Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್‌ ಮುಳುಗಡೆ: 27 ಮಂದಿ ಮೀನುಗಾರರ ರಕ್ಷಣೆ
    ಅಪಘಾತ-ಅಪರಾಧ ಸುದ್ದಿ

    ಗಂಗೊಳ್ಳಿ: ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್‌ ಮುಳುಗಡೆ: 27 ಮಂದಿ ಮೀನುಗಾರರ ರಕ್ಷಣೆ

    Updated:26/08/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಗಂಗೊಳ್ಳಿ ಸಮುದ್ರ ತೀರದ ಬಳಿ ಮೀನುಗಾರಿಕೆಗೆ ತೆರಳಿದ್ದ ಪರ್ಸೀನ್ ಬೋಟ್‌ ಅಲೆಗಳ ಹೊಡೆತದಿಂದಾಗಿ ಬಿರುಕು ಬಿಟ್ಟು, ಮುಳುಗುವ ಪರಿಸ್ಥಿತಿ ನಿರ್ಮಾಣವಾದ ಘಟನೆ ನಡೆದಿದೆ. ಕರಾವಳಿ ಕಾವಲು ಪಡೆ ಮತ್ತು ಮೀನುಗಾರರ ಸಮಯೋಚಿತ ಕಾರ್ಯಾಚರಣೆಯಿಂದ ಬೋಟ್‌ನಲ್ಲಿದ್ದ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

    Click Here

    Call us

    Click Here

    ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಶ್ರೀ ಬಾಲಾಂಜನೇಯ ಬೋಟ್‌ ಮಧ್ಯಾಹ್ನ 03:30ರ ವೇಳೆಗೆ ಭಾರೀ ಅಲೆಗಳ ಹೊಡೆತದಿಂದ ಬೋಟ್‌ಗೆ ಬಿರುಕು ಕಾಣಿಸಿಕೊಂಡಿದೆ. ಇದರಿಂದ ಬೋಟ್‌ಗೆ ನೀರು ನುಗ್ಗಿ ನಿಧಾನವಾಗಿ ಮುಳುಗಲು ಆರಂಭಿಸಿದೆ.

    ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಪ್ರವೃತ್ತವಾಗಿದ್ದು, ಕರಾವಳಿ ಮೀಸಲು ಪಡೆಯ ಇನ್ಸ್‌ಪೆಕ್ಟರ್ ರಮೇಶ್ ಕೆ. ಅವರ ನೇತೃತ್ವದಲ್ಲಿ ಪಿಎಸೈ ಸುಬ್ರಹ್ಮಣ್ಯ ಹಾಗೂ ಸಿಬ್ಬಂದಿಗಳಾದ ಯುವರಾಜ,ರಾಘವೇಂದ್ರ, ರಮೇಶ, ನಾಗರಾಜ ಖಾರ್ವಿ, ನಾಗೇಶ್‌ ಖಾರ್ವಿ, ಕಿರಣ್‌ ಮತ್ತು ಕೆ.ಎನ್.ಡಿ ಸದಸ್ಯರಾದ ಸಂತೋಷ ಖಾರ್ಷಿ ಹಾಗೂ ಸಂದೇಶ್‌ ಅವರೊಂದಿಗೆ ಮತ್ಸ್ಯಾಮೃತ ಹಾಗೂ ಸುಮುಖ ಎಂಬ ಹೆಸರಿನ ಮೀನುಗಾರಿಕಾ ಬೋಟ್‌ ಮೂಲಕ ತೆರಳಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

    ಸ್ಥಳೀಯ ಮೀನುಗಾರರ ಸಹಕಾರದೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಬೋಟ್‌ನಲ್ಲಿದ್ದ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿ ತೀರ ಪ್ರದೇಶಕ್ಕೆ ಕರೆತರಲಾಯಿತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸ್ಥಳೀಯರಾದ ಅಭಿ ಆರ್ಕಟಿ, ಸಂದೇಶ, ರಾಮಚಂದ್ರ ಖಾರ್ವಿ, ಜಯಂತ, ನಾರಾಯಣ ಖಾರ್ವಿ ಉಪ್ಪುಂದ, ಚಂದ್ರಶೇಖರ ಖಾರ್ವಿ, ಚೇತನ್‌ ಶಿಪಾಯಿ ಮತ್ತು ಶೇಖರ ಕುಂದರ್‌ ಸಹಕರಿಸಿದ್ದಾರೆ.

    ಘಟನೆಯಲ್ಲಿ ಬೋಟ್‌ ಸಂಪೂರ್ಣ ಮುಳುಗಡೆಯಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನಲ್ಲಿ ಸೈನ್ಸ್ ಕ್ಲಬ್ ಉದ್ಘಾಟನೆ

    25/08/2026

    ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಮಯ ಮತ್ತು ಶಿಸ್ತನ್ನು ಪಾಲನೆ ಮಾಡಬೇಕು: ಕವಿತಾ ಎಂ.ಸಿ

    22/08/2026

    ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ

    21/08/2026
    Leave A Reply Cancel Reply

    four × four =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್‌ ಮುಳುಗಡೆ: 27 ಮಂದಿ ಮೀನುಗಾರರ ರಕ್ಷಣೆ
    • ಶ್ರೀ ಗುರು ಸುಧೀಂದ್ರ ಕಾಲೇಜಿನೊಂದಿಗೆ ಉದ್ಯಮ ಕೇಂದ್ರೀಕೃತ ತಂತ್ರಜ್ಞಾನ ಕಲಿಕೆಗೆ ಫೋರ್ಥ್‌ಫೋಕಸ್ ಒಪ್ಪಂದ
    • ತಲ್ಲೂರು ಸ.ಹಿ.ಪ್ರಾ ಶಾಲೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ –  175 ಯೂನಿಟ್ ರಕ್ತ ಸಂಗ್ರಹ
    • ಆ.28 ರಿಂದ 3 ದಿನ ಕುಂದಾಪುರದಲ್ಲಿ ಪಿಎಸ್ಆರ್ ಸಿಲ್ಕ್‌ ಸ್ಯಾರಿಸ್ ಪ್ರದರ್ಶನ ಮತ್ತು ಮಾರಾಟ
    • ಬೈಂದೂರಿನ ಗಮ್ಮತ್ ಕಾರ್ಯಕ್ರಮದಲ್ಲಿ ಬಿ.ಬಿ. ಹೆಗ್ಡೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ಭಾಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.