Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರಾವಣ ಮಾಸ ಧಾರ್ಮಿಕ ಭಕ್ತಿ ಸಂಸ್ಕ್ರತಿಯ ಪ್ರತೀಕ: ಪ್ರಕಾಶ್ ಕಾರಂತ್
    ಊರ್ಮನೆ ಸಮಾಚಾರ

    ಶ್ರಾವಣ ಮಾಸ ಧಾರ್ಮಿಕ ಭಕ್ತಿ ಸಂಸ್ಕ್ರತಿಯ ಪ್ರತೀಕ: ಪ್ರಕಾಶ್ ಕಾರಂತ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಶ್ರಾವಣ ಮಾಸ ಎಂಬುವುದು ಶ್ರದ್ಧಾ ಭಕ್ತಿ ಸಂಸ್ಕೃತಿಯ ಪ್ರತೀಕವಾಗಿದೆ. ಇದು ಸಾಲಿಗ್ರಾಮ ದೇಗುಲ ಜಾತ್ರಾ ಸಡಗಡವಾಗಿ ರೂಪುಗೊಂಡಿದೆ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಅಧ್ಯಕ್ಷ ಬಂಟ್ವಾಳ ಪ್ರಕಾಶ್ ಕಾರಂತ್ ಹೇಳಿದರು.

    Click Here

    Call us

    Click Here

    ಅವರು ಶನಿವಾರ ಒಂದು ತಿಂಗಳುಗಳ ಕಾಲ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಸಾನಿಧ್ಯದಲ್ಲಿ ಪ್ರತಿ ಶನಿವಾರ ಶ್ರಾವಣ ಮಾಸ ಸಾಂಸ್ಕೃತಿಕ ಸಡಗರಕ್ಕೆ ಚಾಲನೆ ನೀಡಿ ಪುಣ್ಯ ಕ್ಷೇತ್ರಗಳಲ್ಲಿ ಸಾಲಿಗ್ರಾಮ ದೇಗುಲ ತನ್ನದೆ ಆದ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿಕೊಂಡಿದೆ ಈ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ದೇಗುಲವನ್ನು ಸಂದರ್ಶಿಸುತ್ತಾರೆ ಇದಕ್ಕೆ ಶ್ರಾವಣ ಮಾಸ ತನ್ನದೆ ಆದ ವೈಶಿಷ್ಟತೆಯನ್ನು ಪಡೆದುಕೊಂಡಿದೆ ಎಂದರು.

    ಕಾರ್ಯಕ್ರಮದಲ್ಲಿ ದೇಗುಲದ ಉಪಾಧ್ಯಕ್ಷ ಚಂದ್ರಶೇಖರ ಉಪಾಧ್ಯಾಯ, ಕಾರ್ಯದರ್ಶಿ ಪರಶುರಾಮ ಭಟ್ ,ಸದಸ್ಯರಾದ ಚಂದ್ರಶೇಖರ ನಾವಡ, ತಾರನಾಥ ಹೊಳ್ಳ, ಮೆನೇಜರ್ ಗಣೇಶ ಭಟ್ಟ ಉಪಸ್ಥಿತರಿದ್ದರು.ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಶ್ರೀದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ತಡಂಬೈಲ್ ಸುರತ್ಕಲ್ ಯಕ್ಷಗಾನ ತಾಳಮದ್ದಲೆ ಮೀನಾಕ್ಷಿ ಕಲ್ಯಾಣ ಜರಗಿತು.ದೇಗುಲದಲ್ಲಿ ಸಾವಿರಾರು ಭಕ್ತರು ಶ್ರೀ ಗುರುನರಸಿಂಹ ದೇವರ ದರ್ಶನ ವಿವಿಧ ಪೂಜಾ ಕಾರ್ಯದಲ್ಲಿ ಭಾಗಿಯಾದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

    15/08/2026

    ಸಾಲಿಗ್ರಾಮ ಕಯಾಕಿಂಗ್ ತಂಡದಿಂದ ವಿಶಿಷ್ಟ ಧ್ವಜಾರೋಹಣ

    15/08/2026

    ಕುಂದಾಪುರ ತಾಲೂಕು ಆಡಳಿತ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

    15/08/2026
    Leave A Reply Cancel Reply

    1 × one =

    Call us

    Click Here

    Call us

    Call us

    Call us
    Highest Viewed Recently
    • ಶ್ರಾವಣ ಮಾಸ ಧಾರ್ಮಿಕ ಭಕ್ತಿ ಸಂಸ್ಕ್ರತಿಯ ಪ್ರತೀಕ: ಪ್ರಕಾಶ್ ಕಾರಂತ್
    • ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ
    • ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ‍್ಯ ದಿನಾಚರಣೆ
    • ಸಾಲಿಗ್ರಾಮ ಕಯಾಕಿಂಗ್ ತಂಡದಿಂದ ವಿಶಿಷ್ಟ ಧ್ವಜಾರೋಹಣ
    • ಕುಂದಾಪುರ ತಾಲೂಕು ಆಡಳಿತ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.