Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೆಸ್ಕುತ್ತೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಹೆಸ್ಕುತ್ತೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮವು ಹೆಸ್ಕುತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ  ನಡೆಯಿತು.

    Click Here

    Call us

    Click Here

    ಅಧ್ಯಕ್ಷತೆ ವಹಿಸಿದ್ದ ಟಿ. ರಾಜೀವ್ ಶೆಟ್ಟಿ ಅವರು ಸಂಚಾರ ನಿಯಮ ಪಾಲನೆಯ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿ ನಿವೃತ್ತ ಎಆರ್‌ಟಿಒ ವಿಶ್ವನಾಥ ನಾಯಕ್ ಅವರು ವೀಡಿಯೊ ಪ್ರದರ್ಶನದ ಮೂಲಕ ರಸ್ತೆ ಸುರಕ್ಷತಾ ನಿಯಮಗಳು ಮತ್ತು ಜವಾಬ್ದಾರಿಯುತ ಚಾಲನೆಯ ಕುರಿತು ಮಾಹಿತಿ ನೀಡಿದರು.

    ಮುಖ್ಯೋಪಾಧ್ಯಾಯ ಅಬ್ದುಲ್ ರವೂಫ್ ಸ್ವಾಗತಿಸಿದರು. ಶಿಕ್ಷಕ ರಾಘವೇಂದ್ರ ದೇವಾಡಿಗ ನಿರೂಪಿಸಿದರು. ಸುಮಾರು 125 ವಿದ್ಯಾರ್ಥಿಗಳು ಭಾಗವಹಿಸಿದರು.

    ಜಗದೀಶ್ ಎಚ್., ವಿಠ್ಠಲ್ ರಾವ್, ಟಿ. ಸುಧಾಕರ್ ಶೆಟ್ಟಿ, ಸಹಾಯಕ ಗವರ್ನರ್ ಚಂದ್ರಶೇಖರ್ ಶೆಟ್ಟಿ, ಜಂಟಿ ಕಾರ್ಯದರ್ಶಿ ನಿತ್ಯಾನಂದ ಕೋಟಾರಿ ಹಾಗೂ ಕಲಿಕಾ ಸಹಾಯಕ ಸುರೇಶ್ ಬೇಳೂರು ಉಪಸ್ಥಿತರಿದ್ದರು. ಶಿಕ್ಷಕ ಗೋಪಾಲ್ ಸೋಮಯಾಜಿ ವಂದಿಸಿದರು. ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ಕಾರಿ ಸ್ಥಳದಲ್ಲಿನ ವಾಸಿಗಳ ಮೇಲೆ ಅನಗತ್ಯ ಕ್ರಮ ಸರಿಯಲ್ಲಾ: ಕೆ. ವಿಕಾಸ್ ಹೆಗ್ಡೆ

    03/09/2026

    ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

    03/09/2026

    ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಾವುಂದ ಸ.ಪ.ಪೂ ಕಾಲೇಜಿಗೆ ಅವಳಿ ಪ್ರಶಸ್ತಿ

    03/09/2026
    Leave A Reply Cancel Reply

    19 − 3 =

    Call us

    Click Here

    Call us

    Call us

    Call us
    Highest Viewed Recently
    • ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಪಿ & ಓ ಹುದ್ದೆ: ಅರ್ಜಿ ಆಹ್ವಾನ
    • ಹೆಸ್ಕುತ್ತೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ
    • ವಿಜ್ಞಾನ ಕಲಿಕೆ ಪ್ರಯೋಗ ಮತ್ತು ಸಂಶೋಧನೆಯತ್ತ ಸಾಗಲಿ: ವಿವೇಕ್ ಆಳ್ವ
    • ಸರ್ಕಾರಿ ಸ್ಥಳದಲ್ಲಿನ ವಾಸಿಗಳ ಮೇಲೆ ಅನಗತ್ಯ ಕ್ರಮ ಸರಿಯಲ್ಲಾ: ಕೆ. ವಿಕಾಸ್ ಹೆಗ್ಡೆ
    • ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.