Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಚೆನ್ನಿಮಣಿ 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ
    ಊರ್ಮನೆ ಸಮಾಚಾರ

    ಚೆನ್ನಿಮಣಿ 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

    Updated:28/08/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕನ್ನಡ ವಿಭಾಗ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ವಿಶ್ವ ಕುಂದಾಪುರ ದಿನಾಚರಣೆಯ ಪ್ರಯುಕ್ತ ಚೆನ್ನಿಮಣಿ- 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಜರುಗಿತು. 

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಸಂಚಾಲಕರಾದ ಅನುಪಮಾ ಎಸ್. ಶೆಟ್ಟಿ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಭಾಷೆ ಸಂಸ್ಕೃತಿ ಮತ್ತು ಸಂಪ್ರದಾಯದ ಪ್ರತಿಬಿಂಬವಾಗಿದ್ದು, ಭಾಷೆಯು ಬೆಳೆಯಬೇಕಾದರೆ ಜನರಲ್ಲಿ ಒಗ್ಗಟ್ಟು ಮುಖ್ಯ ಮತ್ತು ಅದನ್ನು  ವಿಶ್ವ ಮಟ್ಟಕ್ಕೆ ಕೊಂಡೊಯ್ಯಬೇಕಾದರೆ ನಾವೆಲ್ಲ ಆ ಭಾಷಯನ್ನು ಬಳಸಿದಾಗ ಮಾತ್ರ ಸಾಧ್ಯ ಹಾಗಾಗಿ ಕುಂದಾಪುರ ಭಾಷೆ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆ ವೆಶಿಷ್ಟ್ಯವನ್ನು ಹೊಂದಿದ್ದರಿಂದ ಇಂದು ನಾವು ವಿಶ್ವ  ಕುಂದಾಪುರ ದಿನಾಚಣೆಯನ್ನು ಹೆಮ್ಮೆಯಿಂದ ಆಚರಿಸುತ್ತಿದ್ದೇವೆ. ಆದ್ದರಿಂದ ವಿದ್ಯಾರ್ಥಿಗಳು ಕುಂದಾಪುರ ಭಾಷೆಯನ್ನು ಉಳಿಸುವುದರೊಂದಿಗೆ ಮೂಂದಿನ ಪೀಳಿಗೆಗೆ ತಲುಪಿಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಥರ್ ತೆರೆಸಾ ಪದವಿ ಪೂರ್ವ  ಕಾಲೇಜಿನ ಪ್ರಾಂಶುಪಲರಾದ ಜೈಸನ್ ಲೂವೀಸ್ ಮಾತನಾಡಿ, ಕುಂದಾಪುರ ಜನರ ಸರಳತೆ ಪರಿಶ್ರಮ ಆತಿಥ್ಯ ಮತ್ತು ಸಾಮಾಜಿಕ ಸಾಮರಸ್ಯ ಹಾಗೂ ನಮ್ಮ ಹಿರಿಯರು ಉಳಿಸಿಕೊಂಡು ಬಂದಿರುವ ಸಂಸ್ಕೃತಿ ಪರಂಪರೆಯನ್ನು ವಿದ್ಯಾರ್ಥಿಗಳು ರೂಡಿಸಿಕೊಂಡು ಸಮಾಜದಲ್ಲಿ ಜವಬ್ದಾರಿಯುತವಾಗಿ ಬದುಕನ್ನು ರೂಪಿಸಿಕೊಳ್ಳಬೇಕೆಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್ ವಹಿಸಿದರು. ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ ಸಂಯೋಜಕರಾದ ಸಂದೀಪ್ ಕೆ. ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕರಾದ ಕನ್ನಡ ವಿಭಾಗದ ಮುಖ್ಯಸ್ಥರಾದ ಕುಮಾರ ಪಿ ಸ್ವಾಗತಿದರು. ಉಪನ್ಯಾಸಕಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು. ಡಾ. ಮೋಹನ ಕೆ.ಎನ್. ಧನ್ಯವಾದ ಗೈದರು.   

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಪದಗ್ರಹಣ

    28/08/2026

    ಭಂಡಾರ್ಕಾರ್ಸ್ ಕಾಲೇಜು: ಸಾಂಪ್ರದಾಯಿಕ ದಿನಾಚರಣೆ

    28/08/2026

    ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು: ಶ್ರೀ ರಾಘವೇಶ್ವರ

    28/08/2026
    Leave A Reply Cancel Reply

    two × one =

    Call us

    Click Here

    Call us

    Call us

    Call us
    Highest Viewed Recently
    • ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಪದಗ್ರಹಣ
    • ಚೆನ್ನಿಮಣಿ 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ
    • ಭಂಡಾರ್ಕಾರ್ಸ್ ಕಾಲೇಜು: ಸಾಂಪ್ರದಾಯಿಕ ದಿನಾಚರಣೆ
    • ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು: ಶ್ರೀ ರಾಘವೇಶ್ವರ
    • ಗಂಗೊಳ್ಳಿ: ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.