Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಇ – ವೇಸ್ಟ್ ಮ್ಯಾನೇಜ್ಮೆಂಟ್‌ ಕಾರ್ಯಕ್ರಮ
    Uncategorized

    ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಇ – ವೇಸ್ಟ್ ಮ್ಯಾನೇಜ್ಮೆಂಟ್‌ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Oplus_0
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಇ ತ್ಯಾಜ್ಯಗಳನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದು ಹೇಗೆ ಎನ್ನುವುದರ ಬಗ್ಗೆ ನಮ್ಮಲ್ಲಿ ಮೂಲಭೂತ ಮಾಹಿತಿಗಳು ಇರಬೇಕು ಮತ್ತು ಆ ಮೂಲಕ ಪರಿಸರವನ್ನು ರಕ್ಷಿಸುವಲ್ಲಿ ನಾವುಗಳು ಒಂದಾಗಿ ಕೈಜೋಡಿಸಬೇಕು ಎಂದು ನಮತಿ ರಿಸೋರ್ಸ್ ಮ್ಯಾನೇಜ್ಮೆಂಟ್ ಉಡುಪಿಯ ಸೂಪರ್ವೈಸರ್ ಸರೋಜಾ ಎಸ್. ಅಭಿಪ್ರಾಯಪಟ್ಟರು.

    Click Here

    Call us

    Click Here

    Oplus_0

    ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್.ವಿ. ಕಾಮರ್ಸ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಇ – ವೇಸ್ಟ್ ಮ್ಯಾನೇಜ್ಮೆಂಟ್ ಕಾರ್ಯಕ್ರಮದಲ್ಲಿ ಮಾತನಾಡಿದರು. 

    ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ನಮತಿ ರಿಸೋರ್ಸ್ ಮ್ಯಾನೇಜ್ಮೆಂಟ್‌ನ ಸೂರಜ್ ಕೆ. ಮತ್ತು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್.ಕೆ. ಉಪಸ್ಥಿತರಿದ್ದರು. ಎಸ್.ವಿ ಕಾಮರ್ಸ್ ಕ್ಲಬ್ ಸಂಯೋಜಕರಾದ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿ, ವಿದ್ಯಾರ್ಥಿನಿ ಸ್ನೇಹಾ ಖಾರ್ವಿ ಸ್ವಾಗತಿಸಿ, ತನ್ವಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ರುದ್ರಭೂಮಿ ಅಭಿವೃದ್ದಿಗೆ ನೆರವು

    01/09/2026

    ರೋಟರಿ ಕುಂದಾಪುರ ಆತಿಥ್ಯದಲ್ಲಿ ಯಶಸ್ವಿಯಾದ ವಲಯ ಮಟ್ಟದ ರೈಲಾ ಕಾರ್ಯಕ್ರಮ

    24/08/2026

    ಐಸಿಬಿಎಫ್‌ ವತಿಯಿಂದ ಭಾರತೀಯ ರಾಯಭಾರ ಕಚೇರಿಯ ಕಾರ್ಯದರ್ಶಿ ಡಾ. ಈಶ್ ಸಿಂಘಾಲ್ ಅವರಿಗೆ ಬೀಳ್ಕೊಡುಗೆ

    16/08/2026
    Leave A Reply Cancel Reply

    three × 3 =

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರಿನ ಕೋಟಿ ಚೆನ್ಯಯ್ಯ ಪಂಜೂರ್ಲಿ ಗರಡಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉತ್ಸವ
    • ಕುಂದಾಪುರ: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
    • ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಇ – ವೇಸ್ಟ್ ಮ್ಯಾನೇಜ್ಮೆಂಟ್‌ ಕಾರ್ಯಕ್ರಮ
    • ಕುಂದಾಪುರ: ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
    • ಸಮಾಜದಲ್ಲಿದ್ದ ಅಧರ್ಮ, ಅನೀತಿ ವಿನಾಶ ಮಾಡಿದ ಮಹಾನ್ ಚೇತನ ಶ್ರೀಕೃಷ್ಣ: ಎಂ.ಎ. ಗಫೂರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.