Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ಮತ್ತು ಆರೋಗ್ಯ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕುಂದಾಪುರ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ಮತ್ತು ಆರೋಗ್ಯ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಭಾರತೀಯ ರೆಡ್ ಕ್ರಾಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಯೋಗ ಮತ್ತು ಆರೋಗ್ಯ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಸಂಪನ್ಮೂಲ ವ್ಯಕ್ತಿಯಾದ ನಿವೃತ್ತ ಕನ್ನಡ ಶಿಕ್ಷಕ ಕರುಣಾಕರ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಅಷ್ಟಾಂಗ ಯೋಗದ ಬಗ್ಗೆ ವಿವರಿಸಿ, ಪ್ರಾತ್ಯಕ್ಷಿಕೆಯೊಂದಿಗೆ  ಯೋಗದ ಮಹತ್ವ ಮತ್ತು ವಿವಿಧ ಆಸನಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಉಪನ್ಯಾಸಕರಾದ ಚಂದ್ರಶೇಖರ್ ಅವರು ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಘಟಕ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಸಂಚಾಲಕರಾದ ರಾಜೇಶ್ ಹೆಬ್ಬಾರ್ ಉಪನ್ಯಾಸಕರು, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹ ಕಾರ್ಯಕ್ರಮ ಅಧಿಕಾರಿ ಸುಕೇಶ್ ಚಂದ್ರಶೇಖರ್, ರೆಡ್ ಕ್ರಾಸ್ ಘಟಕದ ಅಧ್ಯಕ್ಷ ಆಸ್ತಿಕ್ ಆರ್ ಗಾಣಿಗ ಮತ್ತು ಕಾರ್ಯದರ್ಶಿ ವೈಷ್ಣವಿ ಬಿಲ್ಲವ, ಬಾಯ್, ಭಾರತೀಯ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು, ಎನ್ಎಸ್ಎಸ್ ಸ್ವಯಂಸೇವಕರು, ರೇಂಜರ್ಸ್ ಮತ್ತು ಲವರ್ಸ್ ಘಟಕದ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮನುಷ್ಯ ಸತ್ವಗುಣದ ಸೃಷ್ಟಿ; ಅರಿವಿನ ಬದುಕು ಅಗತ್ಯ: ಶ್ರೀ ರಾಘವೇಶ್ವರ

    04/09/2026

    ಸೈಂಟ್ ಥಾಮಸ್ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    04/09/2026

    ನರೇಂದ್ರ ಕುಮಾರ್ ಕೋಟ ಅವರಿಗೆ ಗುರುಭ್ಯೋ ಗುರುಭ್ಯೋ ನಮಃ ಶಿಕ್ಷಕ ಪುರಸ್ಕಾರ

    04/09/2026
    Leave A Reply Cancel Reply

    12 − 6 =

    Call us

    Click Here

    Call us

    Call us

    Call us
    Highest Viewed Recently
    • ಮನುಷ್ಯ ಸತ್ವಗುಣದ ಸೃಷ್ಟಿ; ಅರಿವಿನ ಬದುಕು ಅಗತ್ಯ: ಶ್ರೀ ರಾಘವೇಶ್ವರ
    • ಕುಂದಾಪುರ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ಮತ್ತು ಆರೋಗ್ಯ ಕಾರ್ಯಕ್ರಮ
    • ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ
    • ಸೈಂಟ್ ಥಾಮಸ್ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಉಡುಪಿ: ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.