಕ್ ಪಿ ಶೆಟ್ಟಿಗಾರ್– 80ಮೀ ಹರ್ಡಲ್ಸ್ (ಪ್ರಥಮ), ಉದ್ದ ಜಿಗಿತ (ತೃತೀಯ), ಹರ್ಷದ್ ಗೌಡ – ಉದ್ದ ಜಿಗಿತ (ದ್ವಿತೀಯ), ಆದರ್ಶ್ – 60 ಮೀ (ತೃತೀಯ), ರಾಜು – 60 ಮೀ (ಪ್ರಥಮ), 80ಮೀ ಹರ್ಡಲ್ಸ್ (ದ್ವಿತೀಯ), ಅಮೂಲ್ಯ – 80ಮೀ ಹರ್ಡಲ್ಸ್ (ತೃತೀಯ), ಮೇಘಾ – 600 ಮೀ (ಪ್ರಥಮ)
    18 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ಸಮರ್ಥ್ – 1000ಮೀ (ಪ್ರಥಮ), ಜಶ್ವಿನ್ – ಎತ್ತರ ಜಿಗಿತ (ಪ್ರಥಮ), ಸಾಹಿಲ್ – 100ಮೀ (ಪ್ರಥಮ), ಹೆಚ್ ಮೈಲಾರಿ – ಚಕ್ರ ಎಸೆತ (ಪ್ರಥಮ), ಆಕಾಶ್ – 110ಮೀ ಹರ್ಡಲ್ಸ್ (ದ್ವಿತೀಯ), ಧನುಷ್ ಚಂದ್ರ – ಚಕ್ರ ಎಸೆತ (ತೃತೀಯ), ಕೃಷ್ಣ – ಜಾವೆಲಿನ್ ಎಸೆತ (ತೃತೀಯ), ನವೀನ್ – ಉದ್ದ ಜಿಗಿತ (ತೃತೀಯ), ಬಾನವಿ – 400ಮೀ (ಪ್ರಥಮ), 200 ಮೀ (ತೃತೀಯ), ನಾಗಿಣಿ – 1000 ಮೀ (ಪ್ರಥಮ), ಭಾಗೀರಥಿ – 3 ಕಿಮೀ ನಡಿಗೆ (ಪ್ರಥಮ), ಮಲ್ಲಮ್ಮ – 3 ಕಿಮೀ ನಡಿಗೆ (ತೃತೀಯ)  
    20 ವರ್ಷ ವಯೋಮಿತಿಯ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ : ದಯಾನಂದ – 400ಮೀ (ಪ್ರಥಮ), ನೊಯಲ್ ಆರ್ ಪಿ – ಉದ್ದ ಜಿಗಿತ (ಪ್ರಥಮ), ರೂಪೇಶ್ – ಪೋಲೊವಾಲ್ಟ್ (ದ್ವಿತೀಯ), ಮಹಮ್ಮದ್ ಅಬ್ದುಲ್ – ಹ್ಯಾಮರ್ ಎಸೆತ (ದ್ವಿತೀಯ), ನಿತಿನ್ – ಚಕ್ರ ಎಸೆತ (ದ್ವಿತೀಯ), ರೀತುಶ್ರೀ – 400ಮೀ (ಪ್ರಥಮ), ನಿರ್ಮಲಾ – 100ಮೀ ಹರ್ಡಲ್ಸ್ (ತೃತೀಯ), 400ಮೀ ಹರ್ಡಲ್ಸ್ (ತೃತೀಯ), ಚರೀಷ್ಮಾ – 3000ಮೀ (ಪ್ರಥಮ), 5000ಮೀ (ದ್ವಿತೀಯ)

    ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಟಲ್‌ ಬ್ಯಾಡ್ಮಿಂಟನ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ 

    15/08/2026

    ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಯಶಸ್ವಿ ಪೋಷಕ – ಶಿಕ್ಷಕರ ಸಭೆ

    15/08/2026

    ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ

    15/08/2026
    Leave A Reply Cancel Reply

    18 + twenty =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಆಸಾಡಿ ಖಾದ್ಯಗಳ ತಯಾರಿ ಮತ್ತು ಪ್ರದರ್ಶನ ಸ್ಪರ್ಧೆ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಟಲ್‌ ಬ್ಯಾಡ್ಮಿಂಟನ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ 
    • ಜಿಲ್ಲಾ ಮಟ್ಟದ ವಿಜ್ಞಾನ ಮೇಳದ ಸ್ಪರ್ಧೆಯಲ್ಲಿ ತೆಕ್ಕಟ್ಟೆ ಸೇವಾಸಂಗಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳ ಸಾಧನೆ
    • ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 04 ಕೂಟ ದಾಖಲೆಯೊಂದಿಗೆ 33 ಪದಕಗಳು
    • ಶಿಕ್ಷಣ ತಜ್ಞ, ಸಾಹಿತಿ ವಿಠ್ಠಲ ವಿ. ಗಾಂವ್ಕರ್ ನಿಧನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.