Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಂ.ಜಿ.ಎಂ ಸಂಧ್ಯಾ ಕಾಲೇಜು: ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್ ಉದ್ಘಾಟನೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
    ಉಡುಪಿ ಜಿಲ್ಲೆ

    ಎಂ.ಜಿ.ಎಂ ಸಂಧ್ಯಾ ಕಾಲೇಜು: ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್ ಉದ್ಘಾಟನೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜು, ಉಡುಪಿಯ ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್‌ನ ಉದ್ಘಾಟನಾ ಸಮಾರಂಭ ಹಾಗೂ ಐಸಿಎಐ ಉಡುಪಿ ಶಾಖೆ ಅವರ ಸಂಯುಕ್ತ ಆಶ್ರಯದಲ್ಲಿ CAFY & Super Mega Career Counselling ಕಾರ್ಯಕ್ರಮ ಕಾಲೇಜಿನ ಟಿ. ಮೋಹನ್‌ದಾಸ್ ಪೈ ಪ್ಲಾಟಿನಂ ಜುಬಿಲಿ ಬ್ಲಾಕ್‌ನ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ವೃತ್ತಿ ಮಾರ್ಗದರ್ಶಕರಾಗಿ ಉಡುಪಿ ಶಾಖೆಯ ICAIಯ ಮಾಜಿ ಅಧ್ಯಕ್ಷರಾದ CA. ಲೋಕೇಶ್ ಶೆಟ್ಟಿ ಅವರು ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್‌ನ್ನು ಉದ್ಘಾಟಿಸಿ, ಚಾರ್ಟರ್ಡ್ ಅಕೌಂಟೆನ್ಸಿ (CA) ವೃತ್ತಿಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.

    ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ, ವೃತ್ತಿ ಸಂಬಂಧಿತ ಮಾಹಿತಿಯನ್ನು ಪಡೆದುಕೊಂಡರು. ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ವೃತ್ತಿಜೀವನದ ಬಗ್ಗೆ ಉತ್ತಮ ಗುರಿ ಹೊಂದಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು. ಕಾಲೇಜಿನ ಬಿ.ಕಾಂ ಮತ್ತು ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ. ಶೆಟ್ಟಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಕಾರ್ಯಕ್ರಮದ ನಿರೂಪಣೆಯನ್ನು CA ಲಕ್ಷ್ಮೀಶ ಕೆ. ರಾವ್ ಅವರು ಸಮರ್ಥವಾಗಿ ನಿರ್ವಹಿಸಿದರು. ಪ್ರಥಮ ಬಿಬಿಎ ವಿದ್ಯಾರ್ಥಿ ಆದಿತ್ಯ ಅವರು ಮುಖ್ಯ ಅತಿಥಿ CA ಲೋಕೇಶ್ ಶೆಟ್ಟಿ ಅವರ ಪರಿಚಯವನ್ನು ನೀಡಿದರು. ವಾಣಿಜ್ಯ ಮತ್ತು ನಿರ್ವಹಣಾ ಕ್ಲಬ್‌ನ ಸಂಚಾಲಕರಾದ ಕು. ಕಾವ್ಯಶ್ರೀ ಅವರು ವಂದನಾರ್ಪಣೆ ಸಲ್ಲಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಗೆ ಅರ್ಜಿ ಆಹ್ವಾನ

    06/10/2026

    ಜನಸಾಮಾನ್ಯರಿಗೆ ಸರಕಾರದ ಸೇವೆ, ಸವಲತ್ತುಗಳನ್ನು ಸಕಾಲದಲ್ಲಿ ತಲುಪಿಸಿ: ಶಾಸಕ ಗಂಟಿಹೊಳೆ

    05/10/2026

    ಉಡುಪಿ ಎಂ.ಜಿ.ಎಂ ಸಂಧ್ಯಾ ಕಾಲೇಜಿನಲ್ಲಿ ‘ವಾಕ್ – ಸ್ಟೆಪ್ ಬೈ ಸ್ಟೆಪ್ – ಪ್ರೇರಣಾದಾಯಕ ಕಾರ್ಯಕ್ರಮ

    01/10/2026
    Leave A Reply Cancel Reply

    two + 17 =

    Call us

    Click Here

    Call us

    Call us

    Call us
    Highest Viewed Recently
    • ವಂಡ್ಸೆ ಶಾಲೆ ವಿದ್ಯಾರ್ಥಿಗಳಿಗೆ ಪಕ್ಷಿ ವೀಕ್ಷಣಾ ಕಾರ್ಯಕ್ರಮ
    • ನಾಪತ್ತೆಯಾಗಿದ್ದ ಯುವಕ‌ ಶವವಾಗಿ ತೋಟದಲ್ಲಿ ಪತ್ತೆ
    • ಹಂಗಾರಕಟ್ಟೆ ಕಲಾಕೇಂದ್ರದ ಯಕ್ಷ ವಿದ್ಯಾರ್ಥಿಗಳ ಸಮಾವೇಶ ಸಮ್ಮಿಲನ ಕಾರ್ಯಕ್ರಮ
    • ವೈದ್ಯಕೀಯ ಕ್ಷೇತ್ರದಲ್ಲಿ ಶ್ರೇಷ್ಠತೆ ಸಾಧಿಸಲು ಕಠಿಣ ಪರಿಶ್ರಮ ಅಗತ್ಯ: ಡಾ. ಅರ್ಪಿತಾ ಪ್ರತಾಪ್ ಸಿಂಹ
    • ಟೇಬಲ್ ಟೇನಿಸ್ ಸ್ಪರ್ಧೆಯಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.