Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣ ಸಂಘಟನೆ ಕಛೇರಿಯಲ್ಲಿ 80ನೇ ಹಸಿರು ಸ್ವಾತಂತ್ರ್ಯೋತ್ಸವ
    ಊರ್ಮನೆ ಸಮಾಚಾರ

    ಪಂಚವರ್ಣ ಸಂಘಟನೆ ಕಛೇರಿಯಲ್ಲಿ 80ನೇ ಹಸಿರು ಸ್ವಾತಂತ್ರ್ಯೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕ್ರಾಂತಿಕಾರಿ, ಅಹಿಂಸಾ ತತ್ವದ ಮೂಲಕ ಸ್ವಾತಂತ್ರ್ಯ- ಸಂಸದ ಕೋಟ: ಕ್ರಾಂತಿಕಾರಿಗಳ ಹಾಗೂ ಅಹಿಂಸಾ ತತ್ವದ ಮೂಲಕ ಈ ದೇಶಕ್ಕೆ ಸ್ವಾತಂತ್ರ್ಯ ದಕ್ಕಿದೆ. ಇದಕ್ಕೆ ಕಾರ್ನಾಡ ಸದಾಶಿವ ರಾವ್ ಅವರ ಆ ಕಾಲಘಟ್ಟದ ಹೋರಾಟ ದಿನಗಳನ್ನು ನೆನೆಪಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಸ್ತುತ ದೇಶ ಕಾಯುವ ಯೋಧರ ತ್ಯಾಗ ಬಲಿದಾನ ದೇಶವನ್ನು ಸುಭದ್ರತೆಗೊಳಿಸಿದೆ.

    Click Here

    Call us

    Click Here

    ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ 80 ನೇ ಹಸಿರು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಗೈದು ಮಾತನಾಡಿದರು. ಹೋರಾಟಗಾರದ ಸ್ವಾತಂತ್ರ್ಯವನ್ನು ನಾವುಗಳು ಅರ್ಥಪೂರ್ಣಗೊಳಿಸಿ ಜಾತಿ ಮತ ಧರ್ಮ ಬೇಧದಿಂದ ಅಭಿವೃದ್ಧಿ ಪತದತ್ತ ಕೊಂಡ್ಯೋಯುವ ಎಂದರು.

    ಈ ಸಂದರ್ಭದಲ್ಲಿ ಜಿಲ್ಲಾ ನಿವೃತ್ತ ಯೋಧರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ರಾವ್ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ವಹಿಸಿದ್ದರು.

    ಮುಖ್ಯ ಅಭ್ಯಾಗತರಾಗಿ ಕೋಟ ಜಾಮೀಯಾ ಮಸೀದಿ ಅಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ, ಕಾರ್ಯದರ್ಶಿ ಬಷೀರ್ ಸಾಹೇಬ್, ಕೋಟ ಪಂಚಾಯತ್ ಮಾಜಿ ಅಧ್ಯಕ್ಷ ಅಜಿತ್ ದೇವಾಡಿಗ, ಉದ್ಯಮಿ ರಮೇಶ್ ಪ್ರಭು, ಪರಿಸರವಾದಿ ಕೋ.ಗಿ.ನಾ,ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು.

    ಕಲಾವತಿ ಅಶೋಕ್ ಸ್ವಾಗತಿಸಿ, ಸನ್ಮಾನಪತ್ರವನ್ನು ಪುಷ್ಪ ಕೆ ಹಂದಟ್ಟು ವಾಚಿಸಿ, ಸುಜಾತ ಬಾಯರಿ ಪ್ರಾಸ್ತಾವಿಕ ನುಡಿಗಳನ್ನಾಡಿ ನಿರೂಪಿಸಿದರು. ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ತಾಲೂಕು ಆಡಳಿತದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

    15/08/2026

    ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಸಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    15/08/2026

    ಕುಂದಾಪುರ: ಮೂಡ್ಲಕಟ್ಟೆ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    15/08/2026
    Leave A Reply Cancel Reply

    19 − 15 =

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರು ತಾಲೂಕು ಆಡಳಿತದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ
    • ಪಂಚವರ್ಣ ಸಂಘಟನೆ ಕಛೇರಿಯಲ್ಲಿ 80ನೇ ಹಸಿರು ಸ್ವಾತಂತ್ರ್ಯೋತ್ಸವ
    • ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿಎಸ್‌ಸಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಕುಂದಾಪುರ: ಮೂಡ್ಲಕಟ್ಟೆ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಅಚ್ಲಾಡಿ ಮೂಡುಕೆರೆ ಶಾಲಾ ಮಕ್ಕಳಿಗೆ ರೋಟರಿ ಕ್ಲಬ್ ಕೋಟ ಬ್ರಿಗೇಡ್‌ನಿಂದ ಯುನಿಫಾರ್ಮ್ ಕೊಡುಗೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.