Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಂಡ್ಸೆ ವಲಯ ಮಟ್ಟದ ಶಿಕ್ಷಕರ ದಿನಾಚರಣೆ: ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರಿಗೆ ಗೌರವಾರ್ಪಣೆ
    ಊರ್ಮನೆ ಸಮಾಚಾರ

    ವಂಡ್ಸೆ ವಲಯ ಮಟ್ಟದ ಶಿಕ್ಷಕರ ದಿನಾಚರಣೆ: ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರಿಗೆ ಗೌರವಾರ್ಪಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಂಡ್ಸೆ ವಲಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ವಂಡ್ಸೆ ವಲಯದ 24 ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಂಡ್ಸೆ ನಿರಾಮಯ ಸೊಸೈಟಿ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ವಹಿಸಿದ್ದರು.

    ಸೀತಾರಾಮ ಶೆಟ್ಟಿ ನೆಂಪು ಕರ್ಕುಂಜೆ ಕಾರ್ಯಕ್ರಮ ಉದ್ಘಾಟಿಸಿದರು. ಸಂತೋಷ್ ಕುಮಾರ ಶೆಟ್ಟಿ ನೆಂಪು-ಕರ್ಕುಂಜೆ, ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆ ಶಿಕ್ಷಕರಾದ ಸದಾಶಿವ, ಆರೋಗ್ಯ ಸಂರಕ್ಷಣಾಧಿಕಾರಿ ಶ್ರುತಿ,  ವಲಯ ಮೇಲ್ವಿಚಾರಕಿ ಭಾಗ್ಯವತಿ, ಬಾಲವಿಕಾಸ ಸಮಿತಿ ಸದಸ್ಯೆ ಜುಲೇಕಾಬಿ, ಶಶಿಧರ, ವಿಜಯ, ಮೊನಿಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮಳೆ ನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ: ಶ್ರೀ ರಾಘವೇಶ್ವರ

    08/09/2026

    ಬೈಂದೂರಿನ ಹೋಲಿಕ್ರಾಸ್‌ ಚರ್ಚಿನಲ್ಲಿ ಮೊಂತಿ ಫೆಸ್ತ್

    08/09/2026

    ರೋಟರಿ ಸಮುದಾಯದಳ ಕೊರವಡಿ ವತಿಯಿಂದ ಶಿಕ್ಷಕರ ದಿನಾಚರಣೆ

    08/09/2026
    Leave A Reply Cancel Reply

    3 × four =

    Call us

    Click Here

    Call us

    Call us

    Call us
    Highest Viewed Recently
    • ವಂಡ್ಸೆ ವಲಯ ಮಟ್ಟದ ಶಿಕ್ಷಕರ ದಿನಾಚರಣೆ: ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರಿಗೆ ಗೌರವಾರ್ಪಣೆ
    • ಮಳೆ ನೀರು ಅಮೃತವಿದ್ದಂತೆ, ಅದನ್ನು ಚರಂಡಿ ಪಾಲು ಮಾಡದಿರಿ: ಶ್ರೀ ರಾಘವೇಶ್ವರ
    • ಬೈಂದೂರಿನ ಹೋಲಿಕ್ರಾಸ್‌ ಚರ್ಚಿನಲ್ಲಿ ಮೊಂತಿ ಫೆಸ್ತ್
    • ರೋಟರಿ ಸಮುದಾಯದಳ ಕೊರವಡಿ ವತಿಯಿಂದ ಶಿಕ್ಷಕರ ದಿನಾಚರಣೆ
    • ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.