Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಂಡಾರ್ಕಾರ್ಸ್ ಕಾಲೇಜಿನಲ್ಲಿ  ‘ಜಿನೆವಾ ಒಪ್ಪಂದ ದಿನʼ ಕಾರ್ಯಕ್ರಮ
    ಕ್ಯಾಂಪಸ್ ಕಾರ್ನರ್

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ  ‘ಜಿನೆವಾ ಒಪ್ಪಂದ ದಿನʼ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ  ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಯುಥ್ ರೆಡ್ ಕ್ರಾಸ್ ಘಟಕ ಮತ್ತು ಪದವಿ ಪೂರ್ವ ಕಾಲೇಜಿನ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ‘ಜಿನೆವಾ ಒಪ್ಪಂದ ದಿನ” ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ದೇಶಿಸಿ  ಮುಖ್ಯ ಅತಿಥಿಗಳಾದ ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ದಿನೇಶ್ ಹೆಗ್ಡೆ ಮಾತನಾಡಿ,  ಜಿನೆವಾ ಎಂಬ ಸ್ಥಳವಿರುವುದು ಸ್ವಿಟ್ಜರ್ಲ್ಯಾಂಡ್ ನಲ್ಲಿ . ಈ ದೇಶದ ಜಗತ್ತಿನಲ್ಲಿಯೇ ಅತ್ಯಂತ ಶಾಂತಿಯುತ ರಾಷ್ಟ್ರ.  ಅಂತರರಾಷ್ಟ್ರೀಯ ಮಟ್ಟದ ವ್ಯವಹಾರದಲ್ಲಿ ಈ ದೇಶ ತಟಸ್ಥ  ಧೋರಣೆಯನ್ನು ಪಾಲಿಸುವುದು. ಕಾರಣ ಇದು ಶಾಂತಿ, ಸೌಹಾರ್ದ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ  ಸ್ವಭಾವವನ್ನು ಹೊಂದಿದೆ. ಜಗತ್ತಿನಲ್ಲಿ  ಯುದ್ಧಗಳಾದಾಗ ಶಾಂತಿಯ ಸಂದೇಶ ಮತ್ತು ಯುದ್ಧದ ಸಂದರ್ಭದಲ್ಲಿ ಗಾಯಗೊಂಡವರು ಸೈನಿಕರು ಮತ್ತು ನೊಂದವರ ಚಿಕಿತ್ಸೆ ಮತ್ತು ಸಂತೈಸುವ ಮೂಲ ಉದ್ದೇಶವನ್ನು ರೆಡ್ ಕ್ರಾಸ್ ಸಂಸ್ಥೆ ಹೊಂದಿದೆ ಎಂದು ಹೇಳಿದರು.

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರದ ಘಟಕದ ಛೇರ್ಮನ್ ಜಯಕರ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶುಭಕರಾಚಾರಿ ವಹಿಸಿದ್ದರು.

    ವೇದಿಕೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಖಜಾಂಚಿ ಶಿವರಾಮ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಸರೋಜ ಎಮ್, ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಸತ್ಯನಾರಾಯಣ,  ಯುಥ್ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಣಿ ವಿದ್ಯಾರಾಣಿ, ಪದವಿ ಪೂರ್ವ ಕಾಲೇಜಿನ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ವಿದ್ಯಾಧರ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿಯಲ್ಲಿ  ಮೂಲ ವಿಜ್ಞಾನ ವಿಭಾಗಗಳಾದ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತಶಾಸ್ತ್ರ ವಿಷಯಗಳನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಭಾರತೀಯ ರೆಡ್ ಕ್ರಾಸ್ ಕುಂದಾಪುರ ಅಧ್ಯಕ್ಷ ಜಯಕರ ಶೆಟ್ಟಿ 1ಲಕ್ಷ ರೂಪಾಯಿಗಳ ಮೊತ್ತದ ವಿದ್ಯಾರ್ಥಿ ವೇತನ ನೀಡಿದರು.

    Click here

    Click here

    Click here

    Call us

    Call us

    ವಿದ್ಯಾರ್ಥಿನಿಯರಾದ ಅನೀಶಾ ಲೆವಿಸ್ ಕಾರ್ಯಕ್ರಮ ನಿರೂಪಿಸಿದರು. ವೈಷ್ಣವಿ ಪುತ್ರನ್ ಸ್ವಾಗತಿಸಿದರು. ಮಾನ್ವಿ ಎಮ್. ಭಂಡಾರಿ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೀಜಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಘಂಟೆ ಕಳವು

    17/08/2026

    ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ: ಯೋಧರಿಗೆ ಸನ್ಮಾನ

    17/08/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ʼಹೊಂಬೆಳಕುʼ ಕಾರ್ಯಕ್ರಮ

    17/08/2026
    Leave A Reply Cancel Reply

    five − 4 =

    Call us

    Click Here

    Call us

    Call us

    Call us
    Highest Viewed Recently
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ  ‘ಜಿನೆವಾ ಒಪ್ಪಂದ ದಿನʼ ಕಾರ್ಯಕ್ರಮ
    • ಬೀಜಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಘಂಟೆ ಕಳವು
    • ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ: ಯೋಧರಿಗೆ ಸನ್ಮಾನ
    • ಶ್ರೇಷ್ಠ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾರ್ಯನಿರ್ವಹಣೆ ಪಿಡಿಒ ರವೀಂದ್ರ ರಾವ್‌ಗೆ ಸರ್ವೋತ್ತಮ ಪ್ರಶಸ್ತಿ ಪ್ರದಾನ
    • ಕೋಟ ಹರ್ತಟ್ಟು ನವೋದಯ ಫ್ರೆಂಡ್ಸ್: 80ನೇ ಸ್ವಾತಂತ್ರ್ಯೋತ್ಸವಕ್ಕೆ ಬಸ್‌ ತಂಗುದಾಣ ಕೊಡುಗೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.