Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಕುಂದಾಪುರ: ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕುಂದಾಪುರ ಶಿಶು ಅಭಿವೃದ್ಧಿ ವ್ಯಾಪ್ತಿಯಲ್ಲಿ ಖಾಲಿ ಇರುವ 8 ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಸಂಬಂದಪಟ್ಟ ಗ್ರಾಮ / ವಾರ್ಡ್/ ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೇ ವ್ಯಾಪ್ತಿಯಲ್ಲಿ ವಾಸಿವಿರುವ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಸೆಪ್ಟಂಬರ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಶಾಸ್ತ್ರೀ ಸರ್ಕಲ್, ಕುಂದಾಪುರ ದೂ.ಸಂಖ್ಯೆ: 08254-230807 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಮಾಜದಲ್ಲಿದ್ದ ಅಧರ್ಮ, ಅನೀತಿ ವಿನಾಶ ಮಾಡಿದ ಮಹಾನ್ ಚೇತನ ಶ್ರೀಕೃಷ್ಣ: ಎಂ.ಎ. ಗಫೂರ್

    05/09/2026

    ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

    04/09/2026

    ಉಡುಪಿ: ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ

    04/09/2026
    Leave A Reply Cancel Reply

    four × five =

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರಿನ ಕೋಟಿ ಚೆನ್ಯಯ್ಯ ಪಂಜೂರ್ಲಿ ಗರಡಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉತ್ಸವ
    • ಕುಂದಾಪುರ: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
    • ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಇ – ವೇಸ್ಟ್ ಮ್ಯಾನೇಜ್ಮೆಂಟ್‌ ಕಾರ್ಯಕ್ರಮ
    • ಕುಂದಾಪುರ: ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
    • ಸಮಾಜದಲ್ಲಿದ್ದ ಅಧರ್ಮ, ಅನೀತಿ ವಿನಾಶ ಮಾಡಿದ ಮಹಾನ್ ಚೇತನ ಶ್ರೀಕೃಷ್ಣ: ಎಂ.ಎ. ಗಫೂರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.