Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಸಾಮಾನ್ಯ ಸಭೆ – ಸದಸ್ಯರಿಗೆ ಶೇ.10.5 ಡಿವಿಡೆಂಡ್‌ ಘೋಷಣೆ
    ಊರ್ಮನೆ ಸಮಾಚಾರ

    ಉಪ್ಪುಂದ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಸಾಮಾನ್ಯ ಸಭೆ – ಸದಸ್ಯರಿಗೆ ಶೇ.10.5 ಡಿವಿಡೆಂಡ್‌ ಘೋಷಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ನಿಷ್ಠಾವಂತ ಸದಸ್ಯರ ಸಹಕಾರ, ನಿಸ್ವಾರ್ಥ ನಿರ್ದೇಶಕ ಮಂಡಲ ಹಾಗೂ ನಗು ಮೊಗದ ಸೇವೆ ನೀಡುವ ಸಿಬ್ಬಂದಿಗಳ ಸಹಾಯದಿಂದ ನಮ್ಮ ಸಹಕಾರಿ ಸಂಸ್ಥೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಗಿದೆ ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಅಪರೇಟೀವ್ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಉಪ್ಪುಂದ ದೇವಕಿ ಸಭಾಭವನದಲ್ಲಿ ನಡೆದ ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ ನಿ. ಸೊಸೈಟಿ 2025 – 26ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘವು ವರದಿ ವರ್ಷದಲ್ಲಿ ರೂ.26 ಕೋಟಿ ವ್ಯವಹಾರ ನಡೆಸಿ ರೂ.29.5ಲಕ್ಷ ಲಾಭಗಳಿಸಿದೆ. ಈ ನೆಲೆಯಲ್ಲಿ ಸಂಘದ ಸದಸ್ಯರಿಗೆ ಶೇ.10.5 ಡಿವಿಡೆಂಡ್‌ ನೀಡಲಾಗುವುದು ಎಂದು ಘೋಷಿಸಿದರು.

    ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಾದ ಕೌಸ್ತುಭ, ಸುಶನ್ ನಾರಾಯಣ ಪೂಜಾರಿ, ಪ್ರಜ್ಞಾ ಎಸ್. ಪೂಜಾರಿ ಅವರನ್ನು ಸನ್ಮಾನಿಸಲಾಯಿತು ಹಾಗೂ ಎಸ್‌.ಎಸ್‌.ಎಲ್‌. ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ 95% ಅಂಕಗಳಿಸಿರುವ ಸಂಸ್ಥೆಯ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.

    ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಆರ್. ಪೂಜಾರಿ ವಾರ್ಷಿಕ ವರದಿ, ಲೆಕ್ಕಪತ್ರ, ಮುಂದಿನ ವರ್ಷದ ಅಂದಾಜು ಆಯವ್ಯಯ ಪತ್ರ ಮಂಡಿಸಿದರು. ನಿರ್ದೇಶಕರಾದ ರಾಘವೇಂದ್ರ ಪೂಜಾರಿ ನಾರಂಬಳ್ಳಿ ದೇವನ್ ಕೆ. ಪೂಜಾರಿ, ಮಾಲತಿ ಪೂಜಾರಿ, ಪಾರ್ವತಿ ಪೂಜಾರಿ, ಮಾಚಯ್ಯ ಬಿಲ್ಲವ, ಗಿರೀಶ್ ಹೊಳ್ಳೆ, ರಾಮ ಗಾಣಿಗ, ಗೋವಿಂದ ಎನ್. ಪೂಜಾರಿ, ಲಾರೆನ್ಸ್ ಫೆನಾರ್ಂಡೀಸ್, ಮೂಕಾಂಬು ಪೂಜಾಗಿ, ಮಂಜುನಾಥ ರಾಮ ನಾಯ್ಡ್ ಪದ್ಮಾ ಎಚ್. ಮೊದಲಾದವರು ಉಪಸ್ಥಿತರಿದ್ದರು.

    ಸಂಸ್ಥೆಯ ಉಪಾಧ್ಯಕ್ಷ ಬಿಜೂರು ಜಯರಾಮ ಶೆಟ್ಟಿ ಸ್ವಾಗತಿಸಿದರು. ಬೈಂದೂರು ಶಾಖಾ ವ್ಯವಸ್ಥಾಪಕ ಕಾರ್ಯಕ್ರಮ ನಿರೂಪಿಸಿದರು. ತ್ರಾಸಿ ಶಾಖಾ ವ್ಯವಸ್ಥಾಪಕ ಪ್ರವೀಣ್ ಆಚಾ‌ರ್ ತಗ್ಗರ್ಸೆ ವಂದಿಸಿದರು.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆ

    24/08/2026

    ಶ್ರೀ ಶಾರದಾ ಕಾಲೇಜು: ಸಾಪ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ

    24/08/2026

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ – ಪಂಜಿನ ಮೆರವಣಿಗೆ

    24/08/2026
    Leave A Reply Cancel Reply

    16 + thirteen =

    Call us

    Click Here

    Call us

    Call us

    Call us
    Highest Viewed Recently
    • ಉಪ್ಪುಂದ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಸಾಮಾನ್ಯ ಸಭೆ – ಸದಸ್ಯರಿಗೆ ಶೇ.10.5 ಡಿವಿಡೆಂಡ್‌ ಘೋಷಣೆ
    • ಈಜು ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ 04 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
    • ಡಾ. ಬಿ.ಬಿ  ಹೆಗ್ಡೆ ಕಾಲೇಜಿನಲ್ಲಿ ಅಂತರ್ ತರಗತಿ ಐಟಿ ಫೆಸ್ಟ್ ʼಟೆಕ್ ಮಂಥನ್ 6.0ʼ ಉದ್ಘಾಟನೆ
    • ಪಾಂಡೇಶ್ವರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆ
    • ಶ್ರೀ ಶಾರದಾ ಕಾಲೇಜು: ಸಾಪ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.