Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾರಕೂರು ಸುಜ್ಞಾನ ನ್ಯಾಷನಲ್ ಕಾಲೇಜಿನಲ್ಲಿ ಕಬಡ್ಡಿ ಪಂದ್ಯಾಟ ಸಂಪನ್ನ
    ಊರ್ಮನೆ ಸಮಾಚಾರ

    ಬಾರಕೂರು ಸುಜ್ಞಾನ ನ್ಯಾಷನಲ್ ಕಾಲೇಜಿನಲ್ಲಿ ಕಬಡ್ಡಿ ಪಂದ್ಯಾಟ ಸಂಪನ್ನ

    Updated:28/08/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಹಾಗೂ ಬಾರಕೂರಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾವಳಿ-2026 ಗುರುವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಪಂದ್ಯಾವಳಿಯನ್ನು ಬಾರಕೂರು ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಶಾಂತಾರಾಮ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, “ಶಿಕ್ಷಣದಷ್ಟೇ ಮಹತ್ವವನ್ನು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ನೀಡಬೇಕು. ವಿದ್ಯಾರ್ಥಿಗಳು ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು” ಎಂದು ಕರೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಹಾಗೂ ತಂಡದ ಮನೋಭಾವವನ್ನು ಬೆಳೆಸಲು ಕ್ರೀಡೆ ಅತ್ಯಗತ್ಯ” ಎಂದರು.

    ಬಾರಕೂರು ಎಜುಕೇಶನಲ್ ಟ್ರಸ್ಟ್‌ನ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ “ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾಸಕ್ತಿ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.

    ವೇದಿಕೆಯಲ್ಲಿ ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯದರ್ಶಿ  ದಿನೇಶ್ ಶೆಟ್ಟಿ, ಸುಜ್ಞಾನ ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಸುಜನ್ ನಾಯಕ್ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ವಿಜೇತರ ವಿವರ:

    ಪುರುಷರ ವಿಭಾಗ:
    ಪ್ರಥಮ:
    ಕೋಟ ವಿವೇಕ ಪದವಿ ಪೂರ್ವ ಕಾಲೇಜು
    ದ್ವಿತೀಯ: ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜು, ಚೇರ್ಕಾಡಿ

    ಮಹಿಳೆಯರ ವಿಭಾಗ:
    ಪ್ರಥಮ:
    ಕೋಟ ವಿವೇಕ ಪದವಿ ಪೂರ್ವ ಕಾಲೇಜು
    ದ್ವಿತೀಯ: ಎಸ್.ಡಿ.ಪಿ.ಟಿ. ಪದವಿ ಪೂರ್ವ ಕಾಲೇಜು, ಮಂದಾರ್ತಿ

    ಸಮಾರೋಪ ಸಮಾರಂಭದಲ್ಲಿ ಬಾರಕೂರು ಎಜುಕೇಶನಲ್ ಟ್ರಸ್ಟ್‌ನ ಕಾರ್ಯದರ್ಶಿ ಅಶೋಕ್ ಕುಮಾರ್ ಶೆಟ್ಟಿ ಅವರು ವಿಜೇತ ತಂಡಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಫಲಕ ವಿತರಿಸಿದರು.

    ಕಾಲೇಜಿನ ಉಪನ್ಯಾಸಕರಾದ ಸುಜನ್ ನಾಯಕ್ ಸ್ವಾಗತಿಸಿದರು. ನೈನಾ ಜೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರೆ, ಅನುಪಮ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ವೃಂದ, ವಿವಿಧ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು, ದೈಹಿಕ ಶಿಕ್ಷಣ ಉಪನ್ಯಾಸಕರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿಯಲ್ಲಿ ಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಕಾರ್ಯಕ್ರಮ

    28/08/2026

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಓಣಂ ಸಂಭ್ರಮ

    28/08/2026

    ಕುಂದಾಪುರದಲ್ಲಿ ಬಿಜೆಪಿ ಬಿಎಲ್‌ಎ 2 ಕಾರ್ಯಾಗಾರ ಮತ್ತು ಅಭಿನಂದನಾ ಸಮಾರಂಭ

    28/08/2026
    Leave A Reply Cancel Reply

    11 − 2 =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿಯಲ್ಲಿ ಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಕಾರ್ಯಕ್ರಮ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಓಣಂ ಸಂಭ್ರಮ
    • ಕುಂದಾಪುರದಲ್ಲಿ ಬಿಜೆಪಿ ಬಿಎಲ್‌ಎ 2 ಕಾರ್ಯಾಗಾರ ಮತ್ತು ಅಭಿನಂದನಾ ಸಮಾರಂಭ
    • ಬಾರಕೂರು ಸುಜ್ಞಾನ ನ್ಯಾಷನಲ್ ಕಾಲೇಜಿನಲ್ಲಿ ಕಬಡ್ಡಿ ಪಂದ್ಯಾಟ ಸಂಪನ್ನ
    • ಕುಂದಾಪುರ ಶಾಸಕರಿಗೆ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.