Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 172ನೇ ಜಯಂತೋತ್ಸವ
    ಊರ್ಮನೆ ಸಮಾಚಾರ

    ಕೋಟದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 172ನೇ ಜಯಂತೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಕೋಟದ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿತು.

    Click Here

    Click Here

    Call us

    Click Here

    ಹೆಜಮಾಡಿ ಮಹೇಶ್ ಶಾಂತಿ ತಂಡ ಶ್ರೀಮಂದಿರದ ಗುರು ಪೀಠಕ್ಕೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು. ಸಂಘದ ವತಿಯಿಂದ ಮಹಾಅನ್ನಸಂತರ್ಪಣೆ ಏರ್ಪಡಿಸಲಾಯಿತು. ಮಂದಿರದ ಅರ್ಚಕರಾದ ಸಂತೋಷ್ ಪೂಜಾರಿ, ಮನೋಹರ್ ಪೂಜಾರಿ ಧಾರ್ಮಿಕ ಕಾರ್ಯದಲ್ಲಿ ಕೈಜೋಡಿಸಿದರು.

    ಶ್ರೀ ಮಂದಿರಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ, ಸಂಘದ ಅಧ್ಯಕ್ಷ ಜಿ. ಸದಾನಂದ ಪೂಜಾರಿ, ಪ್ರದಾನ ಕಾರ್ಯದರ್ಶಿ ಪ್ರಸಾದ್ ಬಿಲ್ಲವರೊಂದಿಗೆ ನಾರಾಯಣಗುರು ಸಭಾಭವನದ ಅಭಿವೃದ್ಧಿ ಕುರಿತಂತೆ ಸಮಾಲೋಚಿಸಿ ಗುರುಪೂಜೆಯಲ್ಲಿ ಭಾಗಿಯಾದರು.

    ಯುವ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ, ಮಹಿಳಾ ಘಟಕದ ವಸಂತಿ ಹಂದಟ್ಟು, ಹಿರಿಯರಾದ ಪುಟ್ಟಣ್ಣ ಪೂಜಾರಿ, ತಿಮ್ಮ ಪೂಜಾರಿ, ಸಿದ್ಧಿ ಶ್ರೀನಿವಾಸ್ ಪೂಜಾರಿ, ಕೃಷ್ಣ ಪೂಜಾರಿ.ಪಿ, ನರೇಂದ್ರ ಕುಮಾರ್ ಕೋಟ, ಸತೀಶ್ ವಡ್ಡರ್ಸೆ, ನಾಗೇಶ್ ಗೊಬ್ಬರಬೆಟ್ಟು, ಕಿರಣ್ ಪೂಜಾರಿ ತೆಕ್ಕಟ್ಟೆ, ರತ್ನಾಕರ ಬಾಳೆಬೆಟ್ಟು, ರತ್ನಾಕರ ಬಾರಿಕೆರೆ, ವಿಜಯ ಪೂಜಾರಿ, ಗುಲಾಬಿ ಪೂಜಾರಿ ಕಂಬಳಗದ್ದೆ, ಪಿಡಿಒ ಹರೀಶ್ ಕುಮಾರ್ ಶೆಟ್ಟಿ ಮುಖಂಡರಾದ ಪ್ರಥ್ವಿರಾಜ್ ಶೆಟ್ಟಿ, ಸುರೇಶ್ ಶೆಟ್ಟಿ ಗೋಪಾಡಿ, ಶೇವಧಿ ಸುರೇಶ್ ಗಾಣಿಗ, ಚಂದ್ರ ಪೂಜಾರಿ, ಪಾಂಡು ಪೂಜಾರಿ, ನಾರಾಯಣ ಪೂಜಾರಿ ಸೇರಿದಂತೆ ಅನೇಕ ಗಣ್ಯರು ಭಾಗಿಯಾದರು.

    ಅಪರಾಹ್ನ ಶ್ರೀ ರಾಮಾಮೃತ ಭಜನಾ ತಂಡ ಪಡುಕರೆ ಇವರಿಂದ ಭಜನಾ ಕಾರ್ಯಕ್ರಮ ಸಂಪನ್ನಗೊಂಡಿತು.ಸಂಜೆ ವಿವಿಧ ಪೂಜೆ, ಭಜನಾ ಕಾರ್ಯಕ್ರಮಗಳು ಜರಗಿದವು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಂದೀಪ್ ಶೆಟ್ಟಿ ಹೆಗ್ಗದ್ದೆಗೆ ಕರ್ಣಾಟನಾಡ ಪೋಷಕ ಪ್ರಶಸ್ತಿ ಪ್ರದಾನ

    12/10/2026

    ಬರ ಪರಿಸ್ಥಿತಿಯ ನಡುವೆ ಕೃಷಿ ಇಲಾಖೆಯು ರೈತರ ಕಾಳಜಿ ವಹಿಸಲಿ: ಬೈಂದೂರು ಶಾಸಕ ಗಂಟಿಹೊಳೆ

    10/10/2026

    ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ

    10/10/2026
    Leave A Reply Cancel Reply

    seventeen − 17 =

    Call us

    Click Here

    Call us

    Call us

    Call us
    Highest Viewed Recently
    • ಸಂದೀಪ್ ಶೆಟ್ಟಿ ಹೆಗ್ಗದ್ದೆಗೆ ಕರ್ಣಾಟನಾಡ ಪೋಷಕ ಪ್ರಶಸ್ತಿ ಪ್ರದಾನ
    • ಬರ ಪರಿಸ್ಥಿತಿಯ ನಡುವೆ ಕೃಷಿ ಇಲಾಖೆಯು ರೈತರ ಕಾಳಜಿ ವಹಿಸಲಿ: ಬೈಂದೂರು ಶಾಸಕ ಗಂಟಿಹೊಳೆ
    • ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ
    • ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 10 ಠಾಣೆಗಳಲ್ಲಿ ಗಂಗೊಳ್ಳಿ ಪೊಲೀಸ್‌ ಠಾಣೆಗೆ 7ನೇ ಸ್ಥಾನ
    • ಕುಂದಾಪುರ: ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು ಕ್ರಿಕೆಟ್‌ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.