Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ: ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಹಾಸಭೆ – 63.44 ಲಕ್ಷ ಲಾಭ, ಶೇ.12 ಡಿವಿಡೆಂಡ್ ಘೋಷಣೆ
    ಊರ್ಮನೆ ಸಮಾಚಾರ

    ಉಪ್ಪುಂದ: ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಹಾಸಭೆ – 63.44 ಲಕ್ಷ ಲಾಭ, ಶೇ.12 ಡಿವಿಡೆಂಡ್ ಘೋಷಣೆ

    Updated:08/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಉಪ್ಪುಂದದ ಮೂರ್ತೆದಾರರ ಸೇವಾ ಸಹಕಾರಿ ಸಂಘದ 35ನೇ ಮಹಾಸಭೆ ಸೆ.6ರಂದು ಶಾಲೆಬಾಗಿಲು ಮಾತೃಶ್ರಿ ಸಭಾಭವನದಲ್ಲಿ ಜರುಗಿತು.

    Click Here

    Call us

    Click Here

    ಸಹಕಾರಿ ಅಧ್ಯಕ್ಷ ಮೋಹನ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವ್ಯವಹಾರದ ಪೈಪೋಟಿಗಳ ನಡುವೆ ನಮ್ಮ ಸಹಕಾರಿ ಸಂಸ್ಥೆ ಉತ್ತಮ ಜನಮನ್ನಣೆ ಗಳಿಸಿ ವರದಿ ವರ್ಷದಲ್ಲಿ  ರೂ. 179.93 ಕೋಟಿಯಷ್ಟು ವ್ಯವಹಾರ ನಡೆಸಿ, 5.14 ಕೋಟಿ ರೂ. ಆದಾಯ ಹಾಗೂ 63.44 ಲಕ್ಷ ರೂ. ನಿವ್ವಳ ಲಾಭಗಳಿಸಿದೆ. ಮುಂದಿನ ವರ್ಷ 200 ಕೋಟಿ ರೂ. ವ್ಯವಹಾರದ ಗುರಿ ಹೊಂದಿದ್ದೇವೆ. ಈ ಬಾರಿ ಶೇ.12ರಷ್ಟು ಡಿವಿಡೆಂಡ್ ನೀಡಲಾಗುತ್ತಿದ್ದು,  ಪಡೆದ ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿ ಮಾಡುವ ಸದಸ್ಯರಿಗೆ ಶೇ.0.75ರಷ್ಟು ಬಡ್ಡಿ ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದರು.

    ಸಹಕಾರಿಯ ಕಲ್ಪತರು ಮಹಿಳಾ ಸ್ವಸಹಾಯ ಗುಂಪಿನ ಸದಸ್ಯರಿಗೆ ಮಾಹಿತಿ ಶಿಬಿರ ಹಾಗೂ ಸಂಘಗಳಿಗೆ ಸಾಲ ಸೌಲಭ್ಯ ನೀಡಿ, ವ್ಯವಹಾರ ಹೆಚ್ಚಿಸಲಾಗುವುದು 192 ಕಲ್ಪತರು ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಹೊಂದಿದ್ದು, ಮಹಿಳಾ ಸಶಕ್ತಿಕರಣಕ್ಕಾಗಿ ಸಾಲ ಸೌಲಭ್ಯ ನೀಡಲಾಗಿದೆ. ಸ್ವಸಹಾಯ ಗುಂಪುಗಳ ಸಾಲದಲ್ಲಿ ಶೇ. 99.32ರಷ್ಟು ವಸೂಲಾತಿ ಆಗಿದೆ ಎಂದರು.

    ಕಳೆದ ಬಾರಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಪಡೆದ ಸಂಘದ ಸದಸ್ಯ ಮಕ್ಕಳನ್ನು ಸನ್ಮಾನಿಸಿ, ವಿದ್ಯಾರ್ಥಿವೇತನ ನೀಡಿ ಗೌರವಿಸಲಾಯಿತು.

    ಉಪಾಧ್ಯಕ್ಷ ತಿಮ್ಮಪ್ಪ ಪೂಜಾರಿ, ನಿರ್ದೇಶಕರಾದ ಎಚ್. ನರಸಿಂಹ ಪೂಜಾರಿ, ಬಿ.ನಾರಾಯಣ ಪೂಜಾರಿ, ಮಂಜ ಪೂಜಾರಿ, ರಾಜು ಪೂಜಾರಿ, ಸುರೇಶ ಪೂಜಾರಿ, ಸಂತೋಷ, ಶಾರದಾ, ಲಕ್ಷ್ಮೀ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಎಚ್. ವಾರ್ಷಿಕ ವರದಿ, ಲೆಕ್ಕಪತ್ರ, ಮುಂದಿನ ವರ್ಷದ ಅಂದಾಜು ಆಯವ್ಯಯ ಪತ್ರ ಮಂಡಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ

    08/09/2026

    ಕೋಟ ಸಹಕಾರಿ ವ್ಯವಸಾಯಕ ಸಂಘದ ವಾರ್ಷಿಕ ಸಭೆ – ಶೇ.16 ಡಿವಿಡೆಂಡ್ ಘೋಷಣೆ

    08/09/2026

    ವಾಲಿಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

    08/09/2026
    Leave A Reply Cancel Reply

    seventeen − six =

    Call us

    Click Here

    Call us

    Call us

    Call us
    Highest Viewed Recently
    • ನಾಯ್ಕನಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ವಾರ್ಷಿಕ ಸಭೆ – ಶೇ.16 ಡಿವಿಡೆಂಡ್ ಘೋಷಣೆ
    • ವಾಲಿಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಜಾನಕಿ ಸ್ಮೃತಿ: ದೋಹಾದಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ಗಾನ ನಮನ
    • ಕುಂದಾಪುರದಿಂದ ಸಾಸ್ತಾನದವರೆಗೆ ದೇಶಭಕ್ತಿಯ ನಡಿಗೆ – ಶಾಸ್ತ್ರಿ ಸರ್ಕಲ್ ಬಳಿ ಸಾರ್ವಜನಿಕ ಸಮಾವೇಶ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.