Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಸೈಂಟ್ ಥಾಮಶ್‌ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಸೈಂಟ್ ಥಾಮಶ್‌ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಇಲ್ಲಿನ ಸೈಂಟ್ ಥಾಮಸ್ ಶಾಲೆಯ ಸ್ಕೌಟ್ಸ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟದ ದೇಶಭಕ್ತಿಗೀತೆ ಸಮೂಹ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಮತ್ತು ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಶಾಲೆಗೆ ಹೆಮ್ಮೆ ತಂದಿದ್ದಾರೆ.

    Click Here

    Call us

    Click Here

    ಶಾಲೆಯ ಸ್ಕೌಟ್ಸ್ ತಂಡದ ಅಹಮದ್ ರುಹೈಲ್, ಆದಿಶೇಷ, ಶೋನ್ ರೋಡ್ರಿಗಸ್, ಆರ್ಯನ್ ಪೂಜಾರಿ, ಪ್ರಯಾಗ್ ಎಸ್., ಸಾದ್ವಿನ್ ಎಸ್., ಲಕ್ಷ್ಮೀಶ ಬಿ. ಹಾಗೂ ಉತ್ಕರ್ಷ್ ಅವರು ದೇಶಭಕ್ತಿಯ ಭಾವನೆಗಳನ್ನು ಮೂಡಿಸುವ ಗೀತೆಗಳನ್ನು ಅತ್ಯಂತ ಸುಂದರವಾಗಿ ಹಾಗೂ ಲಯಬದ್ಧವಾಗಿ ಪ್ರಸ್ತುತಪಡಿಸಿದರು. ಇವರ ಮನೋಜ್ಞ ಗಾಯನಕ್ಕೆ ತೀರ್ಪುಗಾರರು ಮೆಚ್ಚುಗೆ ವ್ಯಕ್ತಪಡಿಸಿ ಪ್ರಥಮ ಸ್ಥಾನವನ್ನು ಘೋಷಿಸಿದರು.

    ತಾಲೂಕು ಮಟ್ಟದಲ್ಲಿ ದೊರೆತ ಈ ಯಶಸ್ಸಿನೊಂದಿಗೆ ವಿದ್ಯಾರ್ಥಿಗಳು ಇದೀಗ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆ ಶಾಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ.

    ವಿದ್ಯಾರ್ಥಿಗಳ ಪ್ರತಿಭೆ, ಶಿಸ್ತು, ಪರಿಶ್ರಮ ಹಾಗೂ ತಂಡದ ಮನೋಭಾವವನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಪೋಷಕರು ಶ್ಲಾಘಿಸಿದ್ದಾರೆ. ಮುಂದಿನ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಮತ್ತಷ್ಟು ಗೌರವ ತಂದುಕೊಡಲಿ ಎಂದು ಎಲ್ಲರೂ ಶುಭ ಹಾರೈಸಿದ್ದಾರೆ.

    ಸೈಂಟ್ ಥಾಮಸ್ ಶಾಲೆಯ ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಶಾಲಾ ಕುಟುಂಬದ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಪದಗ್ರಹಣ

    28/08/2026

    ಚೆನ್ನಿಮಣಿ 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

    28/08/2026

    ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು: ಶ್ರೀ ರಾಘವೇಶ್ವರ

    28/08/2026
    Leave A Reply Cancel Reply

    twenty + eight =

    Call us

    Click Here

    Call us

    Call us

    Call us
    Highest Viewed Recently
    • ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಪದಗ್ರಹಣ
    • ಚೆನ್ನಿಮಣಿ 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ
    • ಭಂಡಾರ್ಕಾರ್ಸ್ ಕಾಲೇಜು: ಸಾಂಪ್ರದಾಯಿಕ ದಿನಾಚರಣೆ
    • ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು: ಶ್ರೀ ರಾಘವೇಶ್ವರ
    • ಗಂಗೊಳ್ಳಿ: ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.