Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಸಾಲ – ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಕುಂದಾಪುರ: ಸಾಲ – ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದವರಿAದ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮ, ವಿದೇಶಿ ವಿದ್ಯಾಭ್ಯಾಸ ಸಾಲ, ಸ್ವಾವಲಂಬಿ ಸಾರಥಿ, ವ್ಯಾಪಾರ ಉದ್ದಿಮೆಗಳಿಗೆ ನೇರಸಾಲ, ಸಾಂತ್ವನ ಯೋಜನೆ, ಸಿಖ್ಖ್ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ ಹಾಗೂ ಗಂಗಾ ಕಲ್ಯಾಣ  ಯೋಜನೆಗಳಡಿ ಸಾಲ ಸಹಾಯಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    18 ರಿಂದ 55 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), “ಮೌಲಾನಾ ಆಝಾದ್ ಭವನ” ಒಂದನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ ಜಿಲ್ಲೆ, ಸಹಾಯವಾಣಿ ಸಂಖ್ಯೆ 8277799990 ಮತ್ತು ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: 0820-2574990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸನ್ಮತಿ ಪತ್ರಿಕೆ ಬಿಡುಗಡೆ – ತಿಂಗಳ ಅಂಗಳ ಸಂವಾದ ಕಾರ್ಯಕ್ರಮ

    12/09/2026

    ಉಡುಪಿ: ಸೆ.16ರಂದು ಖಾಸಗಿ ಸಂಸ್ಥೆಗಳಿಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

    12/09/2026

    ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಯುವ ಸಂಸತ್ತು ಸಭೆ: ಜಿಲ್ಲಾಧಿಕಾರಿ

    12/09/2026
    Leave A Reply Cancel Reply

    13 − 1 =

    Call us

    Click Here

    Call us

    Call us

    Call us
    Highest Viewed Recently
    • ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ
    • ಬೈಂದೂರು ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ – ಶೇ.14 ಡಿವಿಡೆಂಡ್ ಘೋಷಣೆ
    • ಸನ್ಮತಿ ಪತ್ರಿಕೆ ಬಿಡುಗಡೆ – ತಿಂಗಳ ಅಂಗಳ ಸಂವಾದ ಕಾರ್ಯಕ್ರಮ
    • ಐಎಂಜೆಐಎಸ್‌ಸಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಬುದ್ಧಿವಂತ ಹೂಡಿಕೆ ಕುರಿತು ವೆಬಿನಾರ್
    • ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಸಮಾರೋಪ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.