Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆ
    ಊರ್ಮನೆ ಸಮಾಚಾರ

    ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ದೇಶದ ಸುಭಿಕ್ಷೆಗೆ ಕೃಷಿ ಮತ್ತು ಹೈನುಗಾರಿಕೆ ಮೂಲಕ ಕಾರಣವಾಗಿದೆ ಎಂದು ಕೆ.ಎಂ.ಎಫ್ ವಿಸ್ತರ್ಣಾಧಿಕಾರಿ ಉಮೇಶ್ ಕುಂದರ್ ಹೇಳಿದರು.

    Click Here

    Call us

    Click Here

    ಅವರು ಸೋಮವಾರ ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಹೈನುಗಾರಿಕೆಯಲ್ಲಿ ಯುವ ಸಮೂಹ ಹೈನುಗಾರಿಕೆಯಲ್ಲಿ ಮುನ್ನುಗ್ಗುತ್ತಿರುವುದು ಆವಾಸಸ್ಥಾನ ಬೆಳವಣಿಗೆಯಾಗಿದೆ, ಹೈನುಗಾರಿಕೆ ಲಾಭದಾಯ ಉದ್ಯಮವಾಗಿರಿಸಿಕೊಂಡು ಕುಟುಂಬ ನಿರ್ವಹಣೆ ಸಾಧ್ಯ ಎಂದರು.

    ನಮ್ಮ ಹಿರಿಯರು ತೋರಿಸಿಕೊಟ್ಟಿದ್ದಾರೆ,ಹೈನುಗಾರಿಕೆ ವಿಧಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಹೆಚ್ಚು ಹೆಚ್ಚು ಗುಣಮಟ್ಟದ ಹಾಲನ್ನು ಸಂಘಕ್ಕೆ ನೀಡಲು ಸಲಹೆ ನೀಡಿದರ ಅವರು ಈ ಮೂಲಕ ತಾವು ಅಭಿವೃದ್ಧಿಗೊಂಡು ತಮ್ಮ ಸಂಘದ ಹಿತಕಾಯಲು ಕರೆಕೊಟ್ಟರಲ್ಲದೆ ಎಐ ತಂತ್ರಜ್ಞಾನದ ಬಲದಿಂದ ಅದೆಷ್ಟೊ ಯುವ ಸಮೂಹ ಗ್ರಾಮೀಣ ಚಟುವಟಿಕೆಗಳಾದ ಕೃಷಿ ಹೈನೋದ್ಯಮದಲ್ಲಿ ತೊಡಗಿಕೊಳ್ಳುತ್ತಿರುವುದು ಇತ್ತೀಚಿಗಿನ ದಿನಗಳಲ್ಲಿ ಬೆಳಕಿಗೆ ಬಂದಿದೆ,ಕೆ.ಎಂಎಫ್ ಹೈನುಗಾರರ ಹಿತ ಕಾಯಲು ಬದ್ಧವಾಗಿದ್ದು ಸಾಕಷ್ಟು ಯೋಜನೆಗಳನ್ನು ಹೊರತಂದಿದ್ದು ಅದರ ಪ್ರಯೋಜನ ಪಡೆಯಲು ಸಲಹೆ ನೀಡಿದರು.

    ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷೆ ವಲೇರಿಯನ್ ಡಿಸೋಜ ಅಧ್ಯಕ್ಷತೆ ವಹಿಸಿ ಸಾಮಾನ್ಯ ಸಭೆಯನ್ನು ನಡೆಸಿಕೊಟ್ಟರು. 2025-26ನೇ ಸಾಲಿನಲ್ಲಿ ಸಂಘಕ್ಕೆ ಹೆಚ್ಚು ಹಾಲು ನೀಡಿ ಪ್ರಥಮ ಬಹುಮಾನ ಪಡೆದ ಜೂಡಿಪ್ ಪಿಕಾರ್ಡೋ ಇವರಿಗೆ ನಗದು ಇನ್ನುಳಿದ ಹೈನುಗಾರರಿಗೆ ಪರಿಕರ ರೂಪದಲ್ಲಿ ಬಹುಮಾನ ನೀಡಿ ಗೌರವಿಸಲಾಯಿತು. ಹಾಲು ಉತ್ಪಾದಕರಿಗೆ ಬೋನಸ್ ಹಾಗೂ ಸಮಾಧಾನಕರ ಬಹುಮಾನಗಳನ್ನು ವಿತರಿಸಲಾಯಿತು.

    ಸಂಘದ ಉಪಾಧ್ಯಕ್ಷೆ ಶ್ಯಾಮಲ ದೇವಾಡಿಗ, ನಿರ್ದೇಶಕರುಗಳಾದ ಜಲಜ ಬಿ. ಪೂಜಾರಿ, ವಸುಧಾ ಪಿಎನ್ ಬಾಯರಿ, ಜಯಂತ ಪೂಜಾರಿ, ನಾಗರತ್ನ ಮಡಿವಾಳ, ಲಲಿತಾ ಪೂಜಾರಿ, ಡಯಾನಾ ಪಿಂಟೋ, ದಾಕ್ಷಾಯಿನಿ,ಮೈನಾ ಬಿ. ಸಾಲಿಯಾನ್  ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ಯಾಮಲ ಪಾಂಡೇಶ್ವರ ಸಂಘದ ನಡವಳಿ, ವರದಿ, ಲೆಕ್ಕಪತ್ರ, ಆಯವ್ಯಯ ವಾಚಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಹಾಯಕಿ ಸುಜಾತ ವೆಂಕಟೇಶ ಸಹಕರಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ಶಾರದಾ ಕಾಲೇಜು: ಸಾಪ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ

    24/08/2026

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ – ಪಂಜಿನ ಮೆರವಣಿಗೆ

    24/08/2026

    ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು: ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ

    24/08/2026
    Leave A Reply Cancel Reply

    5 × 5 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ  ಹೆಗ್ಡೆ ಕಾಲೇಜಿನಲ್ಲಿ ಅಂತರ್ ತರಗತಿ ಐಟಿ ಫೆಸ್ಟ್ ʼಟೆಕ್ ಮಂಥನ್ 6.0ʼ ಉದ್ಘಾಟನೆ
    • ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆ
    • ಶ್ರೀ ಶಾರದಾ ಕಾಲೇಜು: ಸಾಪ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ
    • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ – ಪಂಜಿನ ಮೆರವಣಿಗೆ
    • ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು: ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.