Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ – ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ – ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಹೊಸದು ಹಾಗೂ ನವೀಕರಣ ಅರಿವು – ಶೈಕ್ಷಣಿಕ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಾಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ ಹಾಗೂ ಹೊಲಿಗೆ ಯಂತ್ರ / ಝೀಗ್ ಝ್ಯಾಗ್ ಯೋಜನೆಯಡಿ ಸಹಾಯಧನ ಹಾಗೂ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ನಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 080-22374848 / 7899899039 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ದೂ.ಸಂಖ್ಯೆ: 0820-2574882 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ.ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾ ಪ್ರಕಾರ ತರಬೇತಿ: ಅರ್ಜಿ ಆಹ್ವಾನ

    09/09/2026

    ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ

    07/09/2026

    ಕುಂದಾಪುರ: ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

    05/09/2026
    Leave A Reply Cancel Reply

    3 − one =

    Call us

    Click Here

    Call us

    Call us

    Call us
    Highest Viewed Recently
    • ಪ.ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾ ಪ್ರಕಾರ ತರಬೇತಿ: ಅರ್ಜಿ ಆಹ್ವಾನ
    • ಆಳ್ವಾಸ್ ಸಾಂಸ್ಕೃತಿಕ ವಿದ್ಯಾರ್ಥಿಗಳ ಬೆಂಬಲಕ್ಕೆ ಕೋಡ್‌ಕ್ರಾಫ್ಟ್‌ನಿಂದ ₹6.28 ಲಕ್ಷ ಸಿಎಸ್‌ಆರ್‌ ನೆರವು
    • ಬ್ರಹ್ಮಾವರ ತಾಲ್ಲೂಕು 5ನೇ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ. ಸಮ್ಮೇಳನ ಅಧ್ಯಕ್ಷರಾಗಿ ನರೇಂದ್ರ ಕುಮಾರ್ ಕೋಟ ಆಯ್ಕೆ
    • ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ – ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.