ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರಾಗಿರುವ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಆಗಿರುವ ಸಾಹಿತಿ ಬರಹಗಾರ ವಾಗ್ಮಿ ಬಹುರೂಪಿ ನರೇಂದ್ರ ಕುಮಾರ್ ಕೋಟ ಅವರಿಗೆ ಚುಟುಕು ಸಾಹಿತ್ಯ ಪರಿಷತ್ತು ಹುಬ್ಬಳ್ಳಿ ಗುರುಭ್ಯೋ ನಮಃ, ಪುರಸ್ಕಾರ 2026 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಪುರಸ್ಕಾರವನ್ನು ಇದೆ ಸೆಪ್ಟೆಂಬರ್ 06ರಂದು ಅಂಬಲಪಾಡಿ ಜನಾರ್ಧನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯುವ ರಾಜ್ಯ ಮಟ್ಟದ ಚುಟುಕು ಸಾಹಿತ್ಯ ಸಮ್ಮೇಳದಲ್ಲಿ ವಿತರಿಸಲಾಗುವುದೆಂದು ಪರಿಷತ್ತಿನ ಸಂಚಾಲಕರಾದ ಕೃಷ್ಣಮೂರ್ತಿ ಕುಲಕರಣಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.











