Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ

    Updated:28/08/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ ಉಡುಪಿ ಜಿಲ್ಲೆಯ 5 ಬಿ.ಆರ್.ಸಿ ಕೇಂದ್ರಗಳಲ್ಲಿ ತಲಾ ಒಬ್ಬರಂತೆ ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿಯನ್ನು ಸಮಾಲೋಚಕ ಆಧಾರದ ಮೇಲೆ ನೇಮಕ ಮಾಡಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (ಅವಶ್ಯವಿರುವ ಸಂದರ್ಭ ಪ್ರಾಥಮಿಕ ಶಾಲಾ ಮಕ್ಕಳಿಗೂ ಸಹ) ಸೇವೆಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

     28 ರಿಂದ 40 ವರ್ಷದೊಳಗಿನ, ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸೆಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಎಂಎ/ಎಂಎಸ್‌ಸಿ ಪದವಿ ಪಡೆದಿರುವ, ಶಾಲೆ ಅಥವಾ ಸಮುದಾಯ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹಾಗೂ ಕನ್ನಡ, ಇಂಗ್ಲಿಷ್ ಮತ್ತು ಮೂಲಭೂತ ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 2 ಕೊನೆಯ ದಿನವಾಗಿದ್ದು, ಪ್ರತಿ ಸಮಾಲೋಚಕರಿಗೆ ಮಾಸಿಕ 40,000 ಗೌರವ ಧನ ಹಾಗೂ 10,000 ಪ್ರಯಾಣ ಭತ್ಯೆಯನ್ನು ನೀಡಲಾಗುವುದು.

    ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ ದೂ.ಸಂ: 0820-2575383 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಂತ್ರಸ್ತ ಪ.ಜಾತಿ/ಪ.ಪಂಗಡದವರ ಪರವಾಗಿ ವಾದ ಮಾಡಲು ವಕೀಲರ ನೇಮಕ: ಅರ್ಜಿ ಆಹ್ವಾನ

    28/08/2026

    ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವೇಗ ನೀಡಿ: ಕಾರ್ಯದರ್ಶಿ ಡಾ. ರಾಮ್‌ ಪ್ರಸಾತ್‌ ಮನೋಹರ್‌

    28/08/2026

    ಎಸ್‌ಐಆರ್‌ ಪ್ರಕಟ – ಜಿಲ್ಲೆಯ 97,706 ಮಂದಿಗೆ ನೋಟೀಸು ಜಾರಿ: ಜಿಲ್ಲಾಧಿಕಾರಿ

    25/08/2026
    Leave A Reply Cancel Reply

    five × 4 =

    Call us

    Click Here

    Call us

    Call us

    Call us
    Highest Viewed Recently
    • ಹೆಮ್ಮಾಡಿ: ಬೈಕಿಗೆ ಕಾರು ಡಿಕ್ಕಿಯಾಗಿ ಸವಾರ ಸಾವು
    • ಆನಗಳ್ಳಿ: ಮೀನು ಹಿಡಿಯುವಾಗ ಕೆರೆಗೆ ಬಿದ್ದು ಯುವಕ ಸಾವು
    • ಸಿ.ಎಸ್. ಪ್ರೊಫೆಷನಲ್ ಪರೀಕ್ಷೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಸಂತ್ರಸ್ತ ಪ.ಜಾತಿ/ಪ.ಪಂಗಡದವರ ಪರವಾಗಿ ವಾದ ಮಾಡಲು ವಕೀಲರ ನೇಮಕ: ಅರ್ಜಿ ಆಹ್ವಾನ
    • ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಸೈಂಟ್ ಥಾಮಶ್‌ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.