Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
    ಊರ್ಮನೆ ಸಮಾಚಾರ

    ಕುಂದಾಪುರ: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಹಂಗಳೂರು ಎಂಬಲ್ಲಿ ನಡೆದಿದೆ. ಮೃತರನ್ನು ಉತ್ತರ ಪ್ರದೇಶ ಮೂಲದ ರಾಜು ಕಶ್ಯಪ (42) ಎಂದು ಗುರುತಿಸಲಾಗಿದೆ.

    Click Here

    Call us

    Click Here

    ಅವರು ಕೆಲಸ ಮಾಡಿ ಕಟ್ಟಡದ 1ನೇ ಮಹಡಿಯಲ್ಲಿ ಉಳಿದುಕೊಂಡಿದ್ದು, ಸೆ.1ರಂದು ರಾತ್ರಿ ಆಕಸ್ಮಿಕವಾಗಿ ಅಂತಸ್ತಿನಿಂದ ಕೆಳಗೆ ಬಿದ್ದಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೆ.3ರಂದು ರಾತ್ರಿ ಮೃತಪಟ್ಟರು ಎಂದು ತಿಳಿದುಬಂದಿದೆ.

    ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರಿನ ಕೋಟಿ ಚೆನ್ಯಯ್ಯ ಪಂಜೂರ್ಲಿ ಗರಡಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉತ್ಸವ

    05/09/2026

    ಅನಿವಾಸಿ ಕನ್ನಡಿಗರಿಗೆ ಪ್ರತ್ಯೇಕ ಸಚಿವಾಲಯ ಶ್ಲಾಘಿಸಿದ ಪರಿಷತ್‌ ಸದಸ್ಯೆ ಡಾ. ಆರತಿ ಕೃಷ್ಣ

    05/09/2026

    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಚಾಲನೆ

    04/09/2026
    Leave A Reply Cancel Reply

    13 − 12 =

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರಿನ ಕೋಟಿ ಚೆನ್ಯಯ್ಯ ಪಂಜೂರ್ಲಿ ಗರಡಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉತ್ಸವ
    • ಕುಂದಾಪುರ: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
    • ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಇ – ವೇಸ್ಟ್ ಮ್ಯಾನೇಜ್ಮೆಂಟ್‌ ಕಾರ್ಯಕ್ರಮ
    • ಕುಂದಾಪುರ: ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
    • ಸಮಾಜದಲ್ಲಿದ್ದ ಅಧರ್ಮ, ಅನೀತಿ ವಿನಾಶ ಮಾಡಿದ ಮಹಾನ್ ಚೇತನ ಶ್ರೀಕೃಷ್ಣ: ಎಂ.ಎ. ಗಫೂರ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.