ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಸಕರ ಜನಸ್ಪಂದನ ಕನ್ನಡ ಮಾಸಿಕ ಕೊಡಮಾಡುವ ʼಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿʼಗೆ ತಾಲೂಕಿನ ಕಾವಾಡಿ ಗ್ರಾಮದ ಮುಂಬಾರು ಯೋಗಪಟು ನಿರೀಕ್ಷಾ ದಿನಕರ ಶೆಟ್ಟಿ ಅವರಿಗೆ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.