Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟದ ಪಂಚವರ್ಣ ಸಂಘಟನೆಯ ರೈತರೆಡೆಗೆ ನಮ್ಮ ನಡಿಗೆ 56ನೇ ಸರಣಿ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕೋಟದ ಪಂಚವರ್ಣ ಸಂಘಟನೆಯ ರೈತರೆಡೆಗೆ ನಮ್ಮ ನಡಿಗೆ 56ನೇ ಸರಣಿ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಎಲ್ಲಾ ಬೆಳೆಗಳಿಗೆ ಬೆಲೆ ಏರಿಕೆ ಆಗುತ್ತದೆ ಆದರೆ ಭತ್ತದ ಬೆಳೆ ಅಥವಾ ಈ ಕರಾವಳಿಯಲ್ಲಿ ಬೆಳೆಯುವ ಶೇಂಗಾ ಬೆಳೆಗೆ ಬೆಲೆ ಇಲ್ಲದಂತೆ ಖರೀದಿ ನಡೆಯುತ್ತದೆ. ರಾತ್ರಿ ಬೆಳಗಾಗುವುದರೊಳಗೆ ಬೆಲೆ ಪಾತಾಳಕ್ಕೆ ಕುಸಿಯಲ್ಪಡುತ್ತದೆ. ಈ ಬಗ್ಗೆ  ಆಕ್ರೋಶ ವ್ಯಕ್ತಪಡಿಸಿ ಕೋಟ ರೈತಧ್ವನಿ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ ಭತ್ತದ ಬೆಳೆಗೆ ಈಗಲೇ ಬೆಂಬಲ ಬೆಲೆ ನಿಗದಿಪಡಿಸಿ, ರೈತ ಕಷ್ಟಪಟ್ಟು ಬೆಳೆದ ಬೆಳೆಗೆ ನ್ಯಾಯ ನೀಡುವ ದರ ನಿಗದಿಪಡಿಸಿ ಎಂದು ಆಗ್ರಹಿಸಿದರು

    Click Here

    Click Here

    Call us

    Click Here

    ಅವರು ಬುಧವಾರ ಗುಂಡ್ಮಿ ಪ್ರಗತಿಪರ ಕೃಷಿಕ ಶೇಖರ್ ಪೂಜಾರಿ ಇವರ ಮನೆಗಯಂಗಳದಿ ಕೋಟದ ಪಂಚವರ್ಣ ಯುವಕ ಮಂಡಲ ಪವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೈತಧ್ವನಿ ಸಂಘ ಕೋಟ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಸಂಯೋಜನೆಯೊಂದಿಗೆ 56ನೇ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಪಂಚವರ್ಣ ಸಂಘಟನೆ ರೈತ ಸಮುದಾಯವನ್ನು ಗುರುತಿಸಿ ಈ ಸಮಾಜದ ಮುಖ್ಯವಾಹಿನಿಯಲ್ಲಿ ಬರುವ ಕಾರ್ಯ ಮಾಡುತ್ತಿದೆ ಅದರಂತೆ ಸರಕಾರ ಅಥವಾ ಸಂಬಂಧಿಸಿದ ಇಲಾಖೆ ರೈತ ಪರ ಕಾರ್ಯಕ್ರಮ ರೂಪಿಸಬೇಕು ಅಲ್ಲದೆ ಪ್ರಸ್ತುತ ವಾತಾವರಣ ವೈಪರೀತ್ಯದ ನಡುವೆ ಭತ್ತದ ಬೆಳೆ ಅಂತಿಮ ರೂಪಕ್ಕೆ ಬರುತ್ತಿದೆ ಈ ಹಿನ್ನಲೆಯಲ್ಲಿ ನ್ಯಾಯಯುತ ಬೆಲೆ ನಿಗದಿಪಡಿಸಲು ಸಭೆಯಲ್ಲಿ ಆಗ್ರಹಿಸಿದರು.

    ಪ್ರಾರಂಭದಲ್ಲಿ ಗಿಡ ನೆಟ್ಟು ಗೋ ಪೂಜೆ ನೆರವೇರಿಸಿ ರೈತ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಕೋಟ ಸಹಕಾರಿ ವ್ಯವಸಾಯಕ ಸಂಘದ ಉಪಾಧ್ಯಕ್ಷ ರವೀಂದ್ರ ಕಾಮತ್ ಉದ್ಘಾಟಿಸಿದರು. ಗುಂಡ್ಮಿ ಮಾಣಿಕಟ್ಟು ಶೇಖರ್ ಪೂಜಾರಿ ಅವರನ್ನು ರೈತ ಪರಿಕರ ನೀಡಿ ರೋಟರಿ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್ ಸನ್ಮಾನಿಸಿದರು.

    ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಅಧ್ಯಕ್ಷ ಪ್ರಕಾಶ್ ಪೂಜಾರಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ್, ಮಾಣಿಕಟ್ಟು ನಂದಿಕೇಶ್ವರ ದೇಗುಲದ ಪಾತ್ರಿ ಬಾಬು ಪೂಜಾರಿ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ, ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸದಸ್ಯರಾದ ಕೇಶವ ಆಚಾರ್ ಸನ್ಮಾನಪತ್ರ ವಾಚಿಸಿ, ಪ್ರಭಾಕರ್ ಮಣೂರು ನಿರೂಪಿಸಿ, ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು. ದಿನೇಶ್ ಆಚಾರ್ ಸಹಕರಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಂದೀಪ್ ಶೆಟ್ಟಿ ಹೆಗ್ಗದ್ದೆಗೆ ಕರ್ಣಾಟನಾಡ ಪೋಷಕ ಪ್ರಶಸ್ತಿ ಪ್ರದಾನ

    12/10/2026

    ಬರ ಪರಿಸ್ಥಿತಿಯ ನಡುವೆ ಕೃಷಿ ಇಲಾಖೆಯು ರೈತರ ಕಾಳಜಿ ವಹಿಸಲಿ: ಬೈಂದೂರು ಶಾಸಕ ಗಂಟಿಹೊಳೆ

    10/10/2026

    ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ

    10/10/2026
    Leave A Reply Cancel Reply

    three × 2 =

    Call us

    Click Here

    Call us

    Call us

    Call us
    Highest Viewed Recently
    • ಸಂದೀಪ್ ಶೆಟ್ಟಿ ಹೆಗ್ಗದ್ದೆಗೆ ಕರ್ಣಾಟನಾಡ ಪೋಷಕ ಪ್ರಶಸ್ತಿ ಪ್ರದಾನ
    • ಬರ ಪರಿಸ್ಥಿತಿಯ ನಡುವೆ ಕೃಷಿ ಇಲಾಖೆಯು ರೈತರ ಕಾಳಜಿ ವಹಿಸಲಿ: ಬೈಂದೂರು ಶಾಸಕ ಗಂಟಿಹೊಳೆ
    • ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ
    • ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 10 ಠಾಣೆಗಳಲ್ಲಿ ಗಂಗೊಳ್ಳಿ ಪೊಲೀಸ್‌ ಠಾಣೆಗೆ 7ನೇ ಸ್ಥಾನ
    • ಕುಂದಾಪುರ: ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು ಕ್ರಿಕೆಟ್‌ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.