Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿದ್ದಾಪುರ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿಯರು ಗಾಯನ ಸ್ಪರ್ಧೆಯಲ್ಲಿ 7ನೇ ಸ್ಥಾನ
    ಊರ್ಮನೆ ಸಮಾಚಾರ

    ಸಿದ್ದಾಪುರ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿಯರು ಗಾಯನ ಸ್ಪರ್ಧೆಯಲ್ಲಿ 7ನೇ ಸ್ಥಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಸಂಗೀತ ಮತ್ತು ಗಾಯನ ಸಮಿತಿ ಅವರು ಏರ್ಪಡಿಸಿದ ರಾಜ್ಯ ಮಟ್ಟದ ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಟಾಪ್ -10 ವಿಭಾಗದಲ್ಲಿ 7ನೇ ಸ್ಥಾನವನ್ನು ಸಿದ್ದಾಪುರದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿಯರ ತಂಡ ಪಡೆದಿರುತ್ತದೆ.

    Click Here

    Call us

    Click Here

    6ನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀಬ್ರಾಹ್ಮೀ ಉಡುಪ, ಆರಾಧ್ಯ, ಆದ್ರಿಕಾ, ಸಂದ್ಯಾ, ಶ್ರೀನಿಧಿ, ಸಾನ್ವಿ, ಶ್ರೀರಕ್ಷಾ ಇವರ ತಂಡವು ರಾಜಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಗಿದೆ.

    ಹಾಗೇ ಶಾಲೆಯ ವಿದ್ಯಾರ್ಥಿಗಳಾದ 7ನೇ ತರಗತಿಯ ಸ್ರಜನ್ ವೈ, ಮೌಲ್ಯ, ದೀಕ್ಷಾ, ಪ್ರೀತಮ್, ಚೈತ್ರ ಪ್ರಭು, ಅನುಶ್ರೀ ಎಸ್, ಲಹರಿ, ನಿಧಿ, ಪ್ರಜ್ಞಾ 6ನೇ ತರಗತಿಯ ಆದ್ಯ, ಸಂಜನಾ, ಸಾನ್ವಿಕಾ, ಶಾನವಿ, ಶ್ರಾವ್ಯ

    5ನೇ ತರಗತಿಯ ಪ್ರಾಪ್ತಿ ಪಿ ಶೆಟ್ಟಿ, ಕೃತಿಕ್, ವಿಧಾತ್ರಿ, ವಿಕ್ರಂ, ಬ್ರಾಹ್ಮೀ, ಅಮೂಲ್ಯ, ಸ್ರಷ್ಟಿ, ಆದ್ಯ, ಕೃತಿಕಾ ಕೆ, ಇಂಪನಾ, ಪ್ರಣಮ್ಯ, ಸನ್ಮತಿ ವಿದ್ಯಾರ್ಥಿಗಳು ರಾಜ್ಯಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದಕ್ಕಾಗಿ  ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು  ಮೈಸೂರು ಇವರು ಶಾಲೆಯ ಮಕ್ಕಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗಿದೆ.

    ಅವರಿಗೆ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ,SDMC ಅಧ್ಯಕ್ಷರು ಮತ್ತು ಸರ್ವ ಸದ್ಯಸರು, ಶಾಲಾ ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು, ಹಳೆ ವಿದ್ಯಾರ್ಥಿ ಸಂಘ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಾಪುರ ಶಾಲೆಯ ಪರವಾಗಿ ಅಭಿನಂದಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರೋಟರಿ ಕೋಟ ಸಿಟಿ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ

    19/08/2026

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭ

    19/08/2026

    ಜಾಗತಿಕ ಭಾಷಾ ಜಾತ್ರೆಯಾಗಿ ಕುಂದಾಪ್ರ ಕನ್ನಡ ಹಬ್ಬ ಆಚರಣೆ – ಬೃಹತ್ ಘೋಷಣೆ

    19/08/2026
    Leave A Reply Cancel Reply

    1 × 5 =

    Call us

    Click Here

    Call us

    Call us

    Call us
    Highest Viewed Recently
    • ರೋಟರಿ ಕೋಟ ಸಿಟಿ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭ
    • ಜಾಗತಿಕ ಭಾಷಾ ಜಾತ್ರೆಯಾಗಿ ಕುಂದಾಪ್ರ ಕನ್ನಡ ಹಬ್ಬ ಆಚರಣೆ – ಬೃಹತ್ ಘೋಷಣೆ
    • ಸಿದ್ದಾಪುರ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿಯರು ಗಾಯನ ಸ್ಪರ್ಧೆಯಲ್ಲಿ 7ನೇ ಸ್ಥಾನ
    • ಪ್ರದ್ಯುಮ್ನ ಅಡಿಗಗೆ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಜಾಗತಿಕ ಗೌರವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.