Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಲ್ಲವ ಯುವ ಬ್ರಿಗೇಡ್‌ನ ಪೂರ್ವಭಾವಿ ಸಭೆಯಲ್ಲಿ ಕರಾವಳಿಯ ಹಾಸ್ಯ ಕಲಾವಿದ ಬಸವ ಪೂಜಾರಿಗೆ ಸನ್ಮಾನ
    ಊರ್ಮನೆ ಸಮಾಚಾರ

    ಬಿಲ್ಲವ ಯುವ ಬ್ರಿಗೇಡ್‌ನ ಪೂರ್ವಭಾವಿ ಸಭೆಯಲ್ಲಿ ಕರಾವಳಿಯ ಹಾಸ್ಯ ಕಲಾವಿದ ಬಸವ ಪೂಜಾರಿಗೆ ಸನ್ಮಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಬೆಂಗಳೂರಿನ ಹೆಬ್ಬಾಳದ ಹೋಟೆಲ್ ಅಮೃತ್ ಸಾಗರ್‌ನಲ್ಲಿ ನೂತನವಾಗಿ ಪ್ರಾರಂಭಗೊಂಡ ಬಿಲ್ಲವ ಯುವ ಬ್ರಿಗೇಡ್‌ನ ಎರಡನೇ ಪೂರ್ವಭಾವಿ ಸಭೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ಹಮ್ಮಿಕೊಂಡಿತು.

    Click Here

    Call us

    Click Here

    ಶ್ರೀ ನಾರಾಯಣ ಗುರು ಭಾವ ಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವುದರೊಂದಿಗೆ ನಾರಾಯಣಗುರುಗಳು ಜಗತ್ತಿಗೆ ನೀಡಿದ ಸಂದೇಶವನ್ನು ವೇದಿಕೆಯಲ್ಲಿದ್ದ ಗಣ್ಯರು ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಕರಾವಳಿಯ ಬಡಗಿನ ಯಕ್ಷ ಹಾಸ್ಯ ಕಲಾವಿದ ಚೌಕುಳಮಕ್ಕಿ  ಬಸವ ಪೂಜಾರಿ ಅವರನ್ನು ಗೌರವ ಧನ ನೀಡಿ ಸನ್ಮಾನಿಸಲಾಯಿತು.

    ಸಂಘಟನೆಯ ಮುಖ್ಯಸ್ಥರಾದ ಪ್ರದೀಪ್ ಪೂಜಾರಿ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಬಗ್ಗೆ, ಉದ್ದೇಶದ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡುವುದರೊಂದಿಗೆ ಎಲ್ಲರ ಒಗ್ಗಟ್ಟಿನೊಂದಿಗೆ ಸಮುದಾಯ ಬಲಪಡಿಸೋಣ, ಒಂದಾಗಿ ಕಟ್ಟ ಕಡೆಯ ಬಿಲ್ಲವರು ಮುನ್ನೆಲೆಗೆ ಬರುವಂತೆ ಮಾಡುವುದು ನಮ್ಮ ಹೋರಾಟ ಎಂಬುದಾಗಿ  ಘೋಷಿಸಿದರು. ಕಾರ್ಯಕ್ರಮದಲ್ಲಿ ಅಥಿತಿಗಳು, ಸಂಸ್ಥೆಯ ಸದಸ್ಯರು ಭಾಗಿಯಾಗಿದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನರೇಂದ್ರ ಕುಮಾರ್ ಕೋಟ ಅವರಿಗೆ ಗುರುಭ್ಯೋ ಗುರುಭ್ಯೋ ನಮಃ ಶಿಕ್ಷಕ ಪುರಸ್ಕಾರ

    04/09/2026

    ಕುಂದಾಪುರ: ವ್ಯಕ್ತಿ ನಾಪತ್ತೆ – ಪ್ರಕರಣ ದಾಖಲು

    04/09/2026

    ಪವರ್​ಲಿಫ್ಟಿಂಗ್​ ಚಾಂಪಿಯನ್​ಷಿಪ್:​ ವಿಶ್ವನಾಥ ಭಾಸ್ಕರ ಗಾಣಿಗರಿಂದ ರಾಷ್ಟ್ರೀಯ ದಾಖಲೆ

    03/09/2026
    Leave A Reply Cancel Reply

    14 − 5 =

    Call us

    Click Here

    Call us

    Call us

    Call us
    Highest Viewed Recently
    • ನರೇಂದ್ರ ಕುಮಾರ್ ಕೋಟ ಅವರಿಗೆ ಗುರುಭ್ಯೋ ಗುರುಭ್ಯೋ ನಮಃ ಶಿಕ್ಷಕ ಪುರಸ್ಕಾರ
    • ಸಂಸ್ಕೃತ ವಿಶ್ವದ ಜ್ಞಾನ ಮತ್ತು ವೈಭವದ ಭಾಷೆ: ಡಾ. ಜಯಶಂಕರ್ ಕಂಗಣ್ಣಾರು
    • ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಬಿಲ್ಲವ ಯುವ ಬ್ರಿಗೇಡ್‌ನ ಪೂರ್ವಭಾವಿ ಸಭೆಯಲ್ಲಿ ಕರಾವಳಿಯ ಹಾಸ್ಯ ಕಲಾವಿದ ಬಸವ ಪೂಜಾರಿಗೆ ಸನ್ಮಾನ
    • ಕುಂದಾಪುರ: ವ್ಯಕ್ತಿ ನಾಪತ್ತೆ – ಪ್ರಕರಣ ದಾಖಲು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.