ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಅ.15: ತಾಲೂಕು ಆಡಳಿತ ವತಿಯಿಂದ ಗಾಂಧಿ ಮೈಧಾನದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಕುಂದಾಪುರ ಉಪ ವಿಭಾಗದ ಆಯುಕ್ತರಾದ ರಶ್ಮಿ ಎಸ್. ಆರ್ ಧ್ವಜಾರೋಹಣ ನೆರವೇರಿಸಿದರು. ಕುಂದಾಪುರ ಶಾಸಕರಾದ ಕಿರಣ ಕುಮಾರ ಕೊಡ್ಗಿ, ನಗರ ಯೋಜನ ಪ್ರಾಧಿಕಾರದ ಅಧ್ಯಕ್ಷ ವಿನೋದ ಕ್ರಾಸ್ತಾ, ವಿವಿಧ ಗಣ್ಯರು, ತಾಲೂಕು ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.











