Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂಡರ್-15 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಆರಾಧ್ಯ ಎಸ್. ಶೆಟ್ಟಿ ಆಯ್ಕೆ
    ಊರ್ಮನೆ ಸಮಾಚಾರ

    ಅಂಡರ್-15 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಆರಾಧ್ಯ ಎಸ್. ಶೆಟ್ಟಿ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕಶ್ವಿ ಸ್ಕೂಲ್‌ನ ವಿದ್ಯಾರ್ಥಿನಿ ಆರಾಧ್ಯ ಎಸ್. ಶೆಟ್ಟಿ ಅವರು ಮತ್ತೊಮ್ಮೆ ಅತ್ಯುತ್ತಮ ಸಾಧನೆ ಮಾಡಿದ್ದು, ಕರ್ನಾಟಕ ರಾಜ್ಯ ಅಂಡರ್-15 FIDE ರೇಟೆಡ್ ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ.

    Click Here

    Call us

    Click Here

    ಇದರೊಂದಿಗೆ ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅವಕಾಶವನ್ನು ಮೂರನೇ ಬಾರಿ ಪಡೆದುಕೊಂಡಿದ್ದಾರೆ.

    2025 – ಕರ್ನಾಟಕ ರಾಜ್ಯ ಶಾಲಾ ಅಂಡರ್-17 ಚೆಸ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತೆ ಹಾಗೂ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ಅರ್ಹತೆ.

    2025 – ಅಸ್ಸಾಂ ರಾಷ್ಟ್ರೀಯ ಶಾಲಾ ಚೆಸ್ ಚಾಂಪಿಯನ್‌ಶಿಪ್ ಅತ್ಯುತ್ತಮ ಪ್ರದರ್ಶನದೊಂದಿಗೆ ಬೆಳ್ಳಿ ಪದಕ.

    2026 – ಕರ್ನಾಟಕ ರಾಜ್ಯ ಅಂಡರ್-17 ಚೆಸ್ ಚಾಂಪಿಯನ್‌ಶಿಪ್, ಶಿವಮೊಗ್ಗ ಬೆಳ್ಳಿ ಪದಕ ವಿಜೇತೆ ಹಾಗೂ ಮತ್ತೊಮ್ಮೆ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗೆ ಅರ್ಹತೆ.

    Click here

    Click here

    Click here

    Call us

    Call us

    2026 – ಕರ್ನಾಟಕ ರಾಜ್ಯ ಅಂಡರ್-15 FIDE ರೇಟೆಡ್ ಚೆಸ್ ಚಾಂಪಿಯನ್‌ಶಿಪ್, ಹಾಸನ ಅತ್ಯುತ್ತಮ ಪ್ರದರ್ಶನ ನೀಡಿ ಮತ್ತೊಮ್ಮೆ ಅಂಡರ್-15 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಅರ್ಹತೆ.

    ಅಕ್ಟೋಬರ್ 2026ರಲ್ಲಿ ಹೈದರಾಬಾದ್‌ನಲ್ಲಿ ನಡೆಯಲಿರುವ ಅಂಡರ್-15 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಆರಾಧ್ಯ ಎಸ್. ಶೆಟ್ಟಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವು ಎಲ್ಲೇ ಹೋದರೂ ನಮ್ಮ ಮಾತೃಭಾಷೆಯ ಸೊಗಡನ್ನು ಬಿಡಬಾರದು: ಡಾ. ಶ್ರೀಕಾಂತ್ ಸಿದ್ದಾಪುರ

    01/09/2026

    ಯಡ್ತರೆ: ವಿಷಕಾರಿ ಹಾವು ಕಚ್ಚಿ ವ್ಯಕ್ತಿ ಸಾವು

    01/09/2026

    ಹದಿನಾರು ಜಿಲ್ಲಾ ಪ್ರಶಸ್ತಿಗಳನ್ನು ಮುಡಿಗೇರಿಸಿದ ರೋಟರಿ ಕೋಟ ಸಿಟಿ

    01/09/2026
    Leave A Reply Cancel Reply

    3 × five =

    Call us

    Click Here

    Call us

    Call us

    Call us
    Highest Viewed Recently
    • ನಾವು ಎಲ್ಲೇ ಹೋದರೂ ನಮ್ಮ ಮಾತೃಭಾಷೆಯ ಸೊಗಡನ್ನು ಬಿಡಬಾರದು: ಡಾ. ಶ್ರೀಕಾಂತ್ ಸಿದ್ದಾಪುರ
    • ಯಡ್ತರೆ: ವಿಷಕಾರಿ ಹಾವು ಕಚ್ಚಿ ವ್ಯಕ್ತಿ ಸಾವು
    • ರೈತನ ಮಗಳ ಪ್ರತಿಭೆಗೆ ವೀಸಾದಲ್ಲಿ ₹46.33 ಲಕ್ಷದ ಉದ್ಯೋಗ – ಆಳ್ವಾಸ್ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಸಾಧನೆ
    • ಅಂಡರ್-15 ರಾಷ್ಟ್ರೀಯ ಚೆಸ್ ಚಾಂಪಿಯನ್‌ಶಿಪ್‌ಗೆ ಆರಾಧ್ಯ ಎಸ್. ಶೆಟ್ಟಿ ಆಯ್ಕೆ
    • ಹದಿನಾರು ಜಿಲ್ಲಾ ಪ್ರಶಸ್ತಿಗಳನ್ನು ಮುಡಿಗೇರಿಸಿದ ರೋಟರಿ ಕೋಟ ಸಿಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.