Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಸರಕಾರಿ ಸೇವೆಯಿಂದ ಅಮಾನತು
    ಊರ್ಮನೆ ಸಮಾಚಾರ

    ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಸರಕಾರಿ ಸೇವೆಯಿಂದ ಅಮಾನತು

    Updated:22/08/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರಿಗೆ ಇಲ್ಲಿನ ಹೋಟೆಲಿನಲ್ಲಿ ಶುಕ್ರವಾರ ಬೆಳಗ್ಗೆ ಏಕಾಏಕಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ‌ ನಿಂದಿಸಿ, ಕೊಲೆ‌ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಡಾ. ಮಹೇಂದ್ರ ‌ಕುಮಾರ್ ಶೆಟ್ಟಿಯನ್ನು ತಕ್ಷಣದಿಂದ ಸರಕಾರಿ ಸೇವೆಯಿಂದ‌ ಅಮಾನತುಗೊಳಿಸಿ ರಾಜ್ಯ ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಹಾಗೂ ಶಿಸ್ತು ‌ಪ್ರಾಧಿಕಾರಿ ಗುರುದತ್ ಹೆಗಡೆ ಆದೇಶಿಸಿದ್ದಾರೆ.

    Click Here

    Call us

    Click Here

    ಅವರು ಹಿಂದೆ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕರಾಗಿದ್ದು, ಪ್ರಸ್ತುತ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಅನ್ಯಪರ ಸೇವೆಯ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದರು.

    ಅವರು ಆ.4 ರಿಂದ ಸೆ.30ರವರೆಗೆ ಒಟ್ಟು 58 ದಿನಗಳ ಕಾಲ ವೈದ್ಯಕೀಯ ಚಿಕಿತ್ಸೆಗಾಗಿ ರಜೆಯಲ್ಲಿದ್ದು, ಈ ಅವಧಿಯಲ್ಲಿ ಆ.21ರಂದು ಕುಂದಾಪುರದ ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ  ಅವರು ಹೊಟೇಲ್‌ನಲ್ಲಿ ಇದ್ದ ಸಂದರ್ಭ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದರು.

    ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಮಾಹಿತಿ ನೀಡಿದ್ದರು. ವೈದ್ಯರು ಸರಕಾರದ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿರುವುದರಿಂದ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ. ಆದ್ದರಿಂದ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ, ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರ ವಿರುದ್ಧದ ಕರ್ತವ್ಯಲೋಪ ಮತ್ತು ಬೇಜವಾಬ್ದಾರಿತನದ ಆರೋಪಗಳ ಕುರಿತು ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

    ಕೆಲವೇ ಗಂಟೆಗಳಲ್ಲಿ ಅಮಾನತು ಆದೇಶ; ಮೆಚ್ಚುಗೆ:
    ಸರಕಾರಿ ವೈದ್ಯರೊಬ್ಬರು ಸಾರ್ವಜನಿಕ ಸ್ಥಳದಲ್ಲಿ ಈ ರೀತಿಯಾಗಿ ಅನುಚಿತವಾಗಿ ವರ್ತಿಸಿದಂತಹ ಘಟನೆ ನಡೆದ ಕೆಲವೇ ‌ಗಂಟೆಗಳಲ್ಲಿ

    Click here

    Click here

    Click here

    Call us

    Call us

    ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಗ್ಯ ಇಲಾಖೆಯು ಈ ಅಮಾನತು ಆದೇಶವನ್ನು ಕೈಗೊಂಡಿದ್ದು, ಆರೋಗ್ಯ ಸಚಿವ ಯು.ಟಿ.‌ ಖಾದರ್ ಹಾಗೂ ಇಲಾಖೆಯ ಉನ್ನತಾಧಿಕಾರಿಗಳ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ‌ ಪ್ರಶಂಸೆ ವ್ಯಕ್ತವಾಗಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

    22/08/2026

    ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

    21/08/2026

    ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ

    21/08/2026
    Leave A Reply Cancel Reply

    thirteen + twenty =

    Call us

    Click Here

    Call us

    Call us

    Call us
    Highest Viewed Recently
    • ಕೋಟ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು
    • ವೈದ್ಯ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಸರಕಾರಿ ಸೇವೆಯಿಂದ ಅಮಾನತು
    • ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ
    • ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ
    • ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.