Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ ಬೈಕಾಡಿ ಗಾಂಧಿನಗರದಲ್ಲಿ ತಂದೆ-ತಾಯಿಯನ್ನು ಕೊಲೆಗೈದ ಪುತ್ರ
    ಉಡುಪಿ ಜಿಲ್ಲೆ

    ಬ್ರಹ್ಮಾವರ ಬೈಕಾಡಿ ಗಾಂಧಿನಗರದಲ್ಲಿ ತಂದೆ-ತಾಯಿಯನ್ನು ಕೊಲೆಗೈದ ಪುತ್ರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ:
    ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರದ ಗಾಂಧಿನಗರದಲ್ಲಿ ರವಿವಾರ ರಾತ್ರಿ ನಡೆದಿದೆ.

    Click Here

    Call us

    Click Here

    ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟ ದಂಪತಿ. ಅವರ ಪುತ್ರ ಶಾಹಿದ್ ಅಲಿ (25) ಹತ್ಯೆ ಆರೋಪಿಯಾಗಿದ್ದು, ಬ್ರಹ್ಮಾವರ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಮೆಹಬೂಬ್ ಅಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ರವಿವಾರ ರಾತ್ರಿ ತಂದೆ-ತಾಯಿಯೊಂದಿಗೆ ಯಾವುದೋ ವಿಚಾರಕ್ಕೆ ಜಗಳವಾಗಿದ್ದು, ಈ ವೇಳೆ ಸಿಟ್ಟಿಗೆದ್ದ ಶಾಹಿದ್ ಅಲಿ ಸುತ್ತಿಗೆಯಿಂದ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ದಂಪತಿ ಮೃತಪಟ್ಟಿದ್ದಾರೆ. ಘಟನೆ ಬಳಿಕ ಆರೋಪಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎನ್ನಲಾಗಿದ್ದು, ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಶಾಹಿದ್ ಅಲಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಕುಟುಂಬ ಕಲಹ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕರ್ನಾಟಕ ಪ್ರಗತಿಪರ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

    24/08/2026

    ಜೆಸಿ ಗುರುಪ್ರಸಾದ್ ಶೆಟ್ಟಿ ಹಾಲಾಡಿಗೆ ʼಸಾಧನಾ ಶ್ರೀ ಪ್ರಶಸ್ತಿʼ ಪುರಸ್ಕಾರ

    24/08/2026

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಚೆಶ್‌ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    24/08/2026
    Leave A Reply Cancel Reply

    four × three =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ ಬೈಕಾಡಿ ಗಾಂಧಿನಗರದಲ್ಲಿ ತಂದೆ-ತಾಯಿಯನ್ನು ಕೊಲೆಗೈದ ಪುತ್ರ
    • ರೋಟರಿ ಕುಂದಾಪುರ ಆತಿಥ್ಯದಲ್ಲಿ ಯಶಸ್ವಿಯಾದ ವಲಯ ಮಟ್ಟದ ರ‍್ಯಾಲಿ ಕಾರ್ಯಕ್ರಮ
    • ಕುಂದಾಪುರ: ಕರ್ನಾಟಕ ಪ್ರಗತಿಪರ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
    • ಜೆಸಿ ಗುರುಪ್ರಸಾದ್ ಶೆಟ್ಟಿ ಹಾಲಾಡಿಗೆ ʼಸಾಧನಾ ಶ್ರೀ ಪ್ರಶಸ್ತಿʼ ಪುರಸ್ಕಾರ
    • ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಚೆಶ್‌ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.