Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಪದಗ್ರಹಣ
    ಊರ್ಮನೆ ಸಮಾಚಾರ

    ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಪದಗ್ರಹಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇನ್ನೊಬ್ಬರ ಸೇವೆಯಲ್ಲಿ ನಾವು ಸುಖವನ್ನು ಕಾಣಬೇಕು. ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಂಡು ಮುಂದೆ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕು. ಅದಕ್ಕಾಗಿ ಇಂಟರ್ಯಾಕ್ಟ್ ಕ್ಲಬ್ ಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಅಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ ನುಡಿದರು.

    Click Here

    Call us

    Click Here

    ಅವರು ಇಲ್ಲಿನ ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ ನೆರವೇರಿಸಿ ಮಾತನಾಡಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯ ಸಹಕಾರವನ್ನು ಸ್ಮರಿಸಿದರು.

    ಕಳೆದ ಸಾಲಿನಲ್ಲಿ ಎಸ್ಎಸ್ಎಲ್‌ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಂಗೀತಾ ಮತ್ತು ಅನುದೀಪ ಇವರನ್ನು ನಗದು ಬಹಮಾನ ನೀಡಿ ಪುರಸ್ಕರಿಸಿದರು. ವಿಜಯ ಕರ್ನಾಟಕ ದಿನ ಪತ್ರಿಕೆಯವರು ಪ್ರಕಟಿಸುವ ಶೈಕ್ಷಣಿಕ ವಿದ್ಯಾರ್ಥಿ ಸಂಚಿಕೆಯನ್ನು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ಉಚಿತವಾಗಿ ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಅಂಪಾರು, ಇಂಟರ್ಯಾಕ್ಟ್ ಚೇರ್ ಮನ್ ನಿರಂಜನ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷ ಸುನಿಲ್ ಶೆಟ್ಟಿ, ನಳಿನ್ ಕುಮಾರ್ ಶೆಟ್ಟಿ, ಸದಾನಂದ ಶೆಟ್ಟಿ, ಶ್ರೀಕಾಂತ್ ಶೆಟ್ಟಿ ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆಯ ವರದಿಗಾರ ಗಣೇಶ್ ಬೀಜಾಡಿ, ಮುಖ್ಯೋಪಾಧ್ಯಾಯ ಉದಯ್ ಕುಮಾರ್ ಶೆಟ್ಟಿ, ನೋಡಲ್ ಶಿಕ್ಷಕ ರಮೇಶ್ ಕುಲಾಲ್ ಎನ್ ಕಳೆದ ಸಾಲಿನ ಇಂಟರ್ಯಾಕ್ಟ್ ಅಧ್ಯಕ್ಷೆ ರಶ್ವಿತಾ ಆರ್ ಕುಲಾಲ್, ಕಾರ್ಯದರ್ಶಿ ಭವಿಷ್, ನೂತನ ಅಧ್ಯಕ್ಷೆ ತ್ರಿಶಾ ಕೆ. ಶೆಟ್ಟಿ, ಕಾರ್ಯದರ್ಶಿ ಗಂಗಾ ಎಸ್., ಶಿಕ್ಷಕರಾದ ಅನಿತಾ ಶೆಟ್ಟಿ, ದೀಪಾವತಿ, ಗೀತಾ, ರತ್ನಾ, ವಸುಧಾ, ಸಂಧ್ಯಾ, ಚಂದ್ರಶೇಖರ್ ಪಿ.ವಿ. ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಚೆನ್ನಿಮಣಿ 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

    28/08/2026

    ಭಂಡಾರ್ಕಾರ್ಸ್ ಕಾಲೇಜು: ಸಾಂಪ್ರದಾಯಿಕ ದಿನಾಚರಣೆ

    28/08/2026

    ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು: ಶ್ರೀ ರಾಘವೇಶ್ವರ

    28/08/2026
    Leave A Reply Cancel Reply

    3 + eleven =

    Call us

    Click Here

    Call us

    Call us

    Call us
    Highest Viewed Recently
    • ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಇಂಟರ್ಯಾಕ್ಟ್ ಪದಗ್ರಹಣ
    • ಚೆನ್ನಿಮಣಿ 2026 ಅಂತರ್ ತರಗತಿ ಕುಂದಗನ್ನಡ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ
    • ಭಂಡಾರ್ಕಾರ್ಸ್ ಕಾಲೇಜು: ಸಾಂಪ್ರದಾಯಿಕ ದಿನಾಚರಣೆ
    • ದೃಢ ಸಂಕಲ್ಪದಿಂದ ದುರ್ಲಭವನ್ನೂ ಸಾಧಿಸಬಹುದು: ಶ್ರೀ ರಾಘವೇಶ್ವರ
    • ಗಂಗೊಳ್ಳಿ: ದೋಣಿ ಆಯತಪ್ಪಿ ಬಿದ್ದು ಮೀನುಗಾರ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.