Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರಿನ ಗಮ್ಮತ್ ಕಾರ್ಯಕ್ರಮದಲ್ಲಿ ಬಿ.ಬಿ. ಹೆಗ್ಡೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ಭಾಗಿ
    ಕ್ಯಾಂಪಸ್ ಕಾರ್ನರ್

    ಬೈಂದೂರಿನ ಗಮ್ಮತ್ ಕಾರ್ಯಕ್ರಮದಲ್ಲಿ ಬಿ.ಬಿ. ಹೆಗ್ಡೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ಭಾಗಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಭಾಗವಾಗಿ ಬೈಂದೂರಿನ ಯಡ್ತರೆ ಗ್ರಾಮದಲ್ಲಿ ಕುಂದಗನ್ನಡ ಪ್ರತಿಷ್ಠಾನ ಆಯೋಜಿಸಿದ ‘ಗಮ್ಮತ್‌’ ಕೆಸರಲ್ಲೊಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    Click Here

    Call us

    Click Here

    ಕುಂದಗನ್ನಡ ಭತ್ತ ಕುಟ್ಟುವ ಹಾಡು ಮತ್ತು ಗಾದೆಗಳನ್ನು ಹೇಳುವ ಮೂಲಕ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಕುಂದಗನ್ನಡ ಸಂಘದ ಸಂಯೋಜಕರಾದ ರೇಷ್ಮಾ ಶೆಟ್ಟಿ ಮತ್ತು ರಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ಇಂಡಕ್ಷನ್ ಕಾರ್ಯಕ್ರಮ

    26/08/2026

    ಕುಂದಾಪುರ: ಅಂತ‌ರ್ ಜಿಲ್ಲಾ ಮಟ್ಟದ ಓಪನ್ ರ್ಯಾಪಿಡ್ ಚೆಸ್ ಪಂದ್ಯಾಟ

    26/08/2026

    ಊಟವಿಲ್ಲದೆ ಬದುಕಬಹುದು ಆದರೆ ಉಸಿರಿಲ್ಲದೆ ಬದುಕಲು ಸಾಧ್ಯವಿಲ್ಲ: ಶ್ರೀ ರಾಘವೇಶ್ವರ

    26/08/2026
    Leave A Reply Cancel Reply

    thirteen + 13 =

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರಿನ ಗಮ್ಮತ್ ಕಾರ್ಯಕ್ರಮದಲ್ಲಿ ಬಿ.ಬಿ. ಹೆಗ್ಡೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ಭಾಗಿ
    • ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರಥಮ ವರ್ಷದ ಬಿ.ಇ. ವಿದ್ಯಾರ್ಥಿಗಳ ಇಂಡಕ್ಷನ್ ಕಾರ್ಯಕ್ರಮ
    • ಖ್ಯಾತ ಹೃದ್ರೋಗ ತಜ್ಞರಾದ ಡಾ. ಉದಯ ಕುಮಾರ್ ಹೊಸಾಡು ನಿಧನ
    • ಜೆಸಿಐ ಸೆನೆಟರ್ ನಾಗೇಶ್ ಕೆ. ಅವರಿಗೆ ‘ಸಾಧನಾಶ್ರೀ’ ಪ್ರಶಸ್ತಿ ಪ್ರದಾನ
    • ಕುಂದಾಪುರ: ಅಂತ‌ರ್ ಜಿಲ್ಲಾ ಮಟ್ಟದ ಓಪನ್ ರ್ಯಾಪಿಡ್ ಚೆಸ್ ಪಂದ್ಯಾಟ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.