Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡ್ಲಕಟ್ಟೆ: ಹೊಸ ಅಕಾಡೆಮಿಕ್ ಬ್ಲಾಕ್ ಉದ್ಘಾಟನೆಯು ಗಣಹೋಮ ಮತ್ತು ಸರಸ್ವತಿ ಪೂಜೆಯೊಂದಿಗೆ ಸಂಪನ್ನ
    ಊರ್ಮನೆ ಸಮಾಚಾರ

    ಮೂಡ್ಲಕಟ್ಟೆ: ಹೊಸ ಅಕಾಡೆಮಿಕ್ ಬ್ಲಾಕ್ ಉದ್ಘಾಟನೆಯು ಗಣಹೋಮ ಮತ್ತು ಸರಸ್ವತಿ ಪೂಜೆಯೊಂದಿಗೆ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    filter: 0; fileterIntensity: 0.000000; filterMask: 0; captureOrientation: 0; hdrForward: 6; shaking: 0.000000; highlight: 1; motionR: 0; algolist: 0; multi-frame: 1; brp_mask: 8; brp_del_th: 0.0001,0.0000; brp_del_sen: 0.1300,0.0000; delta:1; bokeh:1; ispap:1; papproctime: 2026:08:28 12:54:13; module: photo;hw-remosaic: false;touch: (0.5364285, 0.4979567);sceneMode: 7864320;cct_value: 0;AI_Scene: (-1, -1);aec_lux: 133.0;aec_lux_index: 0;albedo: ;confidence: ;motionLevel: -1;weatherinfo: null;temperature: 42;zeissColor: bright;
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮೂಡ್ಲಕಟ್ಟೆ ವಿದ್ಯಾ ಅಕಾಡೆಮಿಯ ಹೊಸ ಅಕಾಡೆಮಿಕ್ ಬ್ಲಾಕ್ (ಮೊದಲನೇ ಹಂತ) ಉದ್ಘಾಟನೆಯು ಗಣಹೋಮ ಮತ್ತು ಸರಸ್ವತಿ ಪೂಜೆಯೊಂದಿಗೆ ಸಂಪನ್ನಗೊಂಡಿತು.

    Click Here

    Call us

    Click Here

    ಅತ್ಯಂತ ಸಂಭ್ರಮದಲ್ಲಿ ನಡೆದ  ಈ ಸಮಾರಂಭದಲ್ಲಿ, ಐಎಂಜೆ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಸಿದ್ಧಾರ್ಥ ಜೆ. ಶೆಟ್ಟಿ ಮತ್ತು ಅನಿಶಾ ರೈ ದಂಪತಿಗಳು, ಮ್ಯಾನೇಜಿಂಗ್ ಟ್ರಸ್ಟಿ ವಿದ್ಯಾ ಜೆ. ಶೆಟ್ಟಿ, ಟ್ರಸ್ಟಿಗಳಾದ ರಾಮ್ ರತನ್ ಜೆ. ಶೆಟ್ಟಿ, ಕುಟುಂಬಸ್ಥರು, ಆಹ್ವಾನಿತ ಮಹನೀಯರು, ಐಎಂಜೆ ವಿದ್ಯಾಸಂಸ್ಥೆಗಳ, ನಿರ್ದೇಶಕರು, ಪ್ರಾಂಶುಪಾಲರು, ಎಲ್ಲಾ ವಿಭಾಗ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

    ಅತ್ಯಂತ ನವೀನ ರೀತಿಯಲ್ಲಿ ವಿಶಾಲವಾದ ಜಾಗದಲ್ಲಿ ಮನ ಸೆಳೆಯುವ ವಾಸ್ತುಶಿಲ್ಪದೊಂದಿಗೆ ಮೂಡಿಬಂದ ಕಟ್ಟಡ ಸಮುಚ್ಚಯ ಎಲ್ಲರ ಮನಸೆಳೆಯಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

    29/08/2026

    ನಿರೀಕ್ಷಾ ದಿನಕರ ಶೆಟ್ಟಿಗೆ ʼಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿʼ ಪ್ರದಾನ

    29/08/2026

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 9 ವಿದ್ಯಾರ್ಥಿಗಳು ಕುಸ್ತಿ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    29/08/2026
    Leave A Reply Cancel Reply

    16 − 13 =

    Call us

    Click Here

    Call us

    Call us

    Call us
    Highest Viewed Recently
    • ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ
    • ಮೂಡ್ಲಕಟ್ಟೆ: ಹೊಸ ಅಕಾಡೆಮಿಕ್ ಬ್ಲಾಕ್ ಉದ್ಘಾಟನೆಯು ಗಣಹೋಮ ಮತ್ತು ಸರಸ್ವತಿ ಪೂಜೆಯೊಂದಿಗೆ ಸಂಪನ್ನ
    • ಜಗತ್ತಿಗೆ ಸಮಾನತೆ ಎಂಬ ಜ್ಞಾನದ ಬೆಳಕನ್ನು ಚೆಲ್ಲಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು: ಶಾಸಕ ಯಶ್‌ಪಾಲ್‌ ಸುವರ್ಣ
    • ನಿರೀಕ್ಷಾ ದಿನಕರ ಶೆಟ್ಟಿಗೆ ʼಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿʼ ಪ್ರದಾನ
    • ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 9 ವಿದ್ಯಾರ್ಥಿಗಳು ಕುಸ್ತಿ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.