Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು
    ಊರ್ಮನೆ ಸಮಾಚಾರ

    ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    Updated:20/08/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಮೀನುಗಾರಿಕೆಗೆ ತೆರಳಿದ್ದ ವೇಳೆ ಜೋರಾದ ಗಾಳಿಗೆ ದೋಣಿ ತೇಲಾಡಿ, ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮರವಂತೆ ಬಂದರಿನ ಸಮೀಪ ನಡೆದಿದೆ.

    Click Here

    Call us

    Click Here

    ಮರವಂತೆ ಗ್ರಾಮದ ನಾಗರಾಜ ಖಾರ್ವಿ (40) ಮೃತಪಟ್ಟ ದುರ್ದೈವಿ.

    ಅವರು ಎಂದಿನಂತೆ ಬೆಳಿಗ್ಗೆ 04:30ಕ್ಕೆ ಮನೆಯಿಂದ ಹೊರಟು ಮರವಂತೆ ಬಂದರು ತಲುಪಿದ್ದರು. ಬೆಳಿಗ್ಗೆ0 5:00 ಗಂಟೆಗೆ ಆನಂದ ಖಾರ್ವಿ ಅವರಿಗೆ ಸೇರಿದ ದೋಣಿಯಲ್ಲಿ ಇತರ ಕೆಲಸಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ್ದರು.

    ಮರವಂತೆ ಗ್ರಾಮದ ನಾಗರಾಜ ಖಾರ್ವಿ ಮೃತಪಟ್ಟ ದುರ್ದೈವಿ. ಇವರು ಎಂದಿನಂತೆ ಬೆಳಿಗ್ಗೆ 4:30ಕ್ಕೆ ಮನೆಯಿಂದ ಹೊರಟು ಮರವಂತೆ ಬಂದರು ತಲುಪಿದ್ದರು. ಬೆಳಿಗ್ಗೆ 5:00 ಗಂಟೆಗೆ ಆನಂದ ಖಾರ್ವಿ ಅವರಿಗೆ ಸೇರಿದ ದೋಣಿಯಲ್ಲಿ ಇತರ ಕೆಲಸಗಾರರೊಂದಿಗೆ ಮೀನುಗಾರಿಕೆಗೆ ತೆರಳಿದ್ದರು.

    ಬಂದರಿನಿಂದ ಸುಮಾರು 200 ಮೀಟರ್ ದೂರದ ಅರಬ್ಬಿ ಸಮುದ್ರದಲ್ಲಿ ದೋಣಿ ಸಾಗುತ್ತಿದ್ದಾಗ, ಇದ್ದಕ್ಕಿದ್ದಂತೆ ಜೋರಾಗಿ ಗಾಳಿ ಬೀಸಿದೆ. ಈ ವೇಳೆ ದೋಣಿ ನೀರಿನಲ್ಲಿ ನಿಯಂತ್ರಣ ತಪ್ಪಿ ತೇಲಾಡಿದ ಪರಿಣಾಮ, ದೋಣಿಯಲ್ಲಿದ್ದ ನಾಗರಾಜ ಖಾರ್ವಿ ಅವರು ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದಾರೆ.

    Click here

    Click here

    Click here

    Call us

    Call us

    ತಕ್ಷಣವೇ ದೋಣಿಯಲ್ಲಿದ್ದ ಸಹ-ಕೆಲಸಗಾರರು ಹಾಗೂ ಅವರ ಅಣ್ಣ ಶ್ರೀನಿವಾಸ ಖಾರ್ವಿ ಸೇರಿ ಅವರನ್ನು ನೀರಿನಿಂದ ಮೇಲಕ್ಕೆತ್ತಿ ಉಪಚರಿಸಿದ್ದಾರೆ. ಆದರೆ ಅವರು ಯಾವುದೇ ಪ್ರತಿಕ್ರಿಯೆ ನೀಡದಿದ್ದಾಗ, ಕೂಡಲೇ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಪರೀಕ್ಷಿಸಿದ ವೈದ್ಯರು ಬೆಳಿಗ್ಗೆ ಮೃತಪಟ್ಟಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

    ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರೋಟರಿ ಕ್ಲಬ್ ಸಾಂಸ್ಕೃತಿಕ ಸ್ಪರ್ಧೆ: ಯುವ-ಜನ-ಮನ ರ‍್ಯಾಲಿಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜು ಪ್ರಥಮ

    20/08/2026

    ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳ ಕಮಾಲ್

    20/08/2026

    ಯೋಧರಿಗೆ ಗೌರವಾರ್ಪಣೆ – ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶೇಷ ಸನ್ಮಾನ

    19/08/2026
    Leave A Reply Cancel Reply

    19 − fifteen =

    Call us

    Click Here

    Call us

    Call us

    Call us
    Highest Viewed Recently
    • ಮರವಂತೆ: ಅರಬ್ಬಿ ಸಮುದ್ರದಲ್ಲಿ ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು
    • ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ
    • ರೋಟರಿ ಕ್ಲಬ್ ಸಾಂಸ್ಕೃತಿಕ ಸ್ಪರ್ಧೆ: ಯುವ-ಜನ-ಮನ ರ‍್ಯಾಲಿಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜು ಪ್ರಥಮ
    • ಮಹಿಳಾ ಸಬಲೀಕರಣಕ್ಕೆ ಅರ್ಹತೆ, ಆತ್ಮವಿಶ್ವಾಸವೇ ಬಲ: ಶ್ಯಾಮಲಾ ಎಸ್. ಕುಂದರ್
    • ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.