ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಾಲಾಡಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಹುಡುಗ ಹುಡುಗಿಯರ ತಂಡವು ಭಾಗವಹಿಸಿ ತಾಲೂಕು ಮಟ್ಟದಲ್ಲಿ ರನ್ನರ್ ಅಪ್ ಆಗಿ ನಾಲ್ಕು ಹುಡುಗರು ಮತ್ತು ನಾಲ್ಕು ಹುಡುಗಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ
ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು, ಕ್ರೀಡಾ ಸಂಚಾಲಕಿಯಾದ ಪೂರ್ಣಿಮಾ ಪಿ. ನಾಯಕ್ ಮತ್ತು ಎಲ್ಲಾ ಉಪನ್ಯಾಸಕರು ಅಭಿನಂದನೆ ಸಲ್ಲಿಸಿರುತ್ತಾರೆ.











