Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿನಿ ಮಯೋಲಾ ಟೇಬಲ್ ಟೆನ್ನಿಸ್‌ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿನಿ ಮಯೋಲಾ ಟೇಬಲ್ ಟೆನ್ನಿಸ್‌ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಶಾರದಾ ಪದವಿಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2026-2027ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಹುಡುಗಿಯರ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆಗೈದಿದ್ದಾರೆ.

    Click Here

    Call us

    Click Here

    ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮಯೋಲಾ ಕಾರ್ವಲ್ಲೋ ಶ್ರೇಷ್ಠ ಸಾಧನೆಯ ಮೂಲಕ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಅವರು ಮೌರಿಸ್ ಕಾರ್ವಲ್ಲೋ ಹಾಗೂ ಮಾಯಾ ಎಂ. ಕಾರ್ವಲ್ಲೋ ದಂಪತಿಯ ಪುತ್ರಿ.

    ಹಾಗೇ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಶ್ರಾವ್ಯ ಶೆಟ್ಟಿ ಮತ್ತು ಅನುಷ್ಕಾ  ಎನ್. ಕಾಲೇಜಿನ ಟೇಬಲ್ ಟೆನ್ನಿಸ್ ತಂಡದಲ್ಲಿ ಪ್ರತಿನಿಧಿಸಿ ದ್ವಿತೀಯ ಪ್ರಶಸ್ತಿ ಪಡೆದು ಸಂಸ್ಥೆಗೆ ಹೆಮ್ಮೆ ತಂದಿರುತ್ತಾರೆ.

    ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿನಿಯರನ್ನು ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ರಂಜನ್‌ ಶೆಟ್ಟಿ ಅವರು  ಅಭಿನಂದಿಸಿ ಶುಭ ಹಾರೈಸಿದ್ದಾರೆ.

    ವಿಜೇತ ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸತೀಶ್‌ ಕುಮಾರ್ ಮತ್ತು ಲಲಿತಾ ಮಾರ್ಗದರ್ಶನ ನೀಡಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿದ್ಯಾರ್ಥಿಗಳನ್ನು ಶ್ರುತಿ ಬದ್ಧಗೊಳಿಸುವುದೇ ಶಿಕ್ಷಣದ ಮುಖ್ಯ ಉದ್ದೇಶ: ಡಾ. ಆಳ್ವ ಅಭಿಮತ

    22/08/2026

    ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಮಯ ಮತ್ತು ಶಿಸ್ತನ್ನು ಪಾಲನೆ ಮಾಡಬೇಕು: ಕವಿತಾ ಎಂ.ಸಿ

    22/08/2026

    ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್‌ ಪ್ರಶಸ್ತಿ ಪ್ರದಾನ

    22/08/2026
    Leave A Reply Cancel Reply

    seven + 7 =

    Call us

    Click Here

    Call us

    Call us

    Call us
    Highest Viewed Recently
    • ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿನಿ ಮಯೋಲಾ ಟೇಬಲ್ ಟೆನ್ನಿಸ್‌ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
    • ವಿದ್ಯಾರ್ಥಿಗಳನ್ನು ಶ್ರುತಿ ಬದ್ಧಗೊಳಿಸುವುದೇ ಶಿಕ್ಷಣದ ಮುಖ್ಯ ಉದ್ದೇಶ: ಡಾ. ಆಳ್ವ ಅಭಿಮತ
    • ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಮಯ ಮತ್ತು ಶಿಸ್ತನ್ನು ಪಾಲನೆ ಮಾಡಬೇಕು: ಕವಿತಾ ಎಂ.ಸಿ
    • ಉಡುಪಿ: ಕಲಾವಿದರಿಂದ ಅರ್ಜಿ ಆಹ್ವಾನ
    • ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಡಿಸಿಸಿ ಬ್ಯಾಂಕ್‌ ಪ್ರಶಸ್ತಿ ಪ್ರದಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.