Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ.ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾ ಪ್ರಕಾರ ತರಬೇತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ಪ.ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾ ಪ್ರಕಾರ ತರಬೇತಿ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಾನಪದ ಕಲಾವಿದರು, ವಿದ್ವಾಂಸರು, ವಾದ್ಯಗಾರರು, ಬುಡಕಟ್ಟು ಜನರನ್ನೊಳಗೊಂಡAತೆ “ಜಾನಪದ ಸಂಗಮ” ಹೆಸರಿನ ಕಾರ್ಯಕ್ರಮವನ್ನು ಗಿರಿಜನ ಉಪಯೋಜನೆಯಡಿ ಹೊಸ ಯೋಜನೆಯಾಗಿ ಸರ್ಕಾರವು ಘೋಷಿಸಿದ್ದು, ಈ ಯೋಜನೆಯಡಿ ರಾಜ್ಯದ 4 ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರದ ತರಬೇತಿ ನೀಡಲು ಅಕಾಡೆಮಿಯ ವೆಬ್‌ಸೈಟ್ https://janapada.karnataka.gov.in/ ನಲ್ಲಿ ಆಸಕ್ತಿಯುಳ್ಳ 16 ರಿಂದ 40 ವರ್ಷದೊಳಗಿನ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟಂಬರ್ 16 ರ ಒಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು – 560002 ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿ ಇ –ಮೇಲ್ registrar.janapada@gmail.com ಹಾಗೂ ದೂರವಾಣಿ ಸಂಖ್ಯೆ 080-22215509 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ – ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    09/09/2026

    ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ

    07/09/2026

    ಕುಂದಾಪುರ: ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

    05/09/2026
    Leave A Reply Cancel Reply

    eleven + three =

    Call us

    Click Here

    Call us

    Call us

    Call us
    Highest Viewed Recently
    • ಉಪ್ಪುಂದ: ರಾಷ್ಟ್ರೀಯ ಹೆದ್ದಾರಿ ಸಂತ್ರಸ್ತರ ಹಿತರಕ್ಷಣಾ ಸಮಿತಿಯ ಸಭೆ
    • ಪ.ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾ ಪ್ರಕಾರ ತರಬೇತಿ: ಅರ್ಜಿ ಆಹ್ವಾನ
    • ಆಳ್ವಾಸ್ ಸಾಂಸ್ಕೃತಿಕ ವಿದ್ಯಾರ್ಥಿಗಳ ಬೆಂಬಲಕ್ಕೆ ಕೋಡ್‌ಕ್ರಾಫ್ಟ್‌ನಿಂದ ₹6.28 ಲಕ್ಷ ಸಿಎಸ್‌ಆರ್‌ ನೆರವು
    • ಬ್ರಹ್ಮಾವರ ತಾಲ್ಲೂಕು 5ನೇ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ. ಸಮ್ಮೇಳನ ಅಧ್ಯಕ್ಷರಾಗಿ ನರೇಂದ್ರ ಕುಮಾರ್ ಕೋಟ ಆಯ್ಕೆ
    • ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲ – ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.