Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂಗದಾನದ ಕುರಿತು ಜಾಗೃತಿ ಮೂಡಿಸಿದ ಐಎಂಜೆಐಎಸ್‍ಸಿ ವಿದ್ಯಾರ್ಥಿಗಳು
    ಊರ್ಮನೆ ಸಮಾಚಾರ

    ಅಂಗದಾನದ ಕುರಿತು ಜಾಗೃತಿ ಮೂಡಿಸಿದ ಐಎಂಜೆಐಎಸ್‍ಸಿ ವಿದ್ಯಾರ್ಥಿಗಳು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು (ಐಎಂಜೆಐಎಸ್‍ಸಿ) ಮೂಡ್ಲಕಟ್ಟೆ ಸಂಸ್ಥೆಯಲ್ಲಿ ಅಂಗದಾನ ದಿನಾಚರಣೆಯನ್ನು ಆಚರಿಸಲಾಯಿತು. ಯೂತ್ ರೆಡ್ ಕ್ರಾಸ್ ಮತ್ತು ಸಮುದಾಯ ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಡಿಜಿಟಲ್ ಪೋಸ್ಟರ್ ರಚನಾ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಒಟ್ಟು 30 ವಿದ್ಯಾರ್ಥಿಗಳು ಭಾಗವಹಿಸಿ, ಅಂಗದಾನದ ಮಹತ್ವ ಮತ್ತು ಜೀವ ಉಳಿಸುವಲ್ಲಿ ಅದರ ಪಾತ್ರವನ್ನು ಸಾರುವ ಸೃಜನಶೀಲ ಡಿಜಿಟಲ್ ಪೋಸ್ಟರ್‌ಗಳನ್ನು ಪ್ರದರ್ಶಿಸಿದರು. ಕಲೆ ಮತ್ತು ಸೃಜನಶೀಲತೆಯ ಮೂಲಕ ಈ ಮಹತ್ಕಾರ್ಯದ ಬಗ್ಗೆ ಜಾಗೃತಿ ಮೂಡಿಸಲು ಈ ಪ್ರದರ್ಶನವು ವಿದ್ಯಾರ್ಥಿಗಳಿಗೆ ವೇದಿಕೆಯಾಯಿತು.

    ಕಾರ್ಯಕ್ರಮಕ್ಕೆ ಯೂತ್ ರೆಡ್ ಕ್ರಾಸ್ ಸಂಘದ ಉಪನ್ಯಾಸಕ ಸಂಯೋಜಕರಾದ ಭಾರತಿ ಮತ್ತು ರಕ್ಷಿತಾ ಹಾಗೂ ಸಮುದಾಯ ಸೇವಾ ಸಂಘದ ಉಪನ್ಯಾಸಕ ಸಂಯೋಜಕರಾದ ಚೈತನ್ಯ ಮತ್ತು ಶ್ವೇತಾ ಅವರು ಮಾರ್ಗದರ್ಶನ ನೀಡಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ

    28/08/2026

    ಕೋಟದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 172ನೇ ಜಯಂತೋತ್ಸವ

    28/08/2026

    ಐಎಂಜೆಐಎಸ್‌ಸಿಯಲ್ಲಿ ಛಾಯಾಗ್ರಹಣ ಸಪ್ತಾಹದ ಪ್ರಯುಕ್ತ ಡಿಜಿಟಲ್ ಮೀಡಿಯಾ ಕಾರ್ಯಾಗಾರ

    28/08/2026
    Leave A Reply Cancel Reply

    twenty + 11 =

    Call us

    Click Here

    Call us

    Call us

    Call us
    Highest Viewed Recently
    • ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ
    • ಕೋಟದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 172ನೇ ಜಯಂತೋತ್ಸವ
    • ಐಎಂಜೆಐಎಸ್‌ಸಿಯಲ್ಲಿ ಛಾಯಾಗ್ರಹಣ ಸಪ್ತಾಹದ ಪ್ರಯುಕ್ತ ಡಿಜಿಟಲ್ ಮೀಡಿಯಾ ಕಾರ್ಯಾಗಾರ
    • ಅಂಗದಾನದ ಕುರಿತು ಜಾಗೃತಿ ಮೂಡಿಸಿದ ಐಎಂಜೆಐಎಸ್‍ಸಿ ವಿದ್ಯಾರ್ಥಿಗಳು
    • ಕುಂದಾಪುರ: ಸಾಲ – ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.