Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚ್‌ನಲ್ಲಿ ಕ್ರೈಸ್ತರ ಭಾಂಧವರ ಪವಿತ್ರ ಹಬ್ಬವಾದ ಮೊಂತಿ ಫೆಸ್ತ್ ತೆನೆ ಹಬ್ಬವನ್ನು ಸಡಗರದಿಂದ ಆಚರಿಸಿದರು. ಉಡುಪಿ ಸಂಪದ ಸಂಸ್ಥೆಯ ನಿರ್ದೇಶಕ ರೆ. ಫಾ. ರೆಜಿನಾಲ್ಡ್ ಪಿಂಟೊ, ಚರ್ಚಿನ ಧರ್ಮಗುರು ರೆ.ಫಾ. ಡೆನ್ನಿಸ್ ಡಿಸೋಜಾ ಅವರ ನೇತ್ರತ್ವದಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. Byndoor