ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಎ.ಪಿ. ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.











