Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಕ್ಲಬ್ ಕೋಟ ಬ್ರಿಗೇಡ್: ಸದಸ್ಯತ್ವ ಅಭಿವೃದ್ಧಿ ಮತ್ತು ಪಬ್ಲಿಕ್ ಇಮೇಜ್‌ ಝೋನಲ್ ಸೆಮಿನಾರ್
    ಊರ್ಮನೆ ಸಮಾಚಾರ

    ರೋಟರಿ ಕ್ಲಬ್ ಕೋಟ ಬ್ರಿಗೇಡ್: ಸದಸ್ಯತ್ವ ಅಭಿವೃದ್ಧಿ ಮತ್ತು ಪಬ್ಲಿಕ್ ಇಮೇಜ್‌ ಝೋನಲ್ ಸೆಮಿನಾರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ರೋಟರಿ ಸದಸ್ಯತ್ವವನ್ನು ಮತ್ತಷ್ಟು ಬಲಪಡಿಸುವುದು, ಹೊಸ ಸದಸ್ಯರನ್ನು ಸೇರ್ಪಡೆಗೊಳಿಸುವುದು ಹಾಗೂ ಸಮಾಜದಲ್ಲಿ ರೋಟರಿಯ ಸೇವಾ ಕಾರ್ಯಗಳ ಕುರಿತು ಉತ್ತಮ ಸಾರ್ವಜನಿಕ ಅಭಿಪ್ರಾಯ ಮೂಡಿಸುವ ಉದ್ದೇಶದಿಂದ “ಸದಸ್ಯತ್ವ ಅಭಿವೃದ್ಧಿ ಮತ್ತು ಪಬ್ಲಿಕ್ ಇಮೇಜ್  ” ವಿಷಯದ ಕುರಿತು ಝೋನಲ್ ಸೆಮಿನಾರ್ ಬ್ರಹ್ಮಾವರ ಹೋಟೆಲ್ ಆಶ್ರಯದ ಆನಂದ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು P.D.G. ರಾಜಾರಾಮ್ ಭಟ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದ ಅವರು, ರೋಟರಿಯ ಬೆಳವಣಿಗೆಗೆ ಸದಸ್ಯತ್ವ ವಿಸ್ತರಣೆ ಹಾಗೂ ಉತ್ತಮ ಸಾರ್ವಜನಿಕ ಸಂಪರ್ಕ ಅತ್ಯಂತ ಅಗತ್ಯವಾಗಿದ್ದು, ಪ್ರತಿಯೊಬ್ಬ ರೋಟೇರಿಯನ್ ಸಂಸ್ಥೆಯ ಸೇವಾ ಚಟುವಟಿಕೆಗಳನ್ನು ಸಮಾಜದ ಹೆಚ್ಚಿನ ಜನರಿಗೆ ತಲುಪಿಸುವ ಜವಾಬ್ದಾರಿ ಹೊಂದಿದ್ದಾರೆ ಎಂದು ಹೇಳಿದರು.

    ರೋಟರಿ ಕ್ಲಬ್ ಕೋಟ ಬ್ರಿಗೇಡ್ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಬನ್ನಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಸಂತ್ ಹೋಬ್ಳಿದಾರ್, DG 2027–28, ಅಲೆನ್ ಲೂವಿಸ್, DG 2028–29, ಅಸಿಸ್ಟೆಂಟ್ ಗವರ್ನರ್ ಸುಧಾಕರ್ ಶೆಟ್ಟಿ, ಝೋನಲ್ ಲರ್ನಿಂಗ್ ಫೆಸಿಲಿಟೇಟರ್ ಸುರೇಶ್ ಬೇಳೂರ್, ಝೋನಲ್ ಅಡ್ವೈಸರ್ ಗಜೇಂದ್ರ ಶೆಟ್ಟಿ, ಮಾಜಿ ಅಸಿಸ್ಟೆಂಟ್ ಗವರ್ನರ್, ರೋಟರಿ ಕ್ಲಬ್ ಕೋಟ ಬ್ರಿಗೇಡ್ GSR ಚಂದ್ರಶೇಖರ್ ಮೆಂಡನ್,  ವಲಯ ಸೇನಾನಿಗಳಾದ ದಯಾನಂದ ಆಚಾರ್, ತಿಮ್ಮ ಪೂಜಾರಿ ಹಾಗೂ ಮೆಂಬರ್ಷಿಪ್ ಡಿವೋಲಪ್ಮೆಂಟ್ ವಲಯ ಕೋ ಆರ್ಡಿನೇಟರ್ ವೆಂಕಟೇಶ್ ಆಚಾರ್ಯ, ಪಬ್ಲಿಕ್ ಇಮೇಜ್ ವಲಯ ಕೋ ಆರ್ಡಿನೇಟರ್ ಸುರೇಶ್ ಆಚಾರ್ಯ, ಮಹಿಳಾ ಮೆಂಬರ್ಷಿಪ್ ಡಿವೋಲಪ್ಮೆಂಟ್ ವಲಯ ಕೋ ಆರ್ಡಿನೇಟರ್ ವಿಶ್ವನಾಥ್ ಆಚಾರ್ಯ ವಲಯ 2 ರ ಕಾರ್ಯದರ್ಶಿ ಎಚ್. ಜಗದೀಶ್ ಹಾಗೂ ರೋಟರಿ ಕ್ಲಬ್ ಕೋಟ ಬ್ರಿಗೇಡ್ ಕಾರ್ಯದರ್ಶಿ ಶಿವರಾಜ್ ಉಪಸ್ಥಿತರಿದ್ದರು.

    ಸೆಮಿನಾರ್‌ನ ಪ್ರಥಮ ಅಧಿವೇಶನದಲ್ಲಿ “Membership Development and External Extension” ವಿಷಯದ ಕುರಿತು P.D.G. ರಾಜಾರಾಮ್ ಭಟ್ ಅವರು ತರಬೇತಿ ನೀಡಿದರು. ಎರಡನೇ ಅಧಿವೇಶನದಲ್ಲಿ “Public Image & Public Relations” ವಿಷಯದ ಕುರಿತು ಅಲೆನ್ ಲೂವಿಸ್, DG 2028–29 ಅವರು ತರಬೇತಿ ನೀಡಿದರು.

    ಸಮಾರೋಪ ಸಮಾರಂಭದಲ್ಲಿ P.D.G. ರೊ. ದೇವಾನಂದ್ ಅವರು ಭಾಗವಹಿಸಿ ಮಾತನಾಡಿ ರೋಟರಿಯ ಸೇವಾ ಕಾರ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಪ್ರತಿಯೊಬ್ಬ ಸದಸ್ಯರೂ ಶ್ರಮಿಸಬೇಕು ಎಂದು ಕರೆ ನೀಡಿದರು.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಅಶೋಕ್‌ ತೆಕ್ಕಟ್ಟೆ ಅವರಿಗೆ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ

    05/09/2026

    ವಂದೇ ಮಾತರಂ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ: ಕೆ. ವಿಕಾಸ್ ಹೆಗ್ಡೆ

    05/09/2026

    ಬಸ್ರೂರಿನ ಕೋಟಿ ಚೆನ್ಯಯ್ಯ ಪಂಜೂರ್ಲಿ ಗರಡಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉತ್ಸವ

    05/09/2026
    Leave A Reply Cancel Reply

    eighteen − 13 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಅಶೋಕ್‌ ತೆಕ್ಕಟ್ಟೆ ಅವರಿಗೆ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ
    • ರೋಟರಿ ಕ್ಲಬ್ ಕೋಟ ಬ್ರಿಗೇಡ್: ಸದಸ್ಯತ್ವ ಅಭಿವೃದ್ಧಿ ಮತ್ತು ಪಬ್ಲಿಕ್ ಇಮೇಜ್‌ ಝೋನಲ್ ಸೆಮಿನಾರ್
    • ವಂದೇ ಮಾತರಂ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ: ಕೆ. ವಿಕಾಸ್ ಹೆಗ್ಡೆ
    • ಬಸ್ರೂರಿನ ಕೋಟಿ ಚೆನ್ಯಯ್ಯ ಪಂಜೂರ್ಲಿ ಗರಡಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉತ್ಸವ
    • ಕುಂದಾಪುರ: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.