Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂತ್ರಸ್ತ ಪ.ಜಾತಿ/ಪ.ಪಂಗಡದವರ ಪರವಾಗಿ ವಾದ ಮಾಡಲು ವಕೀಲರ ನೇಮಕ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಸಂತ್ರಸ್ತ ಪ.ಜಾತಿ/ಪ.ಪಂಗಡದವರ ಪರವಾಗಿ ವಾದ ಮಾಡಲು ವಕೀಲರ ನೇಮಕ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಅಧಿನಿಯಮದಡಿಯಲ್ಲಿ ದಾಖಲಾದ ಪ್ರಮುಖ ಪ್ರಕರಣಗಳಿಗೆ (ಕೊಲೆ, ಅತ್ಯಾಚಾರ, ಪೋಕ್ಸೋ, ಕೊಲೆ ಪ್ರಯತ್ನ, ತೀವ್ರ ಗಾಯ ಹಾಗೂ 7 ವರ್ಷಗಳಿಗೂ ಮೇಲ್ಪಟ್ಟು ಶಿಕ್ಷೆ ಇರುವ ಪ್ರಕರಣಗಳು) ಸಂಬಂಧಿಸಿದಂತೆ ಪ.ಜಾತಿ/ ಪ.ಪಂಗಡಗಳ (ದೌರ್ಜನ್ಯ ತಡೆ) ನಿಯಮಗಳು – 1995 ರಲ್ಲಿನ ನಿಯಮ-4ರ ಅನ್ವಯ ಘನ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಲು ನುರಿತ ಹಾಗೂ ಅನುಭವಿ ನ್ಯಾಯವಾದಿಗಳನ್ನು ವಿಶೇಷ ಸಾರ್ವಜನಿಕ ಅಭಿಯೋಜಕರನ್ನಾಗಿ ನಿಯಮಾನುಸಾರ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ಅರ್ಜಿ ಹಾಗೂ ಇತರೆ ವಿವರಗಳನ್ನೊಳಗೊಂಡ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 7ರ ಒಳಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, 2ನೇ ಮಹಡಿ, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ ಉಡುಪಿ ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವೇಗ ನೀಡಿ: ಕಾರ್ಯದರ್ಶಿ ಡಾ. ರಾಮ್‌ ಪ್ರಸಾತ್‌ ಮನೋಹರ್‌

    28/08/2026

    ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ

    27/08/2026

    ಎಸ್‌ಐಆರ್‌ ಪ್ರಕಟ – ಜಿಲ್ಲೆಯ 97,706 ಮಂದಿಗೆ ನೋಟೀಸು ಜಾರಿ: ಜಿಲ್ಲಾಧಿಕಾರಿ

    25/08/2026
    Leave A Reply Cancel Reply

    14 − two =

    Call us

    Click Here

    Call us

    Call us

    Call us
    Highest Viewed Recently
    • ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಪದಗ್ರಹಣ
    • ಚೆನ್ನಿಮಣಿ 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ
    • ಭಂಡಾರ್ಕಾರ್ಸ್ ಕಾಲೇಜು: ಸಾಂಪ್ರದಾಯಿಕ ದಿನಾಚರಣೆ
    • ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು: ಶ್ರೀ ರಾಘವೇಶ್ವರ
    • ಗಂಗೊಳ್ಳಿ: ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.