Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
    ಕ್ಯಾಂಪಸ್ ಕಾರ್ನರ್

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಭಾರತದ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ನೆನಪಿನಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಕ್ರೀಡಾ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಯೋಜಿಸಿದ ಪಂದ್ಯಾಟಕ್ಕೆ ಸಂಸ್ಥೆಯ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಚಾಲನೆ ನೀಡಿ ಮಾತಾಡಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕಾಗಿರುವುದು ವರ್ತಮಾನದ ತುರ್ತು. ಕ್ರೀಡೆ ದೈಹಿಕ ಕ್ಷಮೆತೆಗೆ ಮಾತ್ರವಲ್ಲ; ಮಾನಸಿಕ ಸದೃಢತೆಗೆ ಸಹಕಾರಿ ಎಂದರು.

    ಈ ಸಂದರ್ಭ ಸಂಸ್ಥೆಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರಂಜಿತ್ ಟಿ.ಎನ್, ಶೈಕ್ಷಣಿಕ ನಿಕಾಯಕ ತಿಮ್ಮಪ್ಪ ಡಿ.ಎಸ್., ಪ್ರಾಧ್ಯಾಪಕರಾದ ಸತೀಶ್ ಶೆಟ್ಟಿ ಹೆಸ್ಕತ್ತೂರು, ವಿಲ್ಮಾ ಶೆರಲ್ ಕಾರ್ನೆಲಿಯೊ, ಶ್ರೀಜೇಶ್ ಜಿ. ನಾಯ್ಕ್, ಕ್ರೀಡಾ ಕಾರ್ಯದರ್ಶಿ ನಿಶಾಂತ್ ಡಿಸೋಜ, ಜೊತೆ ಕಾರ್ಯದರ್ಶಿ ಕೀರ್ತೇಶ್ ಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿ ವಿಕಾಸ್ ಹಾಗೂ ಕ್ರೀಡಾ ಸಂಘದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿರೀಕ್ಷಾ ಕೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ

    12/09/2026

    ಐಎಂಜೆಐಎಸ್‌ಸಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಬುದ್ಧಿವಂತ ಹೂಡಿಕೆ ಕುರಿತು ವೆಬಿನಾರ್

    12/09/2026

    ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಸಮಾರೋಪ ಸಮಾರಂಭ

    12/09/2026
    Leave A Reply Cancel Reply

    sixteen + 8 =

    Call us

    Click Here

    Call us

    Call us

    Call us
    Highest Viewed Recently
    • ರಷ್ಯಾದ ಬ್ರಿಕ್ಸ್ ಪರಿಸರ ಸಮ್ಮೇಳನದಲ್ಲಿ ವಿವೇಕ್ ಆಳ್ವ ಉಪನ್ಯಾಸ
    • ಬೈಂದೂರು ಕಾಮಾಕ್ಷಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ – ಶೇ.14 ಡಿವಿಡೆಂಡ್ ಘೋಷಣೆ
    • ಸನ್ಮತಿ ಪತ್ರಿಕೆ ಬಿಡುಗಡೆ – ತಿಂಗಳ ಅಂಗಳ ಸಂವಾದ ಕಾರ್ಯಕ್ರಮ
    • ಐಎಂಜೆಐಎಸ್‌ಸಿಯಲ್ಲಿ ಹಣಕಾಸು ಸಾಕ್ಷರತೆ ಮತ್ತು ಬುದ್ಧಿವಂತ ಹೂಡಿಕೆ ಕುರಿತು ವೆಬಿನಾರ್
    • ಬಸ್ರೂರು ಶ್ರೀ ಶಾರದಾ ಕಾಲೇಜು: ಆರುಣ್ಯ 2026ರ ಸಮಾರೋಪ ಸಮಾರಂಭ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.