Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಸಿಖ್, ಬೌದ್ದ ಸಮುದಾಯದ ಬಾಲಕ ಮತ್ತು ಬಾಲಕಿಯರಿಗೆ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ನವೀಕರಣ ವಿದ್ಯಾರ್ಥಿಗಳ ಸೀಟು ಹಂಚಿಕೆಯಾಗಿ ಉಳಿಕೆ ಸೀಟುಗಳಿಗೆ State Hostel Portal https://shp.karnataka.gov.in ತಂತ್ರಾಂಶದ ಮೂಲಕ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿರುತ್ತದೆ.

    Click Here

    Call us

    Click Here

    ಒಟ್ಟು ಮಂಜೂರಾತಿ ಸೀಟುಗಳಲ್ಲಿ ಶೆ.75 ಅಲ್ಪಸಂಖ್ಯಾತರು ಮತ್ತು ಶೇ.25 ಇತರೆ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಿರಿಸಲಾಗಿದೆ. ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂ.ಗಳ ಒಳಗಿದ್ದು ಅರ್ಜಿ ನಮೂನೆಯ ಜೊತೆಗೆ ಜಾತಿ/ಆದಾಯ ಪ್ರಮಾಣ ಪತ್ರ, 2025-26ನೇ ಸಾಲಿನ ವಾರ್ಷಿಕ ಪರೀಕ್ಷೆ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ ಕಾಲೇಜಿಗೆ ಇರುವ ದೂರದ ಬಗ್ಗೆ ಪ್ರಮಾಣ ಪತ್ರ ಹಾಗೂ ಫೋಟೋಗಳೊಂದಿಗೆ ಅರ್ಜಿಯನ್ನು , ಸೆಪ್ಟೆಂಬರ್ 30 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.

    ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ: 0820-2574596 ಸಹಾಯವಾಣಿ ಸಂ: 8277799990 ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಪಿ & ಓ ಹುದ್ದೆ: ಅರ್ಜಿ ಆಹ್ವಾನ

    03/09/2026

    ಉಡುಪಿ: ಕೈಗಾರಿಕೆ ಇಲಾಖೆಯಿಂದ ಪ.ಜಾತಿ/ ಪಂಗಡದ ಕೈಗಾರಿಕೋದ್ಯಮಿಗಳಿಗೆ ನೆರವು

    03/09/2026

    ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

    03/09/2026
    Leave A Reply Cancel Reply

    twenty − eighteen =

    Call us

    Click Here

    Call us

    Call us

    Call us
    Highest Viewed Recently
    • ನರೇಂದ್ರ ಕುಮಾರ್ ಕೋಟ ಅವರಿಗೆ ಗುರುಭ್ಯೋ ಗುರುಭ್ಯೋ ನಮಃ ಶಿಕ್ಷಕ ಪುರಸ್ಕಾರ
    • ಸಂಸ್ಕೃತ ವಿಶ್ವದ ಜ್ಞಾನ ಮತ್ತು ವೈಭವದ ಭಾಷೆ: ಡಾ. ಜಯಶಂಕರ್ ಕಂಗಣ್ಣಾರು
    • ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಬಿಲ್ಲವ ಯುವ ಬ್ರಿಗೇಡ್‌ನ ಪೂರ್ವಭಾವಿ ಸಭೆಯಲ್ಲಿ ಕರಾವಳಿಯ ಹಾಸ್ಯ ಕಲಾವಿದ ಬಸವ ಪೂಜಾರಿಗೆ ಸನ್ಮಾನ
    • ಕುಂದಾಪುರ: ವ್ಯಕ್ತಿ ನಾಪತ್ತೆ – ಪ್ರಕರಣ ದಾಖಲು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.