Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ  ಹೆಗ್ಡೆ ಕಾಲೇಜಿನಲ್ಲಿ ಅಂತರ್ ತರಗತಿ ಐಟಿ ಫೆಸ್ಟ್ ʼಟೆಕ್ ಮಂಥನ್ 6.0ʼ ಉದ್ಘಾಟನೆ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ  ಹೆಗ್ಡೆ ಕಾಲೇಜಿನಲ್ಲಿ ಅಂತರ್ ತರಗತಿ ಐಟಿ ಫೆಸ್ಟ್ ʼಟೆಕ್ ಮಂಥನ್ 6.0ʼ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಡಾ ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಅಂತರ್ ತರಗತಿ ಐಟಿ ಫೆಸ್ಟ್ “ಟೆಕ್ ಮಂಥನ್ 6.0” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಸಭಾ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳೇ ತಯಾರಿಸಿದ ಸಾಫ್ಟ್ವೇರ್ ಅಪ್ಲಿಕೇಶನ್ ಮೂಲಕ ಕಾರ್ಯಕ್ರಮವನ್ನು ವಿನೂತನವಾಗಿ ಉದ್ಘಾಟಿಸಿದರು.

    ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಂಐಟಿಯ ಕ್ವಾಲಿಟಿ ಎಸೂರೆನ್ಸ್ ನ ಸಹಾಯಕ ನಿರ್ದೇಶಕರಾದ  ಡಾ. ಶ್ವೇತಾ ವಿನ್ಸೆಂಟ್ ಅವರು ಮಾತನಾಡಿ “ತಂತ್ರಜ್ಞಾನದೊಂದಿಗೆ ಬುದ್ದಿಯನ್ನು ಮಂಥನ ಮಾಡಿದಾಗ ಮಾತ್ರ ಹೊಸ ಹೊಸ ಆಲೋಚನೆಗಳಿಂದಾಗಿ ಇನ್ನಷ್ಟು ಹೊಸ ಬಗೆಯ ತಂತ್ರಜ್ಞಾನಗಳನ್ನು ಕಂಡುಹಿಡಿಯಲು ಸಾಧ್ಯ” ಎಂದರು.

    ಇನ್ನೋರ್ವ ಮುಖ್ಯ ಅತಿಥಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರಭಾವತಿ ಅವರು ಮಾತನಾಡಿ, “ವಿದ್ಯಾರ್ಥಿಗಳು ಕ್ರಿಯಾಶೀಲತೆಯನ್ನು ಬೆಳೆಸಿಕೊಂಡು ಹೊಸ ಸಾಫ್ಟ್ವೇರ್ ಗಳನ್ನು ಅಭಿವೃದ್ಧಿಗೊಳಿಸಿದಾಗ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ” ಎಂದರು.

    ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮದ ಸಂಯೋಜಕರಾದ ಗಿರಿರಾಜ್ ಭಟ್ ಮತ್ತು ನಿರ್ಮಲಾ ಬಿಲ್ಲವ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಂತಿಮ ಬಿಸಿಎ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪ್ರತಿನಿಧಿ  ಅಪೂರ್ವ ಸ್ವಾಗತಿಸಿ,  ನಿರೀಕ್ಷಾ ಮತ್ತು ರೈನಲ್ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ವಿದ್ಯಾರ್ಥಿ ಪ್ರತಿನಿಧಿ ಗಣೇಶ್ ಕೆ. ವಂದಿಸಿ, ಸಾನಿಕ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ಶಾರದಾ ಕಾಲೇಜು: ಸಾಪ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ

    24/08/2026

    ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಚೆಶ್‌ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    24/08/2026

    ವೈಯಕ್ತಿಕ ಸ್ವಚ್ಛತೆ ಹಾಗೂ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿ: ಡಾ. ಧನ್ಯಾ ಹೆಗ್ಡೆ

    24/08/2026
    Leave A Reply Cancel Reply

    twenty − one =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ  ಹೆಗ್ಡೆ ಕಾಲೇಜಿನಲ್ಲಿ ಅಂತರ್ ತರಗತಿ ಐಟಿ ಫೆಸ್ಟ್ ʼಟೆಕ್ ಮಂಥನ್ 6.0ʼ ಉದ್ಘಾಟನೆ
    • ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆ
    • ಶ್ರೀ ಶಾರದಾ ಕಾಲೇಜು: ಸಾಪ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ
    • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ – ಪಂಜಿನ ಮೆರವಣಿಗೆ
    • ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು: ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.