Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಅಮೃತೇಶ್ವರೀ ದೇಗುಲದ ಅಭಿವೃದ್ಧಿ ಕಾರ್ಯಗಳಿಗೆ  ಅನುದಾನ ಬಿಡುಗಡೆಗೆ ಆನಂದ್ ಸಿ. ಕುಂದರ್ ಮನವಿ
    ಊರ್ಮನೆ ಸಮಾಚಾರ

    ಕೋಟ ಅಮೃತೇಶ್ವರೀ ದೇಗುಲದ ಅಭಿವೃದ್ಧಿ ಕಾರ್ಯಗಳಿಗೆ  ಅನುದಾನ ಬಿಡುಗಡೆಗೆ ಆನಂದ್ ಸಿ. ಕುಂದರ್ ಮನವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ಇತಿಹಾಸ ಪ್ರಸಿದ್ಧ ದೇಗುಲವಾದ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲದ ಅಭಿವೃದ್ಧಿ ಕಾರ್ಯದ ನಿಮಿತ್ತ ಸಭಾಭವನ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗಾಗಿ ವಿಧಾನಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ ಇವರ ಬಳಿ ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಮನವಿ ನೀಡಿದರು.

    Click Here

    Call us

    Click Here

    ಈ ವೇಳೆ ಮಾತನಾಡಿದ ಕುಂದರ್ ರಾಜ್ಯ ಸರಕಾರದ ಧಾರ್ಮಿಕದತ್ತಿ ಇಲಾಖೆಗೆ ಸಂಬಂಧಿಸಿದ ದಾಖಲೆಯನ್ನು ಒದಗಿಸಿದ್ದು ಶೀಘ್ರದಲ್ಲೇ ಸರಕಾರದ ಗಮನ‌ ಸೆಳೆದು ಅನುದಾನ ಬಿಡುಗಡೆಯಾಗುವಲ್ಲಿ ಸಹಕರಿಸಲು ಮನವಿ ನೀಡಿದರು.

    ಈ ವೇಳೆ ಮಾತನಾಡಿದ ಡಾ‌.ಆರತಿ ಕೃಷ್ಣ ಮುಖ್ಯಮಂತ್ರಿಗಳ ಗಮನ ಸೆಳೆಯುವುದಾಗಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ, ಜಿ. ತಿಮ್ಮ ಪೂಜಾರಿ, ದೇಗುಲದ ಟ್ರಸ್ಟಿಗಳಾದ ಸುಭಾಶ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ರತನ್ ಐತಾಳ್, ಶಿವ ಪೂಜಾರಿ, ಜ್ಯೋತಿ ಡಿ. ಕಾಂಚನ್ ಸೇರಿದಂತೆ ಅನೇಕರು ಇದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ

    06/09/2026

    ರೋಟರಿ ಹಂಗಾರಕಟ್ಟೆ ಸಾಸ್ತಾನ ಕ್ಲಬ್‌: ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ದಂಪತಿಗಳಿಗೆ ಗೌರವ  

    05/09/2026

    ಗಂಗೊಳ್ಳಿ ರೋಟರಿ ಕ್ಲಬ್‌ಗೆ ಉತ್ತಮ ಕ್ಲಬ್ ಪ್ರಶಸ್ತಿ

    05/09/2026
    Leave A Reply Cancel Reply

    3 × five =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ
    • ಕೋಟ ಅಮೃತೇಶ್ವರೀ ದೇಗುಲದ ಅಭಿವೃದ್ಧಿ ಕಾರ್ಯಗಳಿಗೆ  ಅನುದಾನ ಬಿಡುಗಡೆಗೆ ಆನಂದ್ ಸಿ. ಕುಂದರ್ ಮನವಿ
    • ರೋಟರಿ ಹಂಗಾರಕಟ್ಟೆ ಸಾಸ್ತಾನ ಕ್ಲಬ್‌: ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ದಂಪತಿಗಳಿಗೆ ಗೌರವ  
    • ಗಂಗೊಳ್ಳಿ ರೋಟರಿ ಕ್ಲಬ್‌ಗೆ ಉತ್ತಮ ಕ್ಲಬ್ ಪ್ರಶಸ್ತಿ
    • ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ: ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.