Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ
    ಊರ್ಮನೆ ಸಮಾಚಾರ

    ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ದೇಶದಲ್ಲಿ ಜನ್ ಜೀ ಹೆಸರಿನ ಮೂಲಕ ವಿದ್ಯಾರ್ಥಿ ಜೀವನ ಅತಂತ್ರವಾಗುತ್ತಿದೆ, ತಾವೇನು ಮಾಡುತ್ತಿದ್ದೇವೆ ಎಂಬ ಅರಿವೆ ಇಲ್ಲದ ಸ್ಥಿತಿ ನಿರ್ಮಾಣವಾಗುತ್ತಿದೆ ಇದಕ್ಕೆ ಕಾರಣ ನಮ್ಮ ಶಿಕ್ಷಣ ನೀತಿ ಇದರ ಬದಲಾವಣೆ ಅಗತ್ಯವಾಗಿದೆ ಎಂದು ಶಿಕ್ಷಣ ತಜ್ಞ, ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ ನಾವಡ ಹೇಳಿದರು.

    Click Here

    Call us

    Click Here

    ಅವರು ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕೋಟತಟ್ಟು ಪರಿಸರದ ನಿವೃತ್ತ ಪ್ರಾಂಶುಪಾಲ ಸೀತಾರಾಮ ಮಧ್ಯಸ್ಥ ಇವರಿಗೆ ಪಂಚವರ್ಣ ಗುರುವಂದನೆ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿದರು.

    ಜೀವಲನದ ಮೌಲ್ಯಗಳನ್ನು ಕಲಿಸುವ ಮೌಲ್ಯಾಧಾರಿತ ಶಿಕ್ಷಣದ ಕೊರತೆ ಇಂದು ಎದ್ದು ಕಾಣುತ್ತಿದೆ ಮಕ್ಕಳಲ್ಲಿ ಕೌಶಲ್ಯ ಇಲ್ಲದಿರುವುದು ಸೇರಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಈ ಹಿನ್ನಲೆಯಲ್ಲಿ ಸರಕಾರ ಅಥವಾ ಇಲಾಖೆ ಗಮನ ಹರಿಸಿದರೆ ಮುಂದಿನ ದಿನಗಳಲ್ಲಿ ನೈಜ ವಿದ್ಯಾಸಂಪತ್ತನ್ನು ಸೃಷ್ಠಿಸಲು ಸಾಧ್ಯ ಎಂದರಲ್ಲದೆ ಪಂಚವರ್ಣ ಪ್ರತಿ ಸಾಮಾಜಿಕ ಹೆಜ್ಜೆ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದರು.

    ಕಾರ್ಯಕ್ರಮವನ್ನು ಕೋಟ ವಿವೇಕ ವಿದ್ಯಾಸಂಸ್ಥೆಯ ನಿವೃತ್ತ ಪ್ರಾಂಶುಪಾಲ ನಾಗೇಶ್ ಶ್ಯಾನುಭಾಗ್ ದೀಪ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ವಹಿಸಿದ್ದರು.

    ಇದೇ ವೇಳೆ ಸೀತಾರಾಮ ಮಧ್ಯಸ್ಥರನ್ನು ಕೋಟ ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕ ಶ್ರೀಪತಿ ಹೇರ್ಳೆ ಶಾಲು ಹೋದಿಸಿ ಗೌರವಿಸಿದರು.ಅದೇ ರೀತಿ ಸಂಘಟನೆ ಪದಾಧಿಕಾರಿಗಳು ಸದಸ್ಯರು ಗುರುವಂದನೆ ಸಲ್ಲಿಸಿಕೊಂಡರು.

    Click here

    Click here

    Click here

    Call us

    Call us

    ಈ ಸಂದರ್ಭದಲ್ಲಿ ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಉಪಸ್ಥಿತರಿದ್ದರು. ಸನ್ಮಾನ ಪತ್ರವನ್ನು ಐರೋಡಿ ಗ್ರಾ.ಪಂ ಕಾರ್ಯದರ್ಶಿ ಪೂರ್ಣಿಮಾ ಅಧಿಕಾರಿ ವಾಚಿಸಿದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಹಿಳಾ ಮಂಡಲದ ವೀಣಾ ಪ್ರಕಾಶ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ನಿರೂಪಿಸಿದರು. ಮಹಿಳಾ ಮಂಡಲದ ಜೊತೆಕಾರ್ಯದರ್ಶಿ ಶಕೀಲ ನಾಗರಾಜ್ ವಂದಿಸಿದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬದುಕಿನ ಪರಿಷ್ಕಾರಕ್ಕೆ ಸಂಸ್ಕೃತ ಅಗತ್ಯ: ಆದರ್ಶ ಗೋಖಲೆ

    07/09/2026

    ಮುಳ್ಳಿಕಟ್ಟೆ: ಮೀನು ಸಾಗಾಟದ ಲಾರಿ ಪಲ್ಟಿ

    07/09/2026

    ಕೋಟ: ಬಸ್‌ಗೆ ಸ್ಕೂಟಿ ಡಿಕ್ಕಿಯಾಗಿ ಸ್ಕೂಟಿ ಸವಾರ ಸಾವು, ಸಹಸವಾರ ಗಂಭೀರ  

    07/09/2026
    Leave A Reply Cancel Reply

    ten + 1 =

    Call us

    Click Here

    Call us

    Call us

    Call us
    Highest Viewed Recently
    • ಬದುಕಿನ ಪರಿಷ್ಕಾರಕ್ಕೆ ಸಂಸ್ಕೃತ ಅಗತ್ಯ: ಆದರ್ಶ ಗೋಖಲೆ
    • ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ
    • ಮುಳ್ಳಿಕಟ್ಟೆ: ಮೀನು ಸಾಗಾಟದ ಲಾರಿ ಪಲ್ಟಿ
    • ಕೋಟ: ಬಸ್‌ಗೆ ಸ್ಕೂಟಿ ಡಿಕ್ಕಿಯಾಗಿ ಸ್ಕೂಟಿ ಸವಾರ ಸಾವು, ಸಹಸವಾರ ಗಂಭೀರ  
    • ಶ್ರೀ ರಾಮ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ವಾರ್ಷಿಕ ಮಹಾಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.